Breaking News

ಬೈಲಹೊಂಗಲ, ಖಾನಾಪುರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ

Spread the love

ಬೈಲಹೊಂಗಲ, ಖಾನಾಪುರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಖಾನಾಪುರ ವಿಧಾನಸಭಾ ಮತಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.ಬೈಲಹೊಂಗಲಕ್ಕೆ ಜೆಡಿಎಸ್ ಹಿರಿಯ ನಾಯಕ ಶಂಕರ ಮಾಡಲಗಿ ಹಾಗೂ ಖಾನಾಪುರಕ್ಕೆ ಉದ್ಯಮಿ ನಾಸಿರ್ ಬಾಗವಾನ್ ಅವರ ಹೆಸರನ್ನು ಜೆಡಿಎಸ್ ಪ್ರಕಟಿಸುವ ಮೂಲಕ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಎರಡು ಹೆಸರುಗಳನ್ನು ಪ್ರಕಟಿಸಿದಂತಾಗಿದೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

ten − six =