Breaking News

ಕಾರ್ಮಿಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ..!!

Spread the love

ಕಾರ್ಮಿಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ..!!

 


ಯುವ  ಭಾರತ ಸುದ್ದಿ, ಗೋಕಾಕ್: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳು ಸರಿಯಾಗಿ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಜಿಪ ಸದಸ್ಯ ಟಿ ಆರ್ ಕಾಗಲ ಕರೆ ನೀಡಿದರು.

ರವಿವಾರಂದು ಸಚಿವ ರಮೇಶ ಜಾರಕಿಹೊಳಿ ಕಚೇರಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿನನಿತ್ಯ ವಸ್ತು ಆಹಾರ ಕಿಟ್ ವಿತರಿಸಿ ಮಾತನಾಡಿದರು. ನಗರದಲ್ಲಿ ಸುಮಾರು 500 ನೊಂದಾಯಿತ ಕಾರ್ಮಿಕರ ಕುಟುಂಬಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ  ಮಡ್ಡೇಪ್ಪ ತೋಳಿನವರ,  ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರ ಸಭೆ ಸದಸ್ಯರಾದ ಜಯಾನಂದ ಹುಣಶ್ಯಾಳ, ಹರೀಶ್ ಬೂದಿಹಾಳ, ಬಸವರಾಜ ಆರೆನ್ನವರ, ಹಾಗೂ ಕಾಂತು ಎತ್ತಿನಮನಿ, ಕಾರ್ಮಿಕ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

5 × 5 =