Breaking News

ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪ ನಮನ

Spread the love

ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪ ನಮನ

ಯುವ ಭಾರತ ಸುದ್ದಿ ಗೋಕಾಕ :
ಇಲ್ಲಿನ ಶೀವಲೀಲಾ ಬೆಳ್ಳಂಕಿಮಠ ಫೌಂಡೇಶನ್ ಟ್ರಸ್ಟ್ ಕಮೀಟಿ ವತಿಯಿಂದ ನಗರದಲ್ಲಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳಿಗ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಫೌಂಡೇಶನ್ ಮುಖ್ಯಸ್ಥರಾದ ದೇವು ಬೆಳ್ಳಂಕಿಮಠ , ನಿರ್ಮಲಾ ಬೆಳ್ಳಂಕಿಮಠ , ಮನೀಶ ಹಿರೇಮಠ ,ಕೃಷ್ಣಾ ಖಾನಪ್ಪನವರ , ಈರಣ್ಣ ಹಿರೇಮಠ , ವಿಶ್ವನಾಥ ಜನ್ಮಟ್ಟಿ , ನಾಗು ಮಹಾರೆಡ್ಡಿ , ಚೇತನ ಸದಲಗಿ , ವಿನೋದ ಮಿರ್ಜಿ , ಗಜಾನನ ಹಿರೇಕೊಡಿ , ವಿದ್ಯಾಧರ ಕೋಳಿ , ಐಶ್ವರ್ಯ ವಾಳವಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

eighteen + eighteen =