Breaking News

ಎಮ್ ಬಿ ಮೋಟರ‍್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!!

Spread the love

ಎಮ್ ಬಿ ಮೋಟರ‍್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಕಿ ರಾಷ್ಟಿಯ ಹೆದ್ದಾರಿ ೪ರ ಬಳಿಯಿರುವ ಎಮ್ ಬಿ ಮೋಟರ‍್ಸ್ ಘಟಕಕ್ಕೆ ಬುಧವಾರದಂದು ಹುಬ್ಬಳಿ ಕೇನರಾ ಬ್ಯಾಂಕ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಚಕ್ರವರ್ತಿ, ಉಪಪ್ರಧಾನ ವ್ಯವಸ್ಥಾಪಕ ಕೃಷ್ಣಾ ಕುಲಕರ್ಣಿ, ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಮ್ ಬಿ ಮೋಟರ‍್ಸ್ ಮಾಲಿಕ ಆನಂದ ಮಜಲಿಕರ ಉಪಸ್ಥಿತರಿದ್ದರು


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

fifteen − thirteen =