ಬೆಳಗಾವಿ ಜೈನ ಇಂಟರ್ ನ್ಯಾಶನಲ್ ಟ್ರೇಡ್ ಆರ್ಗನೈಸೇಶನ್ ಜಿತೋ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಮಾರ್ಗದರ್ಶನ ಶಿಬಿರ ಬೆಳಗಾವಿ : ಒಂಬತ್ತನೇ ಮತ್ತು ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವೃತ್ತಿಪರ ಶಿಕ್ಷಣದ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳ ಜೀವನ ಸಮಗ್ರ ಅಭಿವೃದ್ದಿಗೆ ಸಹಾಯಕರವಾಗಲಿದೆ ಎಂದು ವಿದ್ಯಾ ಭಾರತಿ ಸಂಸ್ಥೆಯ ಅಧ್ಯಕ್ಷ ಪರಮೇಶ್ವರ ಹೆಗಡೆ ಅಭಿಪ್ರಾಯಪಟ್ಟರು. ಬೆಳಗಾವಿಯ ಕೆ.ಕೆ. ವೇಣುಗೋಪಾಲ ಸಭಾಂಗಣದಲ್ಲಿ ಇತ್ತಿಚಿಗೆ ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ …
Read More »ಡಿಕೆಶಿ ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಅಧ್ಯಕ್ಷ ಎಂದು ಲಖನ್ ಜಾರಕಿಹೊಳಿ ವ್ಯಂಗ್ಯ.!
ಡಿಕೆಶಿ ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಅಧ್ಯಕ್ಷ ಎಂದು ಲಖನ್ ಜಾರಕಿಹೊಳಿ ವ್ಯಂಗ್ಯ.! ಯುವ ಭಾರತ ಸುದ್ದಿ ಗೋಕಾಕ: ಸಿಡಿ ಕಾರ್ಖಾನೆ ಬೆಳಗಾವಿಯಲ್ಲಿಯೇ ಇದೆ. ಬೆಳಗಾವಿಯಿಂದ ತಯಾರಾಗಿ ಕನಕಪುರ ಮತ್ತು ಬೆಂಗಳೂರನಲ್ಲಿ ರಿಲೀಸ್ ಆಗುತ್ತದೆ. 2೦೦೦ ಇಸ್ವಿಯಿಂದ ಸಿಡಿ ಕಾರ್ಖಾನೆ ಚಾಲ್ತಿಯಲ್ಲಿದ್ದು, ಸಿಬಿಐ ತನಿಖೆ ನಡೆದರೆ ಎಲ್ಲವೂ ಹೊರಬರಲಿದೆ. ಕೆಪಿಸಿಸಿ ಅಂದ್ರೆ, ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ವ್ಯಂಗ್ಯವಾಡಿದರು. ಅವರು, …
Read More »ಬಾನುಲಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ!
ಬಾನುಲಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ! ಯುವ ಭಾರತ ಸುದ್ದಿ ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಸಮುದಾಯ ಬಾನುಲಿ ಮತ್ತು ಖಾಸಗಿ ಎಫ್‌ಎಂ ಚಾನೆಲ್‌ಗಳು ಎಲ್ಲ ನಗರಗಳಲ್ಲೂ ಕಾರ್ಯನಿರ್ವಹಿಸುತ್ತಿವೆ. ಆ ಕಾರಣದಿಂದ ಬಾನುಲಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅನೇಕ ನವ ಪ್ರತಿಭೆಗಳ ಅವಶ್ಯಕತೆಯಿದೆ. ಹಾಗಾಗಿ ಉದ್ಯೋಗ ಪಡೆಯಲು ಬಾನುಲಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಜೆಎಂಸಿ ವಿಭಾಗದ ಡಾ.ಸಂಜಯ ಮಾಲಗತ್ತಿ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು …
Read More »ಅನಾವಶ್ಯಕ ಒತ್ತಡಕ್ಕೆ ಒಳಗಾಗದಿರಲು ಭಯದಿಂದ ಹೊರಬನ್ನಿ- ಶಿಕ್ಷಕ ಕುರಬೇಟ್
ಅನಾವಶ್ಯಕ ಒತ್ತಡಕ್ಕೆ ಒಳಗಾಗದಿರಲು ಭಯದಿಂದ ಹೊರಬನ್ನಿ- ಶಿಕ್ಷಕ ಕುರಬೇಟ್ ಯುವ ಭಾರತ ಸುದ್ದಿ ಮಮದಾಪುರ : ಗೋಕಾಕ ತಾಲೂಕಿನ ಮಮದಾಪೂರದ ಶ್ರೀ ಮಾಯಮ್ಮ ದೇವಸ್ಥಾನ ಆವರಣದಲ್ಲಿ (ಡಿ. ಸಿ ಪಾವಟೆ ಯವರ ಮನೆಯ ಹಿಂಭಾಗ) ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 24ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಟಗೇರಿಯ ಶ್ರೀ ವಿ. ವಿ. ಡಿ ಸರ್ಕಾರಿ ಪ್ರೌಢ …
Read More »ಆಂಧ್ರಪ್ರದೇಶ ರಾಜಧಾನಿ ಹೆಸರು ಏನು ಗೊತ್ತಾ ?
ಆಂಧ್ರಪ್ರದೇಶ ರಾಜಧಾನಿ ಹೆಸರು ಏನು ಗೊತ್ತಾ ? ಯುವ ಭಾರತ ಸುದ್ದಿ ವಿಶಾಖಪಟ್ಟಣಂ : ಆಂಧ್ರಪ್ರದೇಶದ ರಾಜಧಾನಿಯಾಗಿ ವಿಶಾಖಪಟ್ಟಣಂ ಗುರುತಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಜಗಮೋಹನ ರೆಡ್ಡಿ ತಿಳಿಸಿದ್ದಾರೆ. ನವ ದೆಹಲಿಯಲ್ಲಿ ನಡೆದ ಅಂತರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ. ಅಲ್ಲಿಗೆ ನಿಮ್ಮನ್ನು ಆಹ್ವಾನಿಸುತಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಸಹ ವಿಶಾಖಪಟ್ಟಣಂಗೆ ತೆರಳಲ್ಲಿದ್ದೇನೆ ಅವರು ಹೇಳಿದ್ದಾರೆ.
Read More »ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಸ್ವಂತ ಹಣದಲ್ಲಿ ಮೂಡಲಗಿ ವಲಯದ 231ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ ೨೩೨ ಸರ್ಕಾರಿ …
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸೋನಾಲಿ ಸರ್ನೋಬತ್ !
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸೋನಾಲಿ ಸರ್ನೋಬತ್ ! ಯುವ ಭಾರತ ಸುದ್ದಿ ಖಾನಾಪುರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಎಂ. ಕೆ. ಹುಬ್ಬಳ್ಳಿಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಅಮಿತ್ ಶಾ ಅವರನ್ನು ಭೇಟಿಯಾದರು. ಈ ಭೇಟಿಯ ಸಂದರ್ಭದಲ್ಲಿ ಡಾ. ಸರ್ನೋಬತ್ ಅಮಿತ್ …
Read More »ಕಿತ್ತೂರಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಬಾಬಾಸಾಹೇಬ್ ಪಾಟೀಲ ಮನವಿ
ಕಿತ್ತೂರಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಬಾಬಾಸಾಹೇಬ್ ಪಾಟೀಲ ಮನವಿ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಪಟ್ಟಣದ ಹೊರ ವಲಯದಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಮಟ್ಟದ ಆಸ್ಪತ್ರೆಯನ್ನು ಕಿತ್ತೂರು ಪಟ್ಟಣದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಿತ್ತೂರು ಕಾಂಗ್ರೆಸ್ ವತಿಯಿಂದ ದಿ.31 ರಂದು ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಾಬಾಸಾಹೇಬ ಪಾಟೀಲ ಪತ್ರಿಕೆಗೆ ತಿಳಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 10 ಕ್ಕೆ …
Read More »ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ನಿಮಿತ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ!
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ನಿಮಿತ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ! ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಆದೇಶದನ್ವಯ ಸೋಮವಾರ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಬಸವನಬಾಗೇವಾಡಿಯ ನ್ಯಾಯಾಲಯಗಳ ಸಂಕೀರ್ಣವನ್ನು ಸ್ವಚ್ಛಗೊಳಿಸುವ ಮೂಲಕ ಹಿರಿಯ ಸಿವ್ಹಿಲ್ …
Read More »ಬೆಳಗಾವಿಯಲ್ಲಿ ಇನ್ನೂ ಇಬ್ಬರು ಮನೆಗಳ್ಳರ ಬಂಧನ ; 3 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿಯ ಆಭರಣಗಳು ವಶಕ್ಕೆ
ಬೆಳಗಾವಿಯಲ್ಲಿ ಇನ್ನೂ ಇಬ್ಬರು ಮನೆಗಳ್ಳರ ಬಂಧನ ; 3 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿಯ ಆಭರಣಗಳು ವಶಕ್ಕೆ ಯುವ ಭಾರತ ಸುದ್ದಿ ಬೆಳಗಾವಿ: 2-11-2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಹದ್ದಿಯ ಮಚ್ಚೆ ಗ್ರಾಮದ ಲಕ್ಷ್ಮೀನಗರದಲ್ಲಿ ಮನೆ ಮತ್ತು ಕಾರು ಕಳ್ಳತನವಾದ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಸಿಕೊಂಡು ತನಿಖೆ ಕೈಗೊಂಡಿದ್ದರು. ಹಿರಿಯ ಪೊಲೀಸ್ ಅಧಿಕಾರಗಳ ಆದೇಶದಂತೆ ಎಸ್.ವಿ.ಗಿರೀಶ , ಎಸಿಪಿ , ಬೆಳಗಾವಿ …
Read More »