Breaking News

Yuva Bharatha

ಇಂದು ಬೆಳಗಾವಿಗೆ ಪ್ರದಕ್ಷಿಣಂ – ವಿವೇಕ ರಾಜ್ಯ ಪರಿಕ್ರಮ ! ಯಾತ್ರೆ

ಇಂದು ಬೆಳಗಾವಿಗೆ ಪ್ರದಕ್ಷಿಣಂ – ವಿವೇಕ ರಾಜ್ಯ ಪರಿಕ್ರಮ ! ಯಾತ್ರೆ ಯುವ ಭಾರತ ಸುದ್ದಿ ಬೆಳಗಾವಿ : ಗುರುವಾರ ಫೆಬ್ರವರಿ 16 ರಂದು ಮೌಲ್ಯ ಶಿಕ್ಷಣದ ಅಗತ್ಯ ಹಾಗೂ ಮಹತ್ವದ ಕುರಿತು ಜನಜಾಗೃತಿ ಮೂಡಿಸುವುದಕ್ಕಾಗಿ ಸಂಪೂರ್ಣ ಕರ್ನಾಟಕ ರಾಜ್ಯ ಏಕಾಂಗಿ ಬೈಕ್ ಯಾತ್ರೆ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ವಿವೇಕ ವಿದ್ಯಾ ವಾಹಿನಿ ಟ್ರಸ್ಟ್‌ನ ಸಂಸ್ಥಾಪಕ ನಿತ್ಯಾನಂದ ವಿವೇಕವಂಶಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಖಾನಾಪುರ ನಲ್ಲಿ …

Read More »

19 ರಂದು ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಅಭಿನಂದನಾ ಸಮಾರಂಭ

19 ರಂದು ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಅಭಿನಂದನಾ ಸಮಾರಂಭ ಯುವ ಭಾರತ ಸುದ್ದಿ ರಾಯಬಾಗ : ಪ್ರಗತಿಪರ ಖ್ಯಾತ ಸಾಹಿತಿ, ರಾಯಬಾಗದ ಎಸ್.ಪಿ. ಮಂಡಳ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರು ತಮ್ಮ ಪ್ರಾಧ್ಯಾಪಕ ವೃತ್ತಿಯ ಸುದೀರ್ಘ ಸೇವೆಯ ನಿವೃತ್ತಿ ಹಿನ್ನೆಲೆಯಲ್ಲಿ ಅವರ ಅಪಾರ ವಿದ್ಯಾರ್ಥಿ ಬಳಗ ಫೆ.19 ರಂದು ರಾಯಬಾಗದ ಮಹಾವೀರ ಭವನದಲ್ಲಿ ಸಂಭ್ರಮದ ಅಭಿನಂದನಾ ಸಮಾರಂಭ …

Read More »

ಭೀಕರ ಅಪಘಾತ ಸಹೋದರರ ದುರ್ಮರಣ

ಭೀಕರ ಅಪಘಾತ ಸಹೋದರರ ದುರ್ಮರಣ ಯುವ ಭಾರತ ಸುದ್ದಿ ಚಿಕ್ಕೋಡಿ : ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದವರಾದ ಬೈಕ್ ನಲ್ಲಿ ಸಾಗುತ್ತಿದ್ದ ಶಿವಕುಮಾರ್ ರಾಜು ಘೋಸೆ ಮತ್ತು ಅವರ ಸಹೋದರ ಅಶ್ವಿನ್ ಕುಮಾರ್ ಅಪಘಾತಕ್ಕೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ ಚಿಕ್ಕೋಡಿ ತಾಲೂಕು ಬೆಳಕೂಡ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ಇವರಿಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕೋಡಿ ಪೊಲೀಸ್ …

Read More »

ಟೆಸ್ಟ್‌, ಏಕದಿನ, T20 ಮೂರೂ ಮಾದರಿಗಳಲ್ಲಿ ನಂ.1 ಸ್ಥಾನಕ್ಕೆ ಏರಿದ ಭಾರತ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಏರಿದ ಸ್ಪಿನ್ನರ್‌ ಅಶ್ವಿನ್

ಟೆಸ್ಟ್‌, ಏಕದಿನ, T20 ಮೂರೂ ಮಾದರಿಗಳಲ್ಲಿ ನಂ.1 ಸ್ಥಾನಕ್ಕೆ ಏರಿದ ಭಾರತ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಏರಿದ ಸ್ಪಿನ್ನರ್‌ ಅಶ್ವಿನ್ ಯುವ ಭಾರತ ಸುದ್ದಿ ನವದೆಹಲಿ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತವು ಬುಧವಾರ ಅಗ್ರ ಸ್ಥಾನ ಪಡೆದುಕೊಂಡ ನಂತರ ಕ್ರಿಕೆಟ್‌ ಆಟದ ಎಲ್ಲ ಮೂರು ಮಾದರಿಗಳಲ್ಲಿ ನಂಬರ್ ಒನ್ ಶ್ರೇಯಾಂಕದ ತಂಡವಾಗಿ ಹೊರಹೊಮ್ಮಿದೆ. ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ದೊಡ್ಡ ಇನ್ನಿಂಗ್ಸ್ ಮತ್ತು …

Read More »

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ …

Read More »

ಉದ್ಯಮಿ ಅಪಹರಣ : ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ; ಕೊನೆಗೂ ಇಬ್ಬರು ವೈದ್ಯರ ಬಂಧನ

ಉದ್ಯಮಿ ಅಪಹರಣ : ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ; ಕೊನೆಗೂ ಇಬ್ಬರು ವೈದ್ಯರ ಬಂಧನ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ನಗರದ ಉದ್ಯಮಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವೈದ್ಯರಿಬ್ಬರನ್ನು ಕೊನೆಗೂ ಬಂಧಿಸಿದ್ದಾರೆ. ನಗರದ ಖ್ಯಾತ ವೈದ್ಯ ಸಚಿನ್ ಶಂಕರ ಶಿರಗಾವಿ ಮತ್ತು ಹುಕ್ಕೇರಿ ತಾಲೂಕು ಶಿರಡಾಣದ ಆಯುರ್ವೇದ ವೈದ್ಯ ಶಿವಾನಂದ ಕಾಡಗೌಡ ಪಾಟೀಲ ಬಂಧಿತರಾಗಿದ್ದಾರೆ. ಗೋಕಾಕ ನಗರದ ಉದ್ಯಮಿ ರಾಜು/ಮುನ್ನಾ ಝಂವಾರ ಅವರನ್ನು ಶುಕ್ರವಾರ ಅಪಹರಿಸಿ …

Read More »

ಧರ್ಮಮತ

ಧರ್ಮಮತ ————— ಗಟ್ಟಿ ಬಾಳು ಒಡೆದು ನುಚ್ಚಾಗಿಸುವುದು ಕೆಟ್ಟ ಮತ, ಒಡೆದುದನ್ನು ಒಂದಾಗಿಸಿ ಬೆಸೆವುದು ಮಹಾಧರ್ಮ; ಎರಡೂ ಒಂದೇ ಎನ್ನುವುದು ಮನುಷ್ಯನ ಸ್ವಾರ್ಥದ ಕರ್ಮ ಡಾ. ಬಸವರಾಜ ಸಾದರ. — + —

Read More »

ಆಧಾರ್ ನವೀಕರಣ:ಸ್ಪಷ್ಟತೆಯಿರಲಿ

ಆಧಾರ್ ನವೀಕರಣ:ಸ್ಪಷ್ಟತೆಯಿರಲಿ ಇತ್ತೀಚೆಗೆ ಮಾಧ್ಯಮಗಳಲ್ಲಿ, ಹತ್ತು ವರ್ಷಗಳ ಹಿಂದೆ ಮಾಡಿಸಿದ ಆಧಾರ್ ಕಾರ್ಡ್‌ಗಳನ್ನು ನವೀಕರಣ ಮಾಡಬೇಕೆಂದು ಸೂಚಿಸಿರುವ ವರದಿಗಳು ಬರುತ್ತಿವೆ. ತುಂಬಾ ಹಳೆಯ ಫೊಟೋ, ವಿಳಾಸ ಮತ್ತಿತರ ವಿವರಗಳನ್ನು ನವೀಕರಿಸುವ ಉದ್ದೇಶದಿಂದ ಇದನ್ನು ಮಾಡುತ್ತಿರಬಹುದು, ಆದರೆ ಈ ವಿಷಯದಲ್ಲಿ ಬಹಳಷ್ಟು ಗೊಂದಲಗಳಿವೆ. ಮೊದಲನೇಯದಾಗಿ ಮೂಲ ಆಧಾರ್ ಕಾರ್ಡ್ ಮಾಡಿಸಿ ಹತ್ತು ವರ್ಷ ಮೀರಿದ ಪ್ರಕರಣಗಳಲ್ಲಿ ಮಾತ್ರ ನವೀಕರಣ ಮಾಡಬೇಕೇ ಅಥವಾ ಯಾವುದಾದರೂ ಕಾರಣದಿಂದ ಆಧಾರ್‌ನಲ್ಲಿ ಬದಲಾವಣೆ ಮಾಡಿದ್ದರೆ ಆ ದಿನದಿಂದ …

Read More »

ಕೊನೆಗೂ ಬೆಳಗಾವಿ-ಧಾರವಾಡ ರೈಲು ಮಾರ್ಗ ಕೆಲಸ ಶುರು !

ಕೊನೆಗೂ ಬೆಳಗಾವಿ-ಧಾರವಾಡ ರೈಲು ಮಾರ್ಗ ಕೆಲಸ ಶುರು !   ಯುವ ಭಾರತ ಸುದ್ದಿ ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಯೋಜನೆಗೆ ಮುಹೂರ್ತ ಕೂಡಿ ಬಂದಿದೆ. ಬಹು ಜನರ ಬೇಡಿಕೆಯ ನಿರೀಕ್ಷೆಯಾಗಿರುವ ಧಾರವಾಡ-ಬೆಳಗಾವಿ ನೇರ ಹೊಸ ರೈಲು ಮಾರ್ಗ ಯೋಜನೆಗೆ ಮುಹೂರ್ತ ಕೂಡಿ ಬಂದಿದ್ದು, ಮೊದಲ ಹಂತದಲ್ಲಿ ಕ್ಯಾರಕೊಪ್ಪ-ಮಮ್ಮಿಗಟ್ಟಿ ಮಧ್ಯೆ ಹಳಿ ನಿರ್ಮಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಧಾರವಾಡ-ಬೆಳಗಾವಿ ನೇರ ಹೊಸ ಮಾರ್ಗ ನಿರ್ಮಾಣಕ್ಕೆ …

Read More »

ರೈತೋದ್ಧಾರ

ರೈತೋದ್ಧಾರ —————– ಬೇಕಿಲ್ಲ ರೈತನಿಗೆ ಯಾರಿಂದಲೂ ಕರುಣೆ-ಆಶ್ವಾಸನೆ, ಧನ-ದಾನ; ಸಿಕ್ಕರೆ ಸಾಕು ಬೆವರಿಂದ ಬೆಳೆದುಕೊಡುವ ಅವನ ಅನ್ನಫಲಕ್ಕೆ ಯೋಗ್ಯ ಬೆಲೆ-ಮಾನ. ಡಾ. ಬಸವರಾಜ ಸಾದರ. — + —

Read More »