Breaking News

ಬಿಇ ಮತ್ತು ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು.!

Spread the love

ಬಿಇ ಮತ್ತು ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು.!

ಗೋಕಾಕ: ಕೊಣ್ಣೂರು ಪುರಸಭೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಿಇ ಮತ್ತು ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ನೀಡಲಾದ ಲ್ಯಾಪ್‌ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರದಂದು ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರುಗಳಾದ ಪ್ರಕಾಶ ಕರನಿಂಗ, ವಿನೋದ ಕರನಿಂಗ, ಅಶೋಕ ಕುಮಾರನಾಯ್ಕ, ರಾಮಲಿಂಗ ಮಗದುಮ, ಕುಮಾರ ಕೊಣ್ಣೂರ, ಗುಳಪ್ಪ ಅಸೂದೆ, ಮುಖ್ಯಾಧಿಕಾರಿ ಅಶೋಕ ಚನ್ನಕೋಟೆ, ಅಭಿಯಂತ ಎಮ್ ಎಸ್ ತೇಲಿ ಹಾಗೂ ಎಮ್‌ಎ ಪೆಡನ್ನವರ ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

13 − 4 =