Breaking News

೨೦೨೨ರ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

Spread the love

೨೦೨೨ರ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!


ಗೋಕಾಕ: ನ್ಯೂ ಗೋಕಾಕ ತಂಡದಿAದ ಹೊರತರಲಾದ ೨೦೨೨ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೇನ್ನವರ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಲಕ್ಷ್ಮಣ ಖಡಕಭಾಂವಿ, ನ್ಯೂ ಗೋಕಾಕ ತಂಡದ ಅಕ್ಷಯ ಕುರಬೇಟ, ವಿನಾಯಕ ಬನ್ನಿಶೆಟ್ಟಿ, ಹರ್ಷವರ್ಧನ ಚಿಗಡೊಳ್ಳಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮ ಕಂಡು ಕಾಂಗ್ರೇಸ್‌ಗೆ ನಡುಕ.!

Spread the loveಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಗೋಕಾಕ ಮತಕ್ಷೇತ್ರದಲ್ಲಿ ಮತಯಾಚನೆ.! ಗೋಕಾಕ: ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ …

Leave a Reply

Your email address will not be published. Required fields are marked *

20 − 11 =