Breaking News

ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಿವಾನಂದ ಪಾಟೀಲ.!

Spread the love

ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಿವಾನಂದ ಪಾಟೀಲ.!

ಕೊಲ್ಹಾರ: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ದಿಕೋಶ ವಿಜಯಪೂರ, ಪಟ್ಟಣ ಪಂಚಾಯತ ಕಾರ್ಯಲಯ ಕೊಲ್ಹಾರ, ಇಲಾಖೆಗಳ ಸಹಯೋಗದಲ್ಲಿ ಅಮೃತ ನಗರೋತ್ಥಾನ ನಾಲ್ಕನೇ ಹಂತದ ಯೋಜನೆಯ ಅಡಿಯಲ್ಲಿ ಪಟ್ಟಣದ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ರಾಣಿ ಚನ್ನಮ್ಮ ವೃತ್ತದಲ್ಲಿ ಶಾಸಕ ಶಿವಾನಂದ ಪಾಟೀಲ ನೆರವೇರಿಸಿದರು.
ಈ ಸಂದರ್ಬದಲ್ಲಿ ಶಾಸಕರು ಪಟ್ಟಣ ಪಂಚಾಯತಿ ಸದಸ್ಯರಿಂದ ಭೂಮಿ ಪೂಜೆ ಕಾರ್ಯಕ್ಕೆ ಚಾಲಣೆ ಮಾಡಿಸಿದರು. ತಹಶೀಲ್ದಾರ ಪಿ.ಜಿ.ಪವಾರ, ಕಲ್ಲು ದೇಸಾಯಿ, ರಫೀಕ ಪಕಾಲಿ, ಚಂದ್ರಶೇಖರಯ್ಯ ಗಣಕುಮಾರ, ಪಟ್ಟಣ ಪಂಚಾಯತ ಸದಸ್ಯರಾದ ಚನಮಲ್ಲಪ್ಪ ಗಿಡ್ಡಪ್ಪಗೋಳ, ವಿಜಯಮಹಾಂತೇಶ ಗಿಡ್ಡಪ್ಪಗೋಳ, ದಸ್ತಗೀರ ಕಲಾದಗಿ, ನಿಂಗಪ್ಪ ಗಣಿ, ಶ್ರೀಶೈಲ ಮುಳವಾಡ, ಬಿ.ಯು.ಗಿಡ್ಡಪ್ಪಗೋಳ, ಶ್ರೀಶೈಲ ಪತಂಗಿ, ಉಸ್ಮಾನಸಾಬ ಪಟೇಲ. ಬನಪ್ಪ ಬಾಲಗೊಂಡ, ಪ.ಪಂ ಮುಖ್ಯಾಧಿಕಾರಿ ವೀರೇಶ ಹಟ್ಟಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

thirteen − eight =