Breaking News

*ದೇವರ ಮಂಗಳಸೂತ್ರ ಕದ್ದೊಯ್ದ ಕಳ್ಳರು.*

Spread the love

ದೇವರ ಮಂಗಳಸೂತ್ರ ಕದ್ದೊಯ್ದ ಕಳ್ಳರು.


ಗೋಕಾಕ: ದೇವಸ್ಥಾನದ ಬಂಗಾರವನ್ನು ಬಿಡದ ಕಳ್ಳರು ಹಾಡು ಹಗಲೇ ಹೂಲಿಕಟ್ಟಿಯಲ್ಲಿ ಶ್ರೀ ಲಕ್ಷ್ಮೀದೇವಿ ಮಂಗಳಸೂತ್ರ ಕಳ್ಳತನ ಮಾಡಿದ ಘಟನೆ ಬುಧವಾರದಂದು ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಜರುಗಿದೆ.
ಬುಧವಾರದಂದು ಸಂಜೆ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಜನರ ಉಲುವಿದ್ದರು ಸಹ ಕಳ್ಳರು ಶ್ರೀದೇವಿಯ ಬಂಗಾರದ ಮಂಗಳಸೂತ್ರವನ್ನು ಖದೀಮರು ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿದ್ದಾರೆ.
ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗೋಕಾಕ ಗ್ರಾಮೀಣ ಠಾಣೆಯ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

three + 11 =