Breaking News

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು.!

Spread the love

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು, 15 ಜನರಿಗೆ ಗಾಯ!!

ಯುವ ಭಾರತ ಸುದ್ದಿ ಹಾವೇರಿ: ವಿಆರ್‌ಎಲ್‌ ಬಸ್‌ವೊಂದು ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಮೃತಪಟ್ಟು, ಹದಿನೈದು ಜನರಿಗೆ ಗಾಯಗಳಾದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶನಿವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಗೋಕಾಕ್‌ ನಗರಕ್ಕೆ ಹೊರಟಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಹಾವೇರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಟ್ರಕ್ ಸೈಡ್ ತೆಗೆಯಲು ಹೋಗಿ ಬಸ್ ಹೆದ್ದಾರಿಯಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿದೆ ಎಂದು ಯುವ ಭಾರತ ಸುದ್ದಿಗೆ ಮಾಹಿತಿ ಸಿಕ್ಕಿದೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

5 × 2 =