11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!
ಗೋಕಾಕ: ನಗರದ ಡಾರ‍್ಸ್ ಕಾಲನಿ ಮತ್ತು ಭಾಗ್ಯ ನಗರದಲ್ಲಿ 11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಹಾಗೂ ಆದಿತ್ಯ ನಗರದಲ್ಲಿ ರಸ್ತೆ ದುರಸ್ಥಿ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲದಾರ ಡಾ.ಮೋಹನ ಭಸ್ಮೆ, ನಗರಸಭೆ ಪೌರಾಯುಕ್ತ ರವಿ ರಂಗಸುಭೆ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಎಸ್ ಪಿ ವರಾಳೆ, ನಗರಸಭೆ ಸದಸ್ಯರು, ಮುಖಂಡರು ಸೇರಿದಂತೆ ಅನೇಕರು ಇದ್ದರು.
YuvaBharataha Latest Kannada News