Breaking News

Yuva Bharatha

ನಿಪನಾಳ ಗ್ರಾಪಂಗೆ ಅವಿರೋಧ ಆಯ್ಕೆ

ನಿಪನಾಳ ಗ್ರಾಪಂಗೆ ಅವಿರೋಧ ಆಯ್ಕೆ ನಿಪನಾಳ : ನಿಪನಾಳ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ರೇಣುಕಾ ಮಾಯನ್ನವರ ಅವರು ಅಧ್ಯಕ್ಷರಾಗಿ ಹಾಗೂ ಕಲ್ಲವ್ವಾ ಮ್ಯಾಗಡಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದವರನ್ನು ಬಿಜೆಪಿ ನಾಯಕ ರಾಜು ಕಿರಣಗಿ ಅವರು ಅಭಿನಂದಿಸಿದ್ದಾರೆ.

Read More »

ಶಿವ ಭಕ್ತಿಗೆ ಬಿಲ್ವಪತ್ರೆ ಸಸಿ ಸಮರ್ಪಿಸಿ ಶಿವಭಕ್ತನಾದ ವೀರೇಶ

ಬಿಲ್ವಪತ್ರೆ ಗಿಡ ಉಳಿಸಿ, ಬೆಳೆಸುವ ಅಭಿಯಾನಕ್ಕೆ ದಶಕದ ಸಂಭ್ರಮ | ಲಕ್ಷ ಬಿಲ್ವಪತ್ರೆ ಸಸಿ ವಿತರಿಸಿದ ಸರ್ವಲೋಕ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಯುವ ಭಾರತ ಬೆಳಗಾವಿ ಮನೆ, ಮಠ- ಮಾನ್ಯಗಳಲ್ಲಿ ನಿತ್ಯ ಪೂಜೆಗೆ ಬಿಲ್ವಪತ್ರೆಗೆ ಅಗ್ರಸ್ಥಾನ. ಆದರೆ, ಈ ಬಿಲ್ವಪತ್ರೆ ಇತ್ತೀಚಿನ ದಿನಗಳಲ್ಲಿ ನಾಮಾವಶೇಷವಾಗುತ್ತಿದೆ. ಬಿಲ್ವಪತ್ರೆ ಮರಗಳು ಅಪರೂಪ ಎನ್ನುವಂತಾಗಿದೆ. ಪೂಜೆಗೆ ಬಿಲ್ವಪತ್ರೆಯೇ ಸಿಗುತ್ತಿಲ್ಲ. ಇದರಿಂದಾಗಿ ಪೂಜೆ ಕೇವಲ ಊದಬತ್ತಿಗೆ ಸೀಮಿತವಾಗಿದೆ. ಆದರೆ, ಗಡಿನಾಡು …

Read More »

ಪಂತ ಬಾಳೇಕುಂದ್ರಿಯಲ್ಲಿ ಗುಲಾಬಿ ಅಧ್ಯಕ್ಷೆ, ಜಮಾದಾರ ಉಪಾಧ್ಯಕ್ಷೆ ಅವಿರೋಧ ಆಯ್ಕೆ

ಪಂತ ಬಾಳೇಕುಂದ್ರಿಯಲ್ಲಿ ಗುಲಾಬಿ ಅಧ್ಯಕ್ಷೆ, ಜಮಾದಾರ ಉಪಾಧ್ಯಕ್ಷೆ ಅವಿರೋಧ ಆಯ್ಕೆ ಬೆಳಗಾವಿ: ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಗುಲಾಬಿ ಕೋಲಕಾರ, ಉಪಾಧ್ಯಕ್ಷರಾಗಿ ಬೀಬಿಹನೀಫಾ ಜಮಾದಾರ ಆಯ್ಕೆಯಾದರು. ಗೆಲುವು ಸಾಧಿಧಿಸುತ್ತಿದ್ದಂತೆ ಗಲಾಲು ಎರಚಿ ಸಂಭ್ರಮಿಸಿದರು. ಚುನಾವಣಾ ಅಧಿಕಾರಿಯಾಗಿ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಆನಂದ ಪಾಟೀಲ ಕಾರ್ಯನಿರ್ವಹಿಸಿದರು. ಗ್ರಾಪಂ ಸದಸ್ಯರಾದ ಅಬೆದಾಬೇಗಂ ಸನದಿ, ಭಾಗ್ಯಶ್ರೀ ಹಣಬರ, ಮೈನುದ್ದಿನ್ ಅಗಸಿಮನಿ, ಇಸ್ಮಾಯಿಲ್ …

Read More »

ಮೋದಗಾ ಗ್ರಾಪಂಗೆ ರೇಖಾ ಕಟಬುಗೋಳ ಜಯಭೇರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಅವಿರೋಧ ಆಯ್ಕೆ

ಮೋದಗಾ ಗ್ರಾಪಂಗೆ ರೇಖಾ ಕಟಬುಗೋಳ ಜಯಭೇರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಅವಿರೋಧ ಆಯ್ಕೆ ಬೆಳಗಾವಿ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ತಾಲೂಕಿನ ಮೋದಗಾ ಗ್ರಾಮ ಪಂಚಾಯತ್ ಚುನಾವಣೆ ಮೋದಗಾ ಹಾಗೂ ಹೊನ್ನಿಹಾಳ ಗ್ರಾಮದ‌ ಹಿರಿಯ ಮಾರ್ಗದರ್ಶನದಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ರೇಖಾ ಸುರೇಶ ಕಟಬುಗೋಳ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ರಾಜು ತಳವಾರ ಆಯ್ಕೆಯಾದರು. 19 ಸದಸ್ಯ ಬಲದ ಗ್ರಾಪಂ ಪಂಚಾಯತ್‌ನಲ್ಲಿ ಗುರುವಾರ ನಡೆದ ಚುನಾವಣೆ ಅತ್ಯಂತ ಬಿರುಸಿನಿಂದ ಕೂಡಿತ್ತು. ಯಾರು ಆಯ್ಕೆ ಆಗಲಿದ್ದಾರೆ …

Read More »

ಸಂತಿಬಸ್ತವಾಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸಂತಿಬಸ್ತವಾಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂತಿ ಬಸ್ತವಾಡ : ಸಂತಿಬಸ್ತವಾಡ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಸುಭಾಷ ನಾಯಕ ಲೋಕೊಪಯೋಗಿ ಇಲಾಖೆಯ ಇಂಜಿನಿಯರ್ ಕಾರ್ಯ ನಿರ್ವಹಿಸಿದರು. ಅಧ್ಯಕ್ಷರಾಗಿ ಲಕ್ಷ್ಮೀ ಪರಶುರಾಮ ಚನ್ನಿಕುಪ್ಪಿ ಮತ್ತು ಮಲ್ಪೂರಿ ಕಲ್ಲಪ್ಪ ಜಿಡ್ಡಿಮನಿ ಉಪಾಧ್ಯಕ್ಷರಾಗಿ ಜಯ ಗಳಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಭಾರತೀಯ ಜನತಾ ಪಾರ್ಟಿಯ ಪ್ಯಾನಲ್ ನವರು ಆಯ್ಕೆ ಆದರು. ರಮೇಶ ಜಾರಕಿಹೊಳಿರವರ …

Read More »

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಗೋಕಾಕ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.!

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.! ಗೋಕಾಕ: ಕಳೆದ ವರ್ಷ ನಡೆದ ಗೋಕಾಕ ತಾಲೂಕಿನ ಹಲವೆಡೆ ನಡದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಗೋಕಾಕ ವೃತ್ತ ಪೋಲಿಸರು ಸಫಲರಾಗಿದ್ದು, ಅಂತರಾಜ್ಯ ಕಳ್ಳರನ್ನು ಬಂಧಿಸಿ 55.60ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ 11-11-2022ರಂದು ವಿವೇಕಾನಂದ ನಗರದ ಪ್ರಕಾಶ ಲಕ್ಷö್ಮಣ ತೋಳಿನವರ ಹಾಗೂ 23-05-2023ರಂದು ತವಗ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ನಡೆದಿತ್ತು. …

Read More »

ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ

ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ ಬೆಳಗಾವಿ : ಸವದತ್ತಿ ತಾಲೂಕು ಮಬನೂರ ಗ್ರಾಮದ ಫಕೀರಪ್ಪ ಈರಪ್ಪ ನರಿ ಅವರ ಪುತ್ರ ವೇದಾಂತ್ ಫಕೀರಪ್ಪ ನರಿ ಅವರ ಆರೋಗ್ಯ ಹದಗೆಟ್ಟಿದೆ. ಇವರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕೆ ಧನಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ. ವೇದಾಂತ ಆರೋಗ್ಯದಲ್ಲಿ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ತೊಂದರೆಯಾಗಿದೆ. ಮಗು ಬೆಂಗಳೂರಿನ ನಾರಾಯಣ ಹೃದಯಾಲಯ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು …

Read More »

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ. ಆಕಾಶ ಶಿವದಾಸ್ ಸಂಕಪಾಳ (27) ಎಂಬ ಯುವಕ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ತಗುಲಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ್ ಬಳವಂತ ನಿಪ್ಪಾಣಿ …

Read More »

ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ

ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ ಬೆಳಗಾವಿ : ಭಾರತ ಇಲ್ಲಿಯವರೆಗೆ ಯಾವ ದೇಶದ ಮೇಲೆಯೂ ದಾಳಿ ಮಾಡಿಲ್ಲ. ಆದರೆ ತನ್ನ ಮೇಲೆ ದಾಳಿ ಮಾಡಿದ ವೈರಿಗಳನ್ನು ತಿರುಗಿ ನೋಡುವಂತೆ ಪಾಠ ಕಲಿಸಿದೆ ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಎಚ್.ಎಂ.ಚೆನ್ನಪ್ಪಗೋಳ ಹೇಳಿದರು. ಲಿಂಗರಾಜ ಕಾಲೇಜಿನಲ್ಲಿ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಘಟಕದಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ ದಿವಸ್‌ದ 24 ನೇ …

Read More »

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ ಬೆಳಗಾವಿ : ಬೆಂಗಳೂರಿನ ಐಎಫ್‌ಐಎಂ ಕಾನೂನು ಶಾಲೆಯು ಏರ್ಪಡಿಸಿದ್ದ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಜೇತರಾಗಿ ಸಾಧನೆ ಮೆರೆದಿದ್ದಾರೆ. ದೇಶದಾದ್ಯಂತ 34 ಕ್ಕೂ ಹೆಚ್ಚು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿ ಮತ್ತು ಬೆಳಗಾವಿಯ ಆರ್‌ಎಲ್ ಕಾನೂನು ಕಾಲೇಜು ನಡುವೆ …

Read More »