Breaking News

ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಗಳು, ಕಾನೂನು ಸಲಹೆಗಾರರ ನೇಮಕ

Spread the love

ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಗಳು, ಕಾನೂನು ಸಲಹೆಗಾರರ ನೇಮಕ

ಯುವ ಭಾರತ ಸುದ್ದಿ ಬೆಂಗಳೂರು:
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ, ರಾಜಕೀಯ ಕಾರ್ಯದರ್ಶಿಗಳಾಗಿ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜ ಹಾಗೂ ನಜೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾನೂನು ಸಲಹೆಗಾರರನ್ನಾಗಿ ಎ.ಎಸ್ ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ.
ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ರಾಜ್ಯ ಸರ್ಕಾರ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಕೊಡಗಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five + 12 =