ವೀಶಿಷ್ಠ ಚೇತನರಿಗೆ ಉಚಿತ ದ್ವೀಚಕ್ರ ವಾಹನ ಹಸ್ತಾಂತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ವೀಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಗೋಕಾಕ ಮತಕ್ಷೇತ್ರದ 11 ವೀಶಿಷ್ಠ ಚೇತನರಿಗೆ ಉಚಿತ ದ್ವೀಚಕ್ರ ವಾಹನಗಳನ್ನು ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ, ಕಾಂತು ಎತ್ತಿನಮನಿ, ವೀಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನೂಡಲ್ ಅಧಿಕಾರಿ ನಸರೀನ್ ಕೊಣ್ಣೂರ, ಎಸ್ ಆರ್ ಖೈರದಿ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಸೇರಿದಂತೆ ಅನೇಕರು ಇದ್ದರು.
YuvaBharataha Latest Kannada News