Breaking News

Yuva Bharatha

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ತಾಲೂಕಿನ ಕೌಂದಲ್ ಗ್ರಾಮದ ಮಹದೇವ್ ಸುಭಾಷ್ ಕೋಲೇಕರ್ (17 ವರ್ಷ )ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನಲೆಯಲ್ಲಿ ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಮಹದೇವ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಅವರು ತಮ್ಮ ನಿಯತಿ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುತ್ತಿದ್ದಾರೆ.

Read More »

ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸನ್ಮಾನ

ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸನ್ಮಾನ ಯುವ ಭಾರತ ಸುದ್ದಿ ಧರ್ಮಟ್ಟಿ (ತಾ:ಮೂಡಲಗಿ) :   ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ …

Read More »

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಇಂದು ದೇಶ 75ವರ್ಷ ಬದುಕಿದ್ದರೆ ಅದಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ ನೀಡಿರುವ ಸಂವಿಧಾನ ಸಾಕ್ಷಿಯಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಾ.ಡಿ.ಜೆ ಸಾಗರ ಬಣ) ಗ್ರಾಮ ಶಾಖೆ ಉದ್ಘಾಟನೆ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಮೂರ್ತಿ ಪ್ರತಿಷ್ಠಾಪನದ ಭೂಮಿ ಪೂಜೆ ಅಡಿಗಲ್ಲು ಸಮಾರಂಭ ನೇರವರಿಸಿ …

Read More »

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ ಯುವ ಭಾರತ ಸುದ್ದಿ ಇಂಡಿ :  ಬಿಜೆಪಿ ಸಹಕಾರಿ ಪ್ರಕೋಷ್ಠ ಜಿಲ್ಲಾ ಸಂಚಾಲಕ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹಣಮಂತ್ರಾಯಗೌಡ ಪಾಟೀಲ ಅವರು ಇಂಡಿ ವಿಧಾನಸೌಭಾ ಮತಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಸ್ವವಿವರದ ಮನವಿಯನ್ನು ಸೋಮವಾರ ಬೆಂಗಳೂರಿನಲ್ಲಿ ಸಲ್ಲಿಸಿದರು. ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಪಕ್ಷದ ಎಲ್ಲ ಕಾರ್ಯಕ್ರಮಗಳನ್ನು …

Read More »

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ!

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ! ಯುವ ಭಾರತ ಸುದ್ದಿ :ಆಕಸ್ಮೀಕವಾಗಿ ಹತ್ತಿದ ಬೆಂಕಿಗೆ ಅಂದಾಜು 20 ಎಕರೆ ಬೆಳೆದು ನಿಂತ ಕಬ್ಬು ಆಹುತಿಯಾದ ಘಟನೆ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆಉಪ್ಪಾರಟ್ಟಿಯ ಗ್ರಾಮದ ರೈತರಾದ ವಿಠ್ಠಲ ಚುನ್ನನವರ,ನಾರಾಯಣ ನಂದಿ, ಪುಂಡಲಿಕ್ ದರೆನ್ನವರ್, ರುದ್ರಪ್ಪ ಮುರ್ಕಿ ಭಾವಿ, ಗಂಗಪ್ಪ ಕೊಳವಿ,ಇವರು ತಮ್ಮ ಹೊಲದಲ್ಲಿನ  ಕಬ್ಬು ಇನ್ನೆನು ಕೆಲವೆ ದಿನಗಳಲ್ಲಿ ಕಟಾವು ಮಾಡಿ ಕಾರ್ಖಾನೆಗೆ ಕಳಿಸುವ ವಿಚಾರದಲ್ಲಿದ್ದಾಗ …

Read More »

BREAKING ಬೆಳಗಾವಿಗೆ ಅಚ್ಚರಿ ಮೇಯರ್ !

BREAKING ಬೆಳಗಾವಿಗೆ ಅಚ್ಚರಿ ಮೇಯರ್ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆ ಇಂದು ನಡೆದಿದೆ.ಬೆಳಗಾವಿ ಮಹಾನಗರಪಾಲಿಕೆಗೆ ಶೋಭಾ ಸೋಮನಾಚೆ ನೂತನ ಮೇಯರ್ ಹಾಗೂ ರೇಷ್ಮಾ ಪಾಟೀಲ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಆದರೆ, ಕೆಲ ಕಾರಣಗಳಿಂದ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಇಂದು ನಡೆದ ನಿರ್ಣಾಯಕ ಮೇಯರ್, …

Read More »

ಅಧ್ಯಕ್ಷರಾಗಿ ಆಯ್ಕೆ

ಅಧ್ಯಕ್ಷರಾಗಿ ಆಯ್ಕೆ ಯುವ ಭಾರತ ಸುದ್ದಿ ಗೋಕಾಕ : ದಿನಾಂಕ 05 ಫೆಬ್ರವರಿ 2023 ರಂದು ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ ಆಫ್ ಸೊ ಸೊಸೈಟಿ ಲಿಮಿಟೆಡ್ ಗೋಕಾಕ , ಸಂಘದ ಮುಂದಿನ 2022 – 23 ನೇ ಸಾಲಿನ ಅವಧಿಗಾಗಿ ಅಧ್ಯಕ್ಷರಾಗಿ ಮಹಾಂತಯ್ಯ ಗಂ ಹಿರೇಮಠ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರೀತಿ ಪಾಟೀಲ್ ಜೆ.ಆರ್ ಸಿ ಎಸ್ ಬೆಳಗಾವಿ ಇವರು ಕಾರ್ಯನಿರ್ವಹಿಸಿದರು …

Read More »

ಸಂಚಾರಿ ಇ- ಚಲನ್ ಪ್ರಕರಣಗಳ ಮೊತ್ತ ಶೇ.50 ರಷ್ಟು ರಿಯಾಯಿತಿ ; ದಂಡ ರಿಯಾಯಿತಿ ಸೌಲಭ್ಯ ಸದ್ಬಳಕೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ

ಸಂಚಾರಿ ಇ- ಚಲನ್ ಪ್ರಕರಣಗಳ ಮೊತ್ತ ಶೇ.50 ರಷ್ಟು ರಿಯಾಯಿತಿ ; ದಂಡ ರಿಯಾಯಿತಿ ಸೌಲಭ್ಯ ಸದ್ಬಳಕೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಬಾಕಿ ಪೊಲೀಸ್ ಇಲಾಖೆಯ ಸಂಚಾರಿ – ಇ ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ವಾಹನ …

Read More »

ಗೋಕಾಕ : ಗುರುವಂದನೆ ಕಾರ್ಯಕ್ರಮ ಸಂಪನ್ನ

ಗೋಕಾಕ : ಗುರುವಂದನೆ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಗೋಕಾಕ : ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ , ಅಕ್ಕನಾಗಲಾಂಬಿಕೆ ಮಹಿಳಾ ಗಣ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತಾಶ್ರಯದಲ್ಲಿ ಗುರು ವಂದನೆ ಹಾಗೂ ಅಭಿನಂದನ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು …

Read More »

ಗುರುಭವನ ಲೋಕಾರ್ಪಣೆಗೊಳಿಸಿದ ಶಾಸಕ ದೊಡ್ಡಗೌಡರ

ಗುರುಭವನ ಲೋಕಾರ್ಪಣೆಗೊಳಿಸಿದ ಶಾಸಕ ದೊಡ್ಡಗೌಡರ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು :  ಪಟ್ಟಣದಲ್ಲಿ ಎಲ್ಲ ಶಿಕ್ಷಕರ ಸಹಾಯ ಸಹಕಾರದಿಂದ ತಲೆ ಎತ್ತಿರುವ ಗುರುಭವನಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು. ಇಲ್ಲಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಹಿಂಭಾಗದಲ್ಲಿ ನಿರ್ಮಾಣಗೊಂಡಿರುವ ರಾಜಗುರು ಗುರುಭವನದ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ಗುರುಭವನ ನಿರ್ಮಾಣಕ್ಕೆ ಹಲವಾರು ಸಮಸ್ಯೆಗಳು ಎದುರಾಗಿ ಎಲ್ಲ ಕಾರ್ಯಗಳು …

Read More »