1೦೦ಕೋಟಿ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಮ್ಮ ಅಧಿಕಾರವಧಿಯಲ್ಲಿ ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಶನಿವಾರದಂದು ಚಾಲನೆ ನೀಡಿ ಮಾತನಾಡಿ, ಹಲವಾರು ಬೃಹತ್ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕ್ಷೇತ್ರವನ್ನು ಸಂಪೂರ್ಣ ನೀರಾವರಿಗೆ ಒಳಪಡಿಸಲಾಗಿದೆ. ಎಲ್ಲ ಗ್ರಾಮಗಳಿಗೆ …
Read More »ನಮ್ಮಲ್ಲಿ ಜಗಳ ಇರೋದು ಅಧ್ಯಕ್ಷರ ಬದಲಾವಣೆಗೆ ಅಷ್ಟೆ ಇಲ್ಲವಾದ್ರೂ ಪಕ್ಷ ಸಂಘಟನೆ ಮಾಡ್ತೀವಿ.-ಶಾಸಕ ರಮೇಶ ಜಾರಕಿಹೊಳಿ.!
ನಮ್ಮಲ್ಲಿ ಜಗಳ ಇರೋದು ಅಧ್ಯಕ್ಷರ ಬದಲಾವಣೆಗೆ ಅಷ್ಟೆ ಇಲ್ಲವಾದ್ರೂ ಪಕ್ಷ ಸಂಘಟನೆ ಮಾಡ್ತೀವಿ.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಗ್ಯಾರಂಟಿ ಹೆಸರಿನಲ್ಲಿ ಟ್ಯಾಕ್ಸ್ ಡಬಲ್ ಮಾಡಿ ಎರಡು ಪಟ್ಟು ಹಣ ಪಡೆಯುತ್ತಿದ್ದೀರಿ. ಹೀಗೆ ಪಡೆದ ಹಣವನ್ನ ಕಾಂಗ್ರೆಸ್ ಹೈಕಮಾಂಡ್‌ಗೆ ಕಳುಹಿಸುತ್ತಿದೀರಿ. ಗ್ಯಾರಂಟಿ ಸ್ಕೀಂಗೆ ಎಪ್ಪತ್ತು ಸಾವಿರ ಕೋಟಿ ಖರ್ಚಾಗುತ್ತೆ. ಈ ದುಡ್ಡು ಎಲ್ಲಿ ಹೋಗ್ತಿದೆ ಅನ್ನೋದು ಗೊತ್ತಾಗಬೇಕಿದೆ. ಈ ಹಣ ಕಾಂಗ್ರೆಸ್ ಪಕ್ಷದ ಎಟಿಎಂ ಆಗಿ ಪರಿವರ್ತನೆ ಮಾಡಿಕೊಂಡಿದೆ ಎಂದು ಶಾಸಕ …
Read More »ಕೊಳವಿ ಹುಲಿಕಟ್ಟಿ ಗ್ರಾಮದ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ೮ ಆರೋಪಿತರ ಬಂಧನ.!
ಕೊಳವಿ ಹುಲಿಕಟ್ಟಿ ಗ್ರಾಮದ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ೮ ಆರೋಪಿತರ ಬಂಧನ.! ಗೋಕಾಕ: ತಾಲೂಕಿನ ಕೊಳವಿ ಹುಲಿಕಟ್ಟಿ ಗ್ರಾಮದ ರಸ್ತೆಯಲ್ಲಿ ರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆಗೆ ಸಂಬAಧಿಸಿದAತೆ ೨೪ಗಂಟೆಗಳಲ್ಲಿ ೮ ಆರೋಪಿತರನ್ನು ಬಂಧಿಸುವಲ್ಲಿ ಗೋಕಾಕ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕಾಶ ಮಾರುತಿ ಹಿರಟ್ಟಿ (೨೬) ಕೊಲೆಯಾದವ ವ್ಯಕ್ತಿ ಯಾಗಿದ್ದು, ಕಳೆದ ಡಿಸೆಂಬರನಲ್ಲಿ ಕೊಳವಿ ಗ್ರಾಮದ ಗುಳಿಬಸವೇಶ್ವರ ಜಾತ್ರೆಯಲ್ಲಿ ಹತ್ಯೆಗೊಳಗಾದ ವ್ಯಕ್ತಿ ಪ್ರಕಾಶ ಮಾರುತಿ ಹೀರಟ್ಟಿ …
Read More »ಯುವ ನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ.!
ಯುವ ನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ.! ಗೋಕಾಕ: ತಾಲೂಕಿನ ಮಕ್ಕಳಗೇರಿ ಗ್ರಾಮದಲ್ಲಿ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರದಲ್ಲಿ 12ಕೋಟಿ ರೂಗಳ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಿನ ಮಕ್ಕಳಗೇರಿಯಿಂದ ಹಿರೇಹಟ್ಟಿ ಮಾರ್ಗವಾಗಿ ಜಮನಾಳ ವರೆಗೆ 6ಕೋಟಿ ರೂ ವೆಚ್ಚದಲ್ಲಿ 14ಕೀ.ಮೀ ರಸ್ತೆ ಅಭಿವೃದ್ಧಿ, ಜತ್ತ ಜಾಂಬೊಟಿ ರಸ್ತೆಯ ಆರ್‌ಟಿಓ ಕಚೇರಿಯಿಂದ ಕ್ರಾಸ್ …
Read More »ಶಾಸಕ ರಮೇಶ ಜಾರಕಿಹೊಳಿ ಅವರು ವಿವಿಧ ಕಾಮಗಾರಿಗಳಿಗೆ ಶನಿವಾರದಂದು ಚಾಲನೆ.!
ಶಾಸಕ ರಮೇಶ ಜಾರಕಿಹೊಳಿ ಅವರು ವಿವಿಧ ಕಾಮಗಾರಿಗಳಿಗೆ ಶನಿವಾರದಂದು ಚಾಲನೆ.! ಗೋಕಾಕ: ಗೋಕಾಕ ನಗರ ಹಾಗೂ ತಾಲೂಕಿನ ಅಂಕಲಗಿ ಪಟ್ಟಣ ಪಂಚಾಯತ ವ್ಯಾಪ್ತಿಯಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ವಿವಿಧ ಕಾಮಗಾರಿಗಳಿಗೆ ಶನಿವಾರದಂದು ಚಾಲನೆ ನೀಡುವರು. 10 ಕೋಟಿ ರೂಗಳ ವೆಚ್ಚದಲ್ಲಿ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಿಂದ ಮಹರ್ಷಿ ಶ್ರೀ ವಾಲ್ಮೀಕಿ ವೃತ್ತದ ವರೆಗೆ ರಸ್ತೆ ಕಾಮಗಾರಿಗೆ ಚಾಲನೆ ಮತ್ತು ಅಂಕಲಗಿ ಪಟ್ಟಣ ಪಂಚಾಯತ ವ್ಯಾಪ್ತಿಯಯ 65ಕೋಟಿ …
Read More »ಜಗದ್ಗುರು ಶ್ರೀ ಸಿದ್ಧಾರೂಢರ 190 ನೆಯ ಜಯಂತೋತ್ಸವ ಮತ್ತು ಜಗದ್ಗುರು ಶ್ರೀ ಗುರುನಾಥಾರೂಢರ 115ನೇ ಜಯಂತೋತ್ಸವ
ಜಗದ್ಗುರು ಶ್ರೀ ಸಿದ್ಧಾರೂಢರ 190 ನೆಯ ಜಯಂತೋತ್ಸವ ಮತ್ತು ಜಗದ್ಗುರು ಶ್ರೀ ಗುರುನಾಥಾರೂಢರ 115ನೇ ಜಯಂತೋತ್ಸವ ಹಾಗೂ ಶ್ರೀ ಸಿದ್ಧಾರೂಢ ಕಥಾಮೃತದ ಶತಮಾನೋತ್ಸವ ನಿಮಿತ್ಯ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಶ್ರೀಮಠದಲ್ಲಿ ದಿನಾಂಕ 20/2/25 ರಿಂದ 26/2/25 ರ ವರೆಗೆ ಹಮ್ಮಿಕೊಂಡಿರುವ ವಿಶ್ವ ವೇದಾಂತ್ ಪರಿಷತ್ತು ಕಾರ್ಯಕ್ರಮದ ಪ್ರಚಾರ ಹಾಗೂ ವಿಶ್ವಶಾಂತಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡಿರುವ ಶ್ರೀಸಿದ್ಧಾರೂಢ ಜ್ಯೋತಿಯಾತ್ರೆಯೂ ದಿನಾಂಕ 23.12.2024 ರಂದು ಶ್ರೀ ಸಿದ್ಧಾರೂಢರು ಜನಿಸಿದ ಪುಣ್ಯಭೂಮಿಯಾದ ಬೀದರ್ …
Read More »ಬೆಳಗಾವಿ ಕಲ್ಲಿನಿಂದ ಜಜ್ಜಿ ಪತ್ನಿಯ ಕೊಲೆ ಮಾಡಿದ ಪತಿ
ಬೆಳಗಾವಿ : ಎರಡನೇ ಹೆಂಡತಿ ಬಿಟ್ಟು ತನ್ನ ಬಳಿಯೇ ಇರುವಂತೆ ಪೀಡಿಸುತ್ತಿದ್ದ ಮೊದಲ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು. ಕೊಲೆಯಾದ ದುರ್ದೈವಿಯನ್ನು 25 ವರ್ಷದ ಶಮಾ ರಿಯಾಜ್ ಪಠಾಣ್ ಎಂದು ಗುರುತಿಸಲಾಗಿದೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಘಟನೆ ನಡೆದಿದ್ದು. ಕೊಲೆಯಾದ ಶಮಾ ಮತ್ತು ರಿಯಾಜ್ ಪಠಾಣ್ 10 ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ ಕಳೆದ ಒಂದುವರೆ ವರ್ಷದ ಹಿಂದೆ ರಿಯಾಜ್ ಪಠಾನ್, …
Read More »ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ!
ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಹೌದು ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ರೈತರ ಸಮೂಹಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಪಕ್ಷಾತೀತವಾಗಿ ಶ್ರಮಿಸುವಂತೆ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗೋಕಾಕ ತಾಲೂಕಿನ ಕೌಜಲಗಿ ಪಿಕೆಪಿಎಸ್ ನೂತನ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರ ಹಿತ ದ್ರಷ್ಟಿಯಿಂದ ಉತ್ತಮವಾದ ಸೇವೆ ಸಲ್ಲಿಸುವ ಮೂಲಕ ರೈತ ವರ್ಗದ ಪ್ರೀತಿಸಂಪಾದಿಸಿಕೊಳ್ಳುವಂತೆ …
Read More »ಸಂ ಕ ನೌಕರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಸಂ ಕ ನೌಕರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಯುವ ಭಾರತ ಸುದ್ದಿ ಹುಬ್ಬಳ್ಳಿ: ಹುಬ್ಬಳ್ಳಿ, ದಾವಣಗೆರೆ ಮತ್ತು ಕಲಬುರ್ಗಿ ಆವೃತ್ತಿಯ ಸಂಯುಕ್ತ ಕರ್ನಾಟಕ ನೌಕರ ಸಂಘದ ಅಧ್ಯಕ್ಷರಾಗಿ ಬೆಳಗಾವಿಯ ಮುಖ್ಯವರದಿಗಾರ ವಿಲಾಸ ಜೋಶಿ ಅವಿರೋಧ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ನಾಲ್ವರು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಇಬ್ಬರ ನಾಮಪತ್ರ ತಿರಸ್ಕೃತವಾಯಿತು. ಕಣದಲ್ಲಿದ್ದ ಓರ್ವರು ತಮ್ಮ ನಾಮಪತ್ರವನ್ನು ವಾಪಸ್ಸು ತೆಗೆದುಕೊಂಡಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿ ವಿದ್ಯಾ ಕೂಡ್ಲಕೆರಿ …
Read More »ಗಂಡನಿಗೆ ಕೈ ಕೋಟ್ಟು ಪ್ರೇಮಿ ಜೊತ್ತೆ ಪರಾರಿ ಆದ ಬೆರಕಿ ಪತ್ನಿ!
ಗಂಡನಿಗೆ ಕೈ ಕೋಟ್ಟು ಪ್ರೇಮಿ ಜೊತ್ತೆ ಪರಾರಿ ಆದ ಬೆರಕಿ ಪತ್ನಿ! ಬೆಳಗಾವಿ :ಹೌದು ಬೆಳಗಾವಿಯ ಮಾರೀಹಾಳ್ ಗ್ರಾಮದಲ್ಲಿ ಗಂಡನಿಗೆ ಕೈ ಕೊಟ್ಟು ಪತ್ನಿಯೊಬ್ಬಳು ಪರಾರಿಯಾದ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಗಂಡ ಆಸೀಫ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ನಿ ಹೋಗುವಾಗ ಸಿಲೆಂಡರ್, ಕಾರು, 60 ಗ್ರಾಂ ಚಿನ್ನ ಹಾಗೂ 5 ಲಕ್ಷ ನಗದು ಕೊಂಡೊಯ್ದಿದ್ದಾಳೆ. ಹೀಗಾಗಿ ಪತ್ನಿಯೂ ಇಲ್ಲ ಇತ್ತ ಮನೆಯ ವಸ್ತು ಸಹ ಇಲ್ಲ ಎಂಬಂತಾಗಿದೆ …
Read More »