Breaking News

ವೈಶಾಲಿ ಭರಭರಿ ನೇಮಕ..!!

Spread the love

ವೈಶಾಲಿ ಭರಭರಿ ನೇಮಕ!!

ಯುವ ಭಾರತ ಸುದ್ದಿ ಗೋಕಾಕ್: ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡಿನ ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

four × two =