Breaking News

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ !

Spread the love

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ !

ಯುವ ಭಾರತ ಸುದ್ದಿ ಬೆಳಗಾವಿ :
ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಮಹತ್ವದ ಘೋಷಣೆಯನ್ನು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ಈ ಕುರಿತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಪಂಚಮಸಾಲಿ ಸಮಾಜಕ್ಕೆ  ಮೀಸಲಾತಿ ನೀಡಲು ಸರಕಾರ ನಿರ್ಧರಿಸಿದೆ.

3B to 2Dಗೆ ಪಂಚಮಸಾಲಿಗಳು

3A to 2Cಗೆ ವಕ್ಕಲಿಗರು

2A& 2B ಜಾತಿಗಳು ಹಾಗೇ ಉಳಿದಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಮೇರೆಗೆ ಕ್ಯಾಬಿನೆಟ್ ನಿರ್ಧಾರ. ಆಯೋಗ ವರದಿಯಲ್ಲಿ ಹೇಳಕಾದ ಎಲ್ಲ ಸೌಲಭ್ಯಗಳು ನೀಡಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.


Spread the love

About Yuva Bharatha

Check Also

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್

Spread the loveಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್ ಬೆಂಗಳೂರು: ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ …

Leave a Reply

Your email address will not be published. Required fields are marked *

ten + 16 =