ಚಿಕ್ಕಬಳ್ಳಾಪುರ ಬಳಿ ಆದಿ ಯೋಗಿ ಪ್ರತಿಮೆ

Spread the love

ಚಿಕ್ಕಬಳ್ಳಾಪುರ ಬಳಿ ಆದಿ ಯೋಗಿ ಪ್ರತಿಮೆ

ಯುವ ಭಾರತ ಸುದ್ದಿ ಚಿಕ್ಕಬಳ್ಳಾಪುರ :                        ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮ ಮತ್ತು ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಈಶ ಯೋಗ ಕೇಂದ್ರ ಜನವರಿ 15 ರಂದು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣಗೊಳಿಸಲು ಮುಂದಾಗಿದೆ.

ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ, ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಆಗಮಿಸುವ ಸಾಧ್ಯತೆ ಇದೆ.


Spread the love

About Yuva Bharatha

Check Also

ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಡಂಗುರ ಸಾರಿದ ವ್ಯಕ್ತಿ !

Spread the loveವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಡಂಗುರ ಸಾರಿದ ವ್ಯಕ್ತಿ ! ದಾವಣಗೆರೆ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ …

Leave a Reply

Your email address will not be published. Required fields are marked *

twenty + seven =