Breaking News

ಎಸ್‌ಎಸ್‌ಎಲ್‌ಸಿಯಲ್ಲಿ (ಕನ್ನಡ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .!

Spread the love

ಎಸ್‌ಎಸ್‌ಎಲ್‌ಸಿಯಲ್ಲಿ (ಕನ್ನಡ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .!

ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಕುಂದರನಾಡ ಜನತಾ ಶಿಕ್ಷಣ ಸಂಘದ ಶ್ರೀ ಅಡವಿಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ೧೦೦ ರಷ್ಟು ಫಲಿತಾಂಶ ಪಡೆಯುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದಕ್ಕೂ ಕಮ್ಮಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಭರತೇಶ ಸಿದ್ದಪ್ಪ ತುಕ್ಕಾರ ೯೮.೦೮% ಪ್ರಥಮ, ಯಶೋಧಾ ಶಿವಪುತ್ರ ಕುಂಬಾರ ೯೭.೬೦% ದ್ವಿತೀಯ, ಸುಷ್ಮೀತಾ ಶ್ರೀಕಾಂತ ಪಾಟೀಲ ೯೭.೪೪% ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಮಕ್ಕಳ ಸಾಧನೆಗೆ ಕುಂದರನಾಡ ಜನತಾ ಶಿಕ್ಷಣ ಸಂಘದ ಅಧ್ಯಕ್ಷರು, ಗೌರವ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಸರ್ವ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

4 × 3 =