Breaking News

ಭೀಮ್ ಆರ್ಮಿಯಿಂದ ಪ್ರತಿಭಟನೆ.!

Spread the love

ಭೀಮ್ ಆರ್ಮಿಯಿಂದ ಪ್ರತಿಭಟನೆ.!

ಯುವ ಭಾರತ ಸುದ್ದಿ  ಹುಕ್ಕೇರಿ: ಹುಕ್ಕೇರಿ ಭೀಮ್ ಆರ್ಮಿ ತಾಲೂಕ ಘಟಕದ ವತಿಯಿಂದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶನ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಹುಕ್ಕೇರಿ ತಹಸಿಲ್ದಾರರಿಗೆ ಮತ್ತು ಸಿಪಿಐ ಅವರ ಅವರ ಮುಖಾಂತರ ಮಾನ್ಯ ಮುಖ್ಯ ನ್ಯಾಯಾಧೀಶರು ಉಚ್ಚನ್ಯಾಯಾಲಯ ಕರ್ನಾಟಕ ಬೆಂಗಳೂರು ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಕುಮಾರ ಕಡಹಟ್ಟಿ ನೇತ್ರತ್ವದಲ್ಲಿ ಸಂಕೇಶ್ವರ, ಕೋಚರಿ, ಶೈಲಾಪುರ, ಅರ್ಜುನವಾಡ, ಕಣಗಲಾ ಗ್ರಾಮ ಘಟಕಗಳ ಪದಾಧಿಕಾರಿಗಳು ಮತ್ತು ಹುಕ್ಕೇರಿ -ತಾಲ್ಲೂಕು ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

13 − 7 =