Breaking News

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.!

Spread the love

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.!

ಯುವ ಭಾರತ ಸುದ್ದಿ, ಗೋಕಾಕ: ರಮೇಶ್ ಜಾರಕಿಹೊಳಿ‌ಗೆ ಕೊರೊನಾ ಪಾಸಿಟಿವ್ ಹಿನ್ನಲೆ ರಮೇಶ್ ಜಾರಕಿಹೊಳಿ‌ ಅವರು ದಾಖಲಾಗಿರುವ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಗೋಕಾಕ್ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿ‌ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ
ಎಸ್ಐಟಿ ಅಧಿಕಾರಿಗಳು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ರಿಂದ ಮಾಹಿತಿ ಪಡೆದಿದ್ದಾರೆ.
ರಮೇಶ್ ಜಾರಕಿಹೊಳಿ‌ ಆರೋಗ್ಯದ ಕುರಿತು ವಿಚಾರಿಸಿ ಕೆಲ ದಾಖಲೆ ತೆಗೆದುಕೊಂಡ ಅಧಿಕಾರಿಗಳು. ಈಗ ಆರೋಗ್ಯ ಸ್ಥಿತಿ ಹೇಗಿದೆ, ಇನ್ನೂ ಎಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿರಬೇಕು.
ಯಾವಾಗಾ ಆಸ್ಪತ್ರೆಗೆ ದಾಖಲಾಗಿದ್ದಾರೆ, ಕೊರೊನಾ ಪಾಸಿಟಿವ್ ಯಾವಾಗ ಬಂತೂ. ಹೀಗೆ ಹಲವು ಪ್ರಶ್ನೆಗಳನ್ನ ಮಾಡಿದ ಎಸ್ಐಟಿ ಅಧಿಕಾರಿಗಳು.
ಒಂದೂವರೆ ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಇದ್ದು ಮಾಹಿತಿ ಪಡೆದ ಇಬ್ಬರು ಎಸ್ಐಟಿ ಅಧಿಕಾರಿಗಳು.
ವೈದ್ಯರು ಸೇರಿದಂತೆ ಸಿಬ್ಬಂದಿಯಿಂದಲೂ ಮಾಹಿತಿ ಪಡೆದು ಎಸ್ಐಟಿ ಅಧಿಕಾರಿಗಳು ಆಸ್ಪತ್ರೆಯಿಂದ ಹೊರನಡೆದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

nine + 5 =