ಗೋಕಾಕನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಅದ್ದೂರಿ ಸ್ವಾಗತ.!

ಗೋಕಾಕ: ನಗರದ ನಾಕಾ ನಂ-೧ರ ಚನ್ನಮ್ಮ ವೃತ್ತದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಬುಧವಾರದಂದು ಸಂಜೆ ತಾಲೂಕಾಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಗ್ರೇಡ್-೨ ತಹಶೀಲ್ದಾರ ಎಲ್ ಎಚ್ ಭೋವಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಶಾಸಕರ ಆಪ್ತ ಸಹಾಯಕರಾದ ಸುರೇಶ ಸನದಿ, ರಾಜಕೀಯ ಧುರೀಣ ಅಶೋಕ ಪೂಜೇರಿ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತರ ಎಮ್ ಎಚ್ ಗಜಾಕೋಶ, ಕಂದಾಯ ನೀರಿಕ್ಷಕ ಹಿರೇಮಠ, ಸಿಡಿಪಿಒ ಜಯಶ್ರೀ ಶೀಲವಂತ, ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಈಶ್ವರ ಭಾಗೋಜಿ, ಡಾ|| ರಮೇಶ ಪಟಗುಂದಿ, ಸಂಜಯ ಪಾಟೀಲ, ಶಿವಪುತ್ರ ಜಕಬಾಳ, ಎಮ್ ಎಸ್ ವಾಲಿ ಸೇರಿದಂತೆ ಅನೇಕರು ಇದ್ದರು.
YuvaBharataha Latest Kannada News