Breaking News

ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.!

Spread the love

 

ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.!

ಯುವ  ಭಾರತ ಸುದ್ದಿ,  ಗೋಕಾಕ್: ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್ ಮತ್ತು ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ಸ್ವಚ್ಚತಾ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು.
ನಗರದ ನಾಕಾ ನಂ 1ರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೆಳಂಬೆಳಿಗ್ಗೆ 7 ಗಂಟೆಗೆ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಶ್ಯಾಳ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಾಜಿ ಅಧ್ಯಕ್ಷ ಶಶಿಧರ ದೇಮಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲಾರ, ನಗರಸಭೆ ಸದಸ್ಯರಾದ ಸಿದ್ದಪ್ಪ ಹುಚ್ಚರಾಮಪ್ಪಗೋಳ, ಬಸವರಾಜ ಆರೇನ್ನವರ, ಶಿವಪ್ಪ ಗುಡ್ಡಾಕಾಯು, ಯಲ್ಲಪ್ಪ ಹಳ್ಳೂರ, ಮುತ್ತುರಾಜ ಜಮಖಂಡಿ, ಕಿರಣ ,  ಮಾರುತಿ ಜಿಂಗಿ, ಸಚೀನ ಕಮಟೇಕರ, ಬಿಜೆಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

5 × 5 =