Breaking News

Yuva Bharatha

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.!

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.! ಗೋಕಾಕ: ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆ, ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಿ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ರೈತ ಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಮಹಿಳಾ ಮೋರ್ಚಾ …

Read More »

ಅವಧಿಗೆ ಮೊದಲೇ ಸಿದ್ಧವಾಗುತ್ತಿದೆ ರಾಮ ಮಂದಿರ !

ಅವಧಿಗೆ ಮೊದಲೇ ಸಿದ್ಧವಾಗುತ್ತಿದೆ ರಾಮ ಮಂದಿರ ! ಯುವ ಭಾರತ ಸುದ್ದಿ ಅಯೋಧ್ಯೆ: ಅಯ್ಯೋಧ್ಯೆ ಶ್ರೀರಾಮ ಮಂದಿರ ನಿಗದಿತ ಅವರಿಗೂ ಮೊದಲೇ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಶ್ರೀರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಟ್ರಸ್ಟ್ ಪ್ರಕಾರ ಸೆಪ್ಟೆಂಬರ್ ವೇಳೆಗೆ ದೇವಸ್ಥಾನದ ಅಂತಿಮ ಘಟ್ಟ ಪೂರ್ಣವಾಗಲಿದೆ. ದೇವಸ್ಥಾನದ ಗರ್ಭಗುಡಿ ಅಷ್ಟ ಭುಜಾಕೃತಿಯಲ್ಲಿ ಇರಲಿದೆ. ಶೇ.75 ರಷ್ಟು ಪೂರ್ಣವಾಗಿದೆ. ಕೇವಲ 167 ಕಂಬಗಳನ್ನು ಅಳವಡಿಸುವ ಕಾರ್ಯ ಇದು ಮೇಲ್ಚಾವಣಿ …

Read More »

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ ಯುವ ಭಾರತ ಸುದ್ದಿ ಕುಡಚಿ : ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೂಗೇರಿ-ಕುಡಚಿ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಬೈಕ್ ಸವಾರರು ಬಲಿಯಾಗಿದ್ದಾರೆ. ಹಾಳಸಿರಬೂರನ ಭಗವಂತ ಶಿವಾಯ ಕಾಂಬಳೆ (45),ವಿಶ್ವನಾಥ ಕಾಂಬಳೆ (24 ), ಕುಮಾರ ಬಾಳಪ್ಪ ಕಾಂಬಳೆ (35) ಮೃತಪಟ್ಟವರು.

Read More »

ಅಮರ ಮಧುರ..ಅಮರನಾಥ||ಚಾಣಕ್ಯನಿವ.. ಕರದಂಟಿನಷ್ಟೇ ರುಚಿಕರನಿವ…!!

ಅಮರ ಮಧುರ..ಅಮರನಾಥ…! ಚಾಣಕ್ಯನಿವ.. ಕರದಂಟಿನಷ್ಟೇ ರುಚಿಕರನಿವ…!   ಸತೀಶ ಮನ್ನಿಕೇರಿ ಯುವ ಭಾರತ ಸುದ್ದಿ ಗೋಕಾಕ :  ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಪರೋಪಕಾರ, ಮಾನವೀಯತೆ, ಔದಾರ್ಯತೆ, ಸ್ನೇಹಶೀಲ ಮನಸ್ಸು, ಕಠಿಣ ಪರಿಶ್ರಮ, ಅಚ್ಚುಕಟ್ಟುತನ, ಸಂಘಟನೆ ಮುಂತಾದ ಗುಣಗಳನ್ನು ಅಳವಡಿಸಿಕೊಂಡಿರುವ ಸಹನಾಶೀಲ ಮನಸ್ಸುಳ್ಳವರೇ ಯುವ ನಾಯಕ ಬೆಳಗಾವಿ ಜಿಲ್ಲೆಯ ಭವಿಷ್ಯದ ಆಶಾಕಿರಣ ಅಮರನಾಥ ಜಾರಕಿಹೊಳಿ. ಅವರು ಈಗಾಗಲೇ ತಮ್ಮ ಜನಪರ ಕೆಲಸ ಕಾರ್ಯಗಳಿಂದ ಚಾಣಕ್ಯ ಎಂದೇ ಗುರುತಿಸಿಕೊಂಡಿದ್ದಾರೆ. ತಂದೆ ರಮೇಶ …

Read More »

ವೃತ್ತಿ ಮಾರ್ಗದರ್ಶನ ತರಬೇತಿ

ವೃತ್ತಿ ಮಾರ್ಗದರ್ಶನ ತರಬೇತಿ ಯುವ ಭಾರತ ಸುದ್ದಿ ಬೆಳಗಾವಿ ದಿನಾಂಕ : 17 ಮತ್ತು 18 (ಮಾ) ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯಗಳ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು ವಿದ್ಯಾರ್ಥಿ ಉದ್ಯೋಗ ಕೋಶಗಳ ಸಹಯೋಗದೊಂದಿಗೆ ಮಹಾವಿದ್ಯಾಲಯದಲ್ಲಿ ದೇಶದ ಪ್ರತಿಷ್ಠಿತ ಟಾಟಾ ಸಂಸ್ಥೆಯ ಅಂಗ ಸಂಸ್ಥೆಯಾದ ಟಿಸಿಎಸ್ ಕ್ಯಾಂಪಸ್ ನೇಮಕಾತಿ ಡ್ರೈವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕ್ಯಾಂಪಸ್ ನೇಮಕಾತಿ ಡ್ರೈವ್ ನಲ್ಲಿ ಬೆಳಗಾವಿ …

Read More »

ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಸಲಹೆ ನೀಡಿದ ರಾಹುಲ್ ಗಾಂಧಿ

ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಸಲಹೆ ನೀಡಿದ ರಾಹುಲ್ ಗಾಂಧಿ ಯುವ ಭಾರತ ಸುದ್ದಿ ನವದೆಹಲಿ : ರಾಜ್ಯ ಚುನಾವಣಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ರಾಜಕೀಯ ರಣರಂಗಕ್ಕೆ ಸಿದ್ಧವಾಗುತ್ತಿವೆ. ಈ ಮಧ್ಯೆ ಕೋಲಾರದಿಂದ ಸ್ಪರ್ಧೆ ಮಾಡಲು ಮನಸ್ಸು ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಸ್ಪರ್ಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೋಲಾರ ಕ್ಷೇತ್ರದ ವರದಿಗಳು ಅಲ್ಲಿ ನೀವು ಸ್ಪರ್ಧಿಸುವುದು ಸೂಕ್ತವೆಂದು …

Read More »

ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲ ಘೋಷಿಸಿದ ದಲಿತ ಮುಖಂಡರು.

ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲ ಘೋಷಿಸಿದ ದಲಿತ ಮುಖಂಡರು. ಗೋಕಾಕ: ದಲಿತ ಸಮುದಾಯವನ್ನು ಕಾಂಗ್ರೇಸ್ ಪಕ್ಷ ಚುನಾವಣೆ ಗೆಲುವಿಗಾಗಿ ಮಾತ್ರ ಉಪಯೋಗಿಸಿಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸಿಲ್ಲವೆಂದು ದಲಿತ ಮುಖಂಡ ಅಜೀತ ಹರಿಜನ ಹೇಳಿದರು. ಅವರು, ಶನಿವಾರದಂದು ನಗರದ ಸಮುದಾಯ ಭವನದಲ್ಲಿ ಗೋಕಾಕ ಮತಕ್ಷೇತ್ರದ ಪರಿಶಿಷ್ಠ ಜಾತಿಯ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತ, ಕಾಂಗ್ರೇಸ್ ಪಕ್ಷ ೭೫ವರ್ಷಗಳ ಕಾಲ ಸುಧೀರ್ಘವಾಗಿ ಆಡಳಿತ ನಡೆಸಿದರು ದಲಿತ ಸಮುದಾಯದ ಅಭಿವೃದ್ಧಿಯಾಗಿಲ್ಲ. ಈ …

Read More »

19 ಹೊಸ ಜಿಲ್ಲೆಗಳ ರಚನೆ

19 ಹೊಸ ಜಿಲ್ಲೆಗಳ ರಚನೆ ಯುವ ಭಾರತ ಸುದ್ದಿ ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಶುಕ್ರವಾರ 19 ಹೊಸ ಜಿಲ್ಲೆಗಳನ್ನು ರಚಿಸಿದ್ದಾರೆ. ಜತೆಗೆ ರಾಜ್ಯವನ್ನು ಮೂರು ವಿಭಾಗಗಳನ್ನಾಗಿ ಗುರುತಿಸಲಾಗಿದೆ. ಹೊಸ ಜಿಲ್ಲೆಗಳು: ಅನೂಪ್‌ಗಢ, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್ ನಗರ, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ, ಕೇಕ್ರಿ, ಕೊಟ್‌ಪುಟ್ಲಿ, ಖೈರ್ತಾಲ್, ನೀಮ್ಕಥಾನ, ಫಲೋಡಿ, ಸಾಲುಂಬರ್, ಸಂಚೋರ್, ಶಹಪುರ (ಭಿಲ್ವಾರ). …

Read More »

ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೊಳಿ

ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ್ ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ …

Read More »

ಅಮಿತ್ ಶಾ ಜೊತೆ ಸುದೀರ್ಘ ಚರ್ಚಿಸಿದ ಸಾಹುಕಾರ್ !

ಅಮಿತ್ ಶಾ ಜೊತೆ ಸುದೀರ್ಘ ಚರ್ಚಿಸಿದ ಸಾಹುಕಾರ್ ! ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ರಾಜಕೀಯ ಚಾಣಕ್ಯ ಎಂದೇ ಗುರುತಿಸಲ್ಪಟ್ಟಿರುವ ಅಮಿತ್ ಷಾ ಅವರೊಂದಿಗೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಸುದೀರ್ಘ ಚರ್ಚೆ ನಡೆಸಿದ್ದಾರೆ. ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಬೆಳಗಾವಿ ಜಿಲ್ಲೆ ಹಾಗೂ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಪಡೆಯುವ ನಿಟ್ಟಿನಲ್ಲಿ ಇಬ್ಬರು ನಾಯಕರು ರಣತಂತ್ರ ಹೆಣೆದಿದ್ದಾರೆ. …

Read More »