Breaking News

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!  

Spread the love

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!

 

ಯುವ ಭಾರತ ಸುದ್ದಿ ವಿಜಯಪುರ: ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು.

ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಗೋವಿಂದ‌ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳೆ, ವಿಧಾನ ಪರಿಷತ್ ವಿರೋಧ ಪಕ್ಷದ‌ನಾಯಕ ಎಸ್.ಅರ್.ಪಾಟೀಲ, ಜಿ.ಪಂ ಅದ್ಯಕ್ಷೆ ಬಾಯಕ್ಕ ಮೇಟಿ, ಮುದ್ದೇಬಿಹಾಳ ಶಾಸಕ ನಡಹಳ್ಳಿ, ಎಸ್. ಕೆ ಬೆಳ್ಳುಬ್ಬಿ, ಸೇರಿದಂತೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಯ ಜನಪ್ರತಿನಿದಿಗಳು ಇದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

5 × two =