Breaking News

ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!!

Spread the love

ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!!

ಯುವ ಭಾರತ ಸುದ್ದಿ, ಗೋಕಾಕ್: ಬಡಿಗವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಂದು ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಕೋರುಣಾ ಹಿನ್ನಲೆಯಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ನಂತರ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಗ್ರಾಮದಲ್ಲಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿದರು.

ಈ ಸಮಯದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮಲ್ಲಿಕಾರ್ಜುನ ಚೌಕಶಿ, ಗ್ರಾಮ ಪಂಚಾಯಿತಿ ಪಿಡಿಒ ದೊಡ್ಡಮನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯಲ್ಲಾಲಿಂಗ ಚೌಕಶಿ, ಆನಂದ ವಗ್ಗರ. ಮಾರುತಿ ಬಟ್ಟಿ, ಸಿಬ್ಬಂದಿಗಳಾದ ರಾಮಪ್ಪ ಪಿಡಾಯಿ, ಪುಂಡಲೀಕ ಬಾಲಯಗೋಳ ಹಾಗೂ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

two × 2 =