Breaking News

Yuva Bharatha

ಅಭಿನವ ಶ್ರೀಗಳಿಂದ ಯೋಗ

ಅಭಿನವ ಶ್ರೀಗಳಿಂದ ಯೋಗ ಯುವ ಭಾರತ ಸುದ್ದಿ ರಡ್ಡೆರಹಟ್ಟಿ : ಅಥಣಿ ತಾಲ್ಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳ್ಳಗ್ಗೆ 5 :30 ರಿಂದ 6 :30 ವರಗೆ ಪರಮ ಪೂಜ್ಯ ಶ್ರೊತ್ರೀಯ ಬ್ರಹ್ಮನಿಷ್ಠ ಸದ್ಗುರು ಶ್ರೀಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಷಣ್ಮೂಖಾರೂಢಮಠ ವಿಜಯಪುರ, ಶಾಂತಾಶ್ರಮ ಹುಬ್ಬಳ್ಳಿ ಇವರು ಅಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಶುಕ್ರವಾರ ಬೆಳಿಗ್ಗೆ 5:30 ಕ್ಕೆ ಪ್ರಾರಂಭಿಸಿದರು. ಮೊದಲನೇ ದಿನವಾದರೂ ಸಹ ಇಲ್ಲಿ ಯೋಗಾಸನ …

Read More »

ಎಸ್‌ಪಿ ಕಿರುಕುಳ ಖಂಡಿಸಿ ಸಿಡಿದೆದ್ದ ಪತ್ರಕರ್ತರು

ಎಸ್‌ಪಿ ಕಿರುಕುಳ ಖಂಡಿಸಿ ಸಿಡಿದೆದ್ದ ಪತ್ರಕರ್ತರು ಯುವ ಭಾರತ ಸುದ್ದಿ ಶಿವಮೊಗ್ಗ : ಪತ್ರಕರ್ತ ಹಾಲಸ್ವಾಮಿ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರುಕುಳ ನೀಡಿರುವ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಕ್ಷಮೆ ಕೇಳದಿದ್ದಲ್ಲಿ ಶಿವಮೊಗ್ಗದಲ್ಲಿ ನಡೆವ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಎಚ್ಚರಿಸಿವೆ. ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆಗಳು, ದಿನಾಂಕ ೨೭-೨-೨೦೨೩ ರಂದು ಶಿವಮೊಗ್ಗ ಹೊರವಲಯದ …

Read More »

ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿ, ಇನ್ಮುಂದೆ 10 ನಿಮಿಷದಲ್ಲಿ ಆಸ್ತಿ ನೋಂದಣಿ : ಸಚಿವ ಆರ್ ಅಶೋಕ

ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿ, ಇನ್ಮುಂದೆ 10 ನಿಮಿಷದಲ್ಲಿ ಆಸ್ತಿ ನೋಂದಣಿ : ಸಚಿವ ಆರ್ ಅಶೋಕ ಕಾವೇರಿ ತಂತ್ರಜ್ಞಾನ 2.0 ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಲಿದೆ. ಇದನ್ನು ಬೆಳಗಾವಿ ದಕ್ಷಿಣ, ಚಿಂಚೋಳಿಯಲ್ಲಿ ಪ್ರಾಯೋಗಿಕವಾಗಿ ಮಾಡಲಾಗಿದೆ. ಯುವ ಭಾರತ  ಸುದ್ದಿ ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿಗೆ ತಂದಿದ್ದು, ಹತ್ತು ನಿಮಿಷಗಳಲ್ಲಿ ಆಸ್ತಿ ನೋಂದಣಿ ಕಾರ್ಯ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮೂಹ ವಿಮೆ: ಕುಲಸಚಿವೆ ರಾಜಶ್ರೀ ಜೈನಾಪುರ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮೂಹ ವಿಮೆ: ಕುಲಸಚಿವೆ ರಾಜಶ್ರೀ ಜೈನಾಪುರ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿಗೆ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ರೂ. 1,83,04,710/-ಗಳ ವೆಚ್ಚದಲ್ಲಿ ಸಮೂಹ ವಿಮೆಯನ್ನು ವಿದ್ಯಾರ್ಥಿಗಳ ಅಧ್ಯಯನ ಮತ್ತು ಭವಿಷ್ಯತ್ತಿನ ಜವಾಬ್ದಾರಿಗಾಗಿ ಮಾಡಿರುತ್ತದೆ. ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳ ಪಾಲಕರು ಈ ಸಮೂಹ ವಿಮೆಯ (ಅವಶ್ಯಕತೆಯಿದ್ದ ಪಕ್ಷದಲ್ಲಿ) ಲಾಭವನ್ನು …

Read More »

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಗೆ ಕೇಳಿ ಬಂತು ಅಚ್ಚರಿ ಹೆಸರು

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಗೆ ಕೇಳಿ ಬಂತು ಅಚ್ಚರಿ ಹೆಸರು ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಲು ನಿರ್ಧರಿಸಿದ್ದು, ಈ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರ ಹೆಸರು ಮುಂಚೂಣಿಯಲ್ಲಿ ಬಂದಿದೆ. ಇದೀಗ ಯಡಿಯೂರಪ್ಪ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಕಾಂಗ್ರೆಸ್ ಈಗಾಗಲೇ ಲಿಂಗಾಯತ ಸಮುದಾಯದ ಎಂ.ಬಿ. ಪಾಟೀಲ ಅವರನ್ನು ತನ್ನ …

Read More »

ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ದೇಶ ಕಂಡ ಅಪ್ರತಿಮ ನಾಯಕ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ಕೆಚ್ಚೆದೆಯ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದು ಸಂತಸ ತಂದಿದೆ. ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. …

Read More »

ರಮೇಶ ಜಾರಕಿಹೊಳಿ ಅವರಿಗೆ ಸಂಪೂರ್ಣ ಬೆಂಬಲ ನೀಡುವೆವು : ಮುಸ್ಲಿಂ ಬಾಂಧವರ ಶಪಥ

ರಮೇಶ ಜಾರಕಿಹೊಳಿ ಅವರಿಗೆ ಸಂಪೂರ್ಣ ಬೆಂಬಲ ನೀಡುವೆವು : ಮುಸ್ಲಿಂ ಬಾಂಧವರ ಶಪಥ ಯುವ ಭಾರತ ಸುದ್ದಿ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ ಮತಕ್ಷೇತ್ರದಲ್ಲಿ ಈ ಬಾರಿ ಮುಸ್ಲಿಂ ಬಾಂಧವರು ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಅದ್ಭುತ ಪೂರ್ವವಾಗಿ ಗೆಲ್ಲಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಿಜೆಪಿ ವತಿಯಿಂದ ಕೊಣ್ಣೂರ ರಂಗಮಂದಿರ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಗೋಕಾಕ ಮತಕ್ಷೇತ್ರದ ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶದಲ್ಲಿ ಈ …

Read More »

ತ್ರಿಪುರಾ, ನಾಗಾಲ್ಯಾಂಡ್‌ ನಲ್ಲಿ ಬಿಜೆಪಿ-ಮಿತ್ರಪಕ್ಷಕ್ಕೆ ಬಹುಮತ, ಮೇಘಾಲಯದಲ್ಲಿ ಅತಂತ್ರ !

ತ್ರಿಪುರಾ, ನಾಗಾಲ್ಯಾಂಡ್‌ ನಲ್ಲಿ ಬಿಜೆಪಿ-ಮಿತ್ರಪಕ್ಷಕ್ಕೆ ಬಹುಮತ, ಮೇಘಾಲಯದಲ್ಲಿ ಅತಂತ್ರ ! ಯುವ ಭಾರತ ಸುದ್ದಿ ನವದೆಹಲಿ: ಇಂದು ಗುರುವಾರ ಈಶಾನ್ಯ ಭಾರತದ ಮೂರು ರಾಜ್ಯಗಳ ಚುನಾವಣೆಯ ಮತ ಎಣಿಕೆ ನಡೆದಿದ್ದು, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಬಹುಮತದತ್ತ ಮುನ್ನಡೆಯುತ್ತಿದ್ದರೆ ಮೇಘಾಲಯವು ಅತಂತ್ರ ವಿಧಾನಸಭೆ ಕಡೆಗೆ ಹೋಗುತ್ತಿದೆ. ಮೇಘಾಲಯದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರಳ ಬಹುಮತಕ್ಕಿಂತ ಹಿಂದೆ …

Read More »

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತ ಅವಕಾಶ ಕೊಡಿ: ರಾಜನಾಥ್ ಸಿಂಗ್

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತ ಅವಕಾಶ ಕೊಡಿ: ರಾಜನಾಥ್ ಸಿಂಗ್ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮನವಿ ಮಾಡಿದರು. ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಇಂದು ಡೊಳ್ಳು ಬಾರಿಸಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ …

Read More »

ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶಕ್ಕೆ ಕ್ಷಣಗಣನೆ

ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶಕ್ಕೆ ಕ್ಷಣಗಣನೆ ಯುವ ಭಾರತ ಸುದ್ದಿ  ಗೋಕಾಕ : ಬಿಜೆಪಿ ವತಿಯಿಂದ ಗೋಕಾಕ ಮತಕ್ಷೇತ್ರದ ಅಲ್ಪಸಂಖ್ಯಾತರ ಕಾರ್ಯಕರ್ತರ ಸಮಾವೇಶ ಗುರುವಾರ ಸಂಜೆ ಇಲ್ಲಿನ ಕೊಣ್ಣೂರ ರಂಗಮಂದಿರ ಕ್ರೀಡಾಂಗಣದಲ್ಲಿ ನಡೆಯಲಿದೆ. ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಗೆಲ್ಲಿಸುವ ತಂತ್ರವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಅಲ್ಪಸಂಖ್ಯಾತರೇ ಈ ಸಮಾವೇಶ ನಡೆಸಿಕೊಡುತ್ತಿರುವುದು ವಿಶೇಷವಾಗಿದೆ. ಹತ್ತು ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತ ಬಾಂಧವರು ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಮೇಶ …

Read More »