Breaking News

Yuva Bharatha

ನೇಕಾರ ಸಮುದಾಯ ಸಂಘಟಿತವಾಗಲಿ ; ಹಂಪಿ ಹೇಮಕೂಟದ ಗಾಯತ್ರಿ ಪೀಠದ ಶ್ರೀ ದಯಾನಂದ ಮಹಾಸ್ವಾಮೀಜಿ ಕರೆ

ನೇಕಾರ ಸಮುದಾಯ ಸಂಘಟಿತವಾಗಲಿ ; ಹಂಪಿ ಹೇಮಕೂಟದ ಗಾಯತ್ರಿ ಪೀಠದ ಶ್ರೀ ದಯಾನಂದ ಮಹಾಸ್ವಾಮೀಜಿ ಕರೆ ಯುವ ಭಾರತ ಸುದ್ದಿ ರಾಮದುರ್ಗ : ನಮ್ಮ ನೇಕಾರ ಸಮಾಜ ಉನ್ನತಿ ಹೊಂದಬೇಕಾದರೆ, ಸಂಘಟಿತರಾಗಬೇಕು. ಇದರೊಟ್ಟಿಗೆ ಸರ್ವರಂಗಗಳು ಮುಂದೆ ಬರಬೇಕು ಎಂದು ಹಂಪಿ ಹೇಮಕೂಟದ ಗಾಯತ್ರಿ ಪೀಠದ ಶ್ರೀಶ್ರೀಶ್ರೀ ದಯಾನಂದ ಮಹಾಸ್ವಾಮಿಗಳು ಹೇಳಿದರು. ರಾಮದುರ್ಗ ತಾಲೂಕಿನ ಮನಿಹಾಳ-ಸುರೇಬಾನ ಗ್ರಾಮದ ಘಾಳಿಪೇಟೆಯ ವೇ.ಮೂ.ಶ್ರೀ ಅಯ್ಯಪ್ಪಜ್ಜ ದೇವಸ್ಥಾನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ 31 ಸರ್ವ ಧರ್ಮ …

Read More »

ಮುಚ್ಚಂಡಿಯ ಪೋರನ ಭಾಷಣಕ್ಕೆ ತಲೆದೂಗಿದ ಜನ

ಮುಚ್ಚಂಡಿಯ ಪೋರನ ಭಾಷಣಕ್ಕೆ ತಲೆದೂಗಿದ ಜನ ಯುವ ಭಾರತ ಸುದ್ದಿ ಬೆಳಗಾವಿ : ಐದು ವರ್ಷದ ಈ ಪುಟ್ಟ ಪೋರ ಕನ್ನಡ ಹಾಗೂ ಇಂಗ್ಲಿಷನಲ್ಲಿ ನಿರರ್ಗಳವಾಗಿ ಭಾಷಣ ಮಾಡುವುದು, ಒಂದು ಲಕ್ಷದವರೆಗೆ ಅಂಕಿಗಳನ್ನು ಹೇಳುವುದು ಹಾಗೂ ಜಗತ್ತಿನ ಅನೇಕ ವಿಜ್ಞಾನಿಗಳ ಹೆಸರನ್ನು ಥಟ್ ಅಂತ ಹೇಳುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾನೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಐದೂವರೆ ವರ್ಷದ ವೇದಾಂತ ಕೋಳಜಿಗೌಡ ಎಂಬ ಪುಟ್ಟ ಪೋರ ಯುಕೆಜಿ ಓದುತ್ತಿದ್ದಾನೆ. …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …

Read More »

ಭವಾನಿಗೆ ಬಿಜೆಪಿಯಿಂದ ಆಫರ್ ! ಕ್ಷೇತ್ರ ಯಾವುದು ಗೊತ್ತಾ ?

ಭವಾನಿಗೆ ಬಿಜೆಪಿಯಿಂದ ಆಫರ್ ! ಕ್ಷೇತ್ರ ಯಾವುದು ಗೊತ್ತಾ ? ಯುವ ಭಾರತ ಸುದ್ದಿ ಚಿಕ್ಕಮಗಳೂರು: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. ಆದರೆ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಿಕೆಟ್ ನಿರಾಕರಿಸಿದ್ದಾರೆ. ಈ ಮಧ್ಯೆ ಭವಾನಿ ರೇವಣ್ಣಗೆ ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದೆ. ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಫೈಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ …

Read More »

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು :    ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯುಜೆ) ಸ್ಥಾಪಿಸಿರುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿರುವ ಪಾಗೋಜಿ, ವಿವಿಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ವಿಜಯಪುರದಲ್ಲಿ …

Read More »

ಸಂಚಲನಕ್ಕೆ ಕಾರಣವಾಯ್ತು ಚಾಣಕ್ಯನ ಭೇಟಿ : ಇಂದು ಹುಬ್ಬಳ್ಳಿ, ನಾಳೆ ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಎಂ.ಕೆ.ಹುಬ್ಬಳ್ಳಿ ಕಾರ್ಯಕ್ರಮದಲ್ಲೂ ಭಾಗಿ !

ಸಂಚಲನಕ್ಕೆ ಕಾರಣವಾಯ್ತು ಚಾಣಕ್ಯನ ಭೇಟಿ : ಇಂದು ಹುಬ್ಬಳ್ಳಿ, ನಾಳೆ ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಎಂ.ಕೆ.ಹುಬ್ಬಳ್ಳಿ ಕಾರ್ಯಕ್ರಮದಲ್ಲೂ ಭಾಗಿ ! ಯುವ ಭಾರತ ಸುದ್ದಿ ಹುಬ್ಬಳ್ಳಿ : ಬಿಜೆಪಿ ರೋಡ್‌ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 28 ರಂದು ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಇದು ಅವರ ಎರಡನೇ ಭೇಟಿಯಾಗಿದೆ. ಜನವರಿ …

Read More »

ಮೂಡ್ ಆಫ್ ನೇಶನ್ ಸಮೀಕ್ಷೆ : ಮೋದಿಗೆ ಶೇಕಡಾ 67 ರಷ್ಟು ಜನ ಬೆಂಬಲ

ಮೂಡ್ ಆಫ್ ನೇಶನ್ ಸಮೀಕ್ಷೆ : ಮೋದಿಗೆ ಶೇಕಡಾ 67 ರಷ್ಟು ಜನ ಬೆಂಬಲ ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ನಾಯಕತ್ವ ಕುರಿತು ಇಂಡಿಯಾ ಟುಡೇ ಮತ್ತು ಚಾಣಕ್ಯ ನಡೆಸಿದ್ದ 2023ರ ಮೂಡ್ ಆಫ್ ದಿ ನೇಷನ್ ರಿಪೋರ್ಟ್ ಕಾರ್ಡ್ ಬಿಡುಗಡೆಯಾಗಿದೆ. 67 ಶೇಕಡಾ ಜನ ನರೇಂದ್ರ ಮೋದಿಯವರ ಪರವಾಗಿ, ಶೇಕಡಾ 24 ರಷ್ಟು ಜನ ಕೇಜ್ರಿವಾಲ್ ಮತ್ತು ಶೇಕಡಾ 13 ರಷ್ಟು ಜನ ರಾಹುಲ್ ಗಾಂಧಿಗೆ …

Read More »

ದೇಶ ಮೊದಲು ಉಳಿದೆಲ್ಲವೂ ನಂತರದ್ದು: ಸುರೇಶ ನಾಯರಿ

ದೇಶ ಮೊದಲು ಉಳಿದೆಲ್ಲವೂ ನಂತರದ್ದು: ಸುರೇಶ ನಾಯರಿ ಯುವ ಭಾರತ ಸುದ್ದಿ ಬೆಳಗಾವಿ : ಪ್ರತಿಯೊಬ್ಬ ವ್ಯಕ್ತಿಯು ದೇಶಕ್ಕೆ ಮೊದಲ ಆದ್ಯತೆ ನೀಡಬೇಕು. ನಂತರ ಪಕ್ಷ, ಮತ, ಪಂತ, ಸಿದ್ಧಾಂತಗಳು. ಹೀಗಾದಾಗ ನಾವೆಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲೂ ಮೂಡಿ ದೇಶದ ಪ್ರಗತಿಯು ಸಾಧ್ಯವೆಂದು ಗುರು ವಿವೇಕಾನಂದ ವಿವಿಧ ಉದ್ದೇಶಗಳ ಸಹಕಾರ ಸಂಘದ ನಿರ್ದೇಶಕ ಸುರೇಶ್ ನಾಯರಿ ಅಭಿಪ್ರಾಯ ಪಟ್ಟರು. ನಗರದ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ ಕಚೇರಿಯಲ್ಲಿ …

Read More »

ಬೆಳಗಾವಿಯಲ್ಲಿ ಸಿರಿಧಾನ್ಯ-ಸಾವಯವ ಮೇಳಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ

ಬೆಳಗಾವಿಯಲ್ಲಿ ಸಿರಿಧಾನ್ಯ-ಸಾವಯವ ಮೇಳಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ ಯುವ ಭಾರತ ಸುದ್ದಿ ಬೆಳಗಾವಿ : ಪಾಶ್ಚಿಮಾತ್ಯ ದೇಶಗಳ ಆಹಾರ ಪದ್ಧತಿ ಅನುಕರಣೆಯಿಂದ ಕಿಡ್ನಿ ಸಮಸ್ಯೆ, ಸಕ್ಕರೆ ಕಾಯಿಲೆ, ಕ್ಯಾನ್ಸರ್ ಮತ್ತಿತರ ರೋಗಗಳಿಂದ ನಾವು ಬಳಲುತ್ತಿದ್ದೇವೆ. ಆದ್ದರಿಂದ ಸಿರಿಧಾನ್ಯ ಹಾಗೂ ಸಾವಯವ ದೇಶೀಯ ಆಹಾರ ಸೇವನೆಯ ಮೂಲಕ ಆರೋಗ್ಯ ‌ರಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕರೆ ನೀಡಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ …

Read More »

ಹೊಸ ವಂಟಮುರಿ ಶಾಲೆಯಲ್ಲಿ ಗಣರಾಜ್ಯೋತ್ಸವ

ಹೊಸ ವಂಟಮುರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಯುವ ಭಾರತ ಸುದ್ದಿ ಹೊಸವಂಟಮುರಿ : ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹೊಸವಂಟಮುರಿಯಲ್ಲಿ ದಿನಾಂಕ :26-01- 2023 ರಂದು 74ನೆಯ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹೊಸ ವಂಟಮುರಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು/ಶಾಲೆಯ SDMC ಅಧ್ಯಕ್ಷರು, ಸರ್ವ ಸದಸ್ಯರು, ಊರಿನ ಗಣ್ಯರು, ಎಂ. ಎ. ಮಾಹುತ ಪ್ರಧಾನ ಗುರುಗಳು, ಸಿಬ್ಬಂದಿ ವರ್ಗದವರು,RRHS ಹೈಸ್ಕೂಲ್ ಅಧ್ಯಕ್ಷರು, ಪ್ರಧಾನ ಗುರುಗಳು, ಎಲ್ಲಾ ಸಿಬ್ಬಂದಿ …

Read More »