Breaking News

ರಾಜ್ಯಕ್ಕೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ !

Spread the love

ರಾಜ್ಯಕ್ಕೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ !

 

ತುಮಕೂರು :ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿಗೆ ಅತ್ಯಂತ ಹತ್ತಿರದಲ್ಲಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಈ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಅವರು ತಿಳಿಸಿದರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

twenty − eighteen =