Breaking News

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ

Spread the love

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ

ಯುವ ಭಾರತ ಸುದ್ದಿ ಗೋಕಾಕ :
ನಗರದ ಶ್ರೀ ಗ್ರಾಮದೇವತೆಯರ ಕಾರ್ತಿಕೋತ್ಸವ ಸಮಾರಂಭದಲ್ಲಿ ಶ್ರೀ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಭಾಗವಹಿಸಿ ಗ್ರಾಮದೇವತೆಯರ ಆರ್ಶಿವಾದ ಪಡೆದರು.
ಇದೇ ಸಂದರ್ಭದಲ್ಲಿ ಕಾರ್ತೀಕೋತ್ಸವ ಕಮಿಟಿ ವತಿಯಿಂದ ಸನತ ಜಾರಕಿಹೊಳಿ ಅವರನ್ನು ಸತ್ಕರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಮಿಟಿಯ ಹಿರಿಯ ಮುಖಂಡರಾದ ಪ್ರಭಾಕರ ಚೌಹಾಣ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

one + 3 =