Breaking News
????????????????????????????????????

ಅರಭಾಂವಿ ಬಿಜೆಪಿಯಿಂದ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಲಾಲ್ ಬಹದ್ದೂರ ಶಾಸ್ತಿç ಜಯಂತಿ ಆಚರಣೆ.!

Spread the love

ಅರಭಾಂವಿ ಬಿಜೆಪಿಯಿಂದ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಲಾಲ್ ಬಹದ್ದೂರ ಶಾಸ್ತಿç ಜಯಂತಿ ಆಚರಣೆ.!

ಯುವ ಭಾರತ ಸುದ್ದಿ,ಗೋಕಾಕ್: ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲದಿAದ ರಾಷ್ಟçಪಿತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಭಾರತ ರತ್ನ ಲಾಲ್ ಬಹದ್ದೂರ ಶಾಸ್ತಿç ಅವರ ಜಯಂತಿಯನ್ನು ಶುಕ್ರವಾರದಂದು ಆಚರಿಸಲಾಯಿತು.

ಅರಭಾಂವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಗಾಂಧಿಜೀ ಅವರು ಸ್ವತಂತ್ರ ಸಂಗ್ರಾಮದಲ್ಲಿ ಅವಿರತವಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರö್ಯ ದೊರಕಿಸಿಕೊಟ್ಟರು. ಗಾಂಧಿಜೀ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳನ್ನು ನಾವೆಲ್ಲರೂ ಪರಿಪಾಲನೆ ಮಾಡಬೇಕಿದೆ. ಭಾರತ ಕಂಡ ಶ್ರೇಷ್ಠ ಪ್ರಧಾನಿಗಳಲ್ಲಿ ಲಾಲಬಹಾದ್ದೂರ ಶಾಸ್ತಿç ಒಬ್ಬರಾಗಿದ್ದರು. ದಕ್ಷತೆ, ಪಾರದರ್ಶಕತೆಗೆ ಹೆಸರುವಾಸಿಯಾಗಿದ್ದರೆಂದು ಹೇಳಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಜಿಲ್ಲಾ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಬೆಳಗಾವಿ ಮಹಾನಗರ ಘಟಕದ ಉಪಾಧ್ಯಕ್ಷೆ ನಿರ್ಮಲಾ ಹಿರೇಮಠ, ಅರಭಾಂವಿ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಓಬಿಸಿ ಮೋರ್ಚಾ ಅಧ್ಯಕ್ಷ ಸಂಗಪ್ಪ ಕಂಟಿಕಾರ, ಮಂಗಳಾ ಕೌಜಲಗಿ, ಕಮಲಾವತಿ ಬಡಗಾಂವಿ, ಬಿಜೆಪಿ ಪದಾಧಿಕಾರಿಗಳು ಇದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

14 + 11 =