ಸ್ಪೀಕರ್ ಸ್ಥಾನದ ಅರ್ಜಿ ಸಲ್ಲಿಕೆ

ಬೆಂಗಳೂರು :
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ಸಿಗ ಯು.ಟಿ. ಖಾದರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅನುಮೋದಿಸಿದ ಅರ್ಜಿಯನ್ನು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಮಂಗಳವಾರ ಸಲ್ಲಿಸಿದರು.
YuvaBharataha Latest Kannada News