Breaking News

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ.!

Spread the love

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ.!


ಗೋಕಾಕ: ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ನಗರದ ಬೂನ್ ನಂ-೧೦೨ ಹಾಗೂ ಬೆಣಚಿನಮರ್ಡಿ ಗ್ರಾಮ ಬೂತ್ ನಂ-೧೯೮ರಲ್ಲಿ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ, ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಬಾಳೇಶ ಗಿಡ್ಡನವರ, ಜಯಾನಂದ ಹುಣಚ್ಯಾಳ, ಯುವ ಮೋರ್ಚಾ ಅಧ್ಯಕ್ಷರುಗಳಾದ ಮಂಜುನಾಥ ಪ್ರಭುನಟ್ಟಿ, ಆನಂದ ಅತ್ತುಗೋಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

three × three =