Breaking News

ಉದ್ಯಮಿ ಅಪಹರಣ : ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ; ಕೊನೆಗೂ ಇಬ್ಬರು ವೈದ್ಯರ ಬಂಧನ

Spread the love

ಉದ್ಯಮಿ ಅಪಹರಣ : ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ; ಕೊನೆಗೂ ಇಬ್ಬರು ವೈದ್ಯರ ಬಂಧನ

ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ನಗರದ ಉದ್ಯಮಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವೈದ್ಯರಿಬ್ಬರನ್ನು ಕೊನೆಗೂ ಬಂಧಿಸಿದ್ದಾರೆ. ನಗರದ ಖ್ಯಾತ ವೈದ್ಯ ಸಚಿನ್ ಶಂಕರ ಶಿರಗಾವಿ ಮತ್ತು ಹುಕ್ಕೇರಿ ತಾಲೂಕು ಶಿರಡಾಣದ ಆಯುರ್ವೇದ ವೈದ್ಯ ಶಿವಾನಂದ ಕಾಡಗೌಡ ಪಾಟೀಲ ಬಂಧಿತರಾಗಿದ್ದಾರೆ.

ಗೋಕಾಕ ನಗರದ ಉದ್ಯಮಿ ರಾಜು/ಮುನ್ನಾ ಝಂವಾರ ಅವರನ್ನು ಶುಕ್ರವಾರ ಅಪಹರಿಸಿ ಕೆನಾಲ್ ಗೆ ಎಸೆದಿರುವುದಾಗಿ ಪೊಲೀಸರ ಮುಂದೆ ಆರೋಪಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇವರಿಬ್ಬರನ್ನು ಬಂಧಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ
ವಿಧಿಸಿದೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

fourteen + eleven =