Breaking News

ಮನೆಗಳ್ಳತನ ಮಾಡುತ್ತಿದ್ದವನ ಬಂಧನ‌: ಚಿನ್ನ, ಬೆಳ್ಳಿ ವಶ !

Spread the love

ಮನೆಗಳ್ಳತನ ಮಾಡುತ್ತಿದ್ದವನ ಬಂಧನ‌: ಚಿನ್ನ, ಬೆಳ್ಳಿ ವಶ !

ಯುವ ಭಾರತ ಸುದ್ದಿ ಗೋಕಾಕ : ಮನೆ ಕಳ್ಳತನ ಮಾಡುತ್ತಿದ್ದವನನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ. ಅತನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಸೇರಿ ಕೆಲ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗೋಕಾಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆದಿತ್ತು. ಈ ಬಗ್ಗೆ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಗೋಕಾಕ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಆತನಿಂದ 14.5 ಗ್ರಾಂ. ಬಂಗಾರ, 250 ಗ್ರಾಂ ಬೆಳ್ಳಿಯ ಆಭರಣ, 2 ಮೊಬೈಲ್ ಸೇರಿ 1.02 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

ten − nine =