Breaking News

ಕರ್ನಾಟಕಕ್ಕೆ ಇನ್ನೊಂದು ಐಐಟಿ

Spread the love

ಕರ್ನಾಟಕಕ್ಕೆ ಇನ್ನೊಂದು ಐಐಟಿ

ಯುವ ಭಾರತ ಸುದ್ದಿ ಬೆಂಗಳೂರು :
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಹಸಿರು ನಿಶಾನೆ ತೋರಿದಲ್ಲಿ ಕರ್ನಾಟಕಕ್ಕೆ ಮತ್ತೊಂದು ಐಐಟಿ ಬರುವ ಸಾಧ್ಯತೆ ಇದೆ.

ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಜನಿಸಿದ ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆ ಮಾಡಲು ಮುಂದಿನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಐಐಟಿ ಸ್ಥಾಪನೆ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಲಾಗುವುದು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಅವರಿಂದ ಇದಕ್ಕೆ ಶಿಫಾರಸು ಕೊಡಿಸಲಾಗುವುದು ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five × 2 =