Breaking News

ಗಿರೀಶ ಉದೋಶಿ ಆಯ್ಕೆ!!

Spread the love

ಗಿರೀಶ ಉದೋಶಿ ಆಯ್ಕೆ!!

ಯುವ ಭಾರತ ಸುದ್ದಿ ಗೋಕಾಕ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಹ ಕಾರ್ಯದರ್ಶಿಯಾಗಿ ನಗರದ ಯುವಕ ಗಿರೀಶ ಅಶೋಕ ಉದೋಶಿಯವರು ಆಯ್ಕೆಯಾಗಿದ್ದಾರೆ.
ಕಳೆದ ರವಿವಾರ ಕುಷ್ಟಗಿಯಲ್ಲಿ ರಾಜ್ಯಾಧ್ಯಕ್ಷ ಅಂದಪ್ಪ ಜವಳಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಉದೋಶಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಗಿರೀಶ ಉದೋಶಿಯವರಿಗೆ ಗೋಕಾಕ ತಾಲೂಕ ಬಣಜಿಗ ಸಮಾಜದ ಅಧ್ಯಕ್ಷ ಬಸನಗೌಡ ಪಾಟೀಲ ಮಹಿಳಾ ಘಟಕದ ಅಧ್ಯಕ್ಷರಾದ ಶೋಭಾ ಕುರಬೇಟ ಮತ್ತು ಸಮಾಜದ ಗುರು ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

19 − four =