Breaking News

Yuva Bharatha

ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣಗಳು

ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣ ಯುವ ಭಾರತ ಸು ಬೆಂಗಳೂರು :  ನಿನ್ನೆ ಜನೇವರಿ 25,2023 ರಂದು ಬೆಂಗಳೂರಿನಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೇರಿದ್ದ ನೆರೆಯ ಆರು ರಾಜ್ಯಗಳ ಕನ್ನಡದ ಪ್ರಮುಖರ ಸಭೆಯು ನಿಜಕ್ಕೂ ಅತ್ಯಂತ ಅಪರೂಪದ ಸಭೆ. ಬಹುಶಃ ಹಿಂದೆ ಯಾವಾಗಲೂ ಇಂಥ ಸಭೆ ನಡೆದಿರಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷದ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಜತ್ತ …

Read More »

ಚಿಂತನ ಮಂಥನ ಇಂದು

ಚಿಂತನ ಮಂಥನ ಇಂದು ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಆರ್ ಪಿ ಡಿ ಕಾಲೇಜ್ ಎದುರಿನ ಶ್ರೀ ಕೃಷ್ಣ ಮಠದಲ್ಲಿ ಜನವರಿ 26 ರಂದು ಸಂಜೆ 4 ಕ್ಕೆ ವಿದ್ಯಾರ್ಥಿ ನಿಲಯದ ವತಿಯಿಂದ ಭಾರತೀಯ ಸಂಸ್ಕೃತಿ ಮತ್ತು ಯುವಕರ ಸ್ಥಿತಿಗತಿ ವಿಷಯವಾಗಿ ಚಿಂತನ ಮಂಥನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಹಿರಿಯ ವಕೀಲ ಆರ್.ಎಸ್. ಮುತಾಲಿಕ್ ಮುಖ್ಯ ಅತಿಥಿಯಾಗಿ ಆಗಮಿಸುವರು. ಶ್ರೀ ಕೃಷ್ಣ ಮಠದ ಅರ್ಚಕ ವೆಂಕಟೇಶ ಆಚಾರ್ಯ ಉಪಸ್ಥಿತರಿರುವರು. …

Read More »

ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ   ಯುವ ಭಾರತ ಸುದ್ದಿ ಮೂಡಲಗಿ:  ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ …

Read More »

ಮತಚಲಾವಣೆ ಅತ್ಯಂತ ಪವಿತ್ರ ಕಾರ್ಯ : ಡಾ. ಎಸ್.ಎಸ್. ತೇರದಾಳ

ಮತಚಲಾವಣೆ ಅತ್ಯಂತ ಪವಿತ್ರ ಕಾರ್ಯ : ಡಾ. ಎಸ್.ಎಸ್. ತೇರದಾಳ   ಯುವ ಭಾರತ ಸುದ್ದಿ ಬೆಳಗಾವಿ : ಪ್ರಜಾಪ್ರಭುತ್ವದ ಯಶಸ್ಸಿಗೆ ಮತಚಲಾವಣೆಯು ಅತ್ಯಂತ ನಿರ್ಣಾಯಕವಾದುದು. ಮತಚಲಾವಣೆಯಲ್ಲಿ ದೇಶದ ಭವಿಷ್ಯವಿದೆ ಎಂದು ಪ್ರಾಚಾರ್ಯ ಡಾ. ಶಂಕರ ಎಸ್. ತೇರದಾಳ ಅಭಿಪ್ರಾಯ ಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಮತದಾರರ ಜಾಗೃತ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ …

Read More »

ಪದ್ಮ ಪ್ರಶಸ್ತಿ ಘೋಷಣೆ

ಪದ್ಮ ಪ್ರಶಸ್ತಿ ಘೋಷಣೆ ಯುವ ಭಾರತ ಸುದ್ದಿ ದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. 2023ನೇ ಸಾಲಿನ ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಹಲವರಿಗೆ ಆಯ್ಕೆ ಮಾಡಲಾಗಿದೆ. ಸಾಧಕರಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸದ್ಯಕ್ಕೆ 26 ಮಂದಿಯ ಹೆಸರನ್ನು ಘೋಷಣೆ ಮಾಡಲಾಗಿದೆ. ರಾಜ್ಯದ ರಾಣಿ ಮಾಚಯ್ಯ ಹಾಗೂ ತಮಟೆಯ ತಂದೆ ಎಂದು ಪ್ರಖ್ಯಾತರಾದ ಮುನಿ ವೆಂಕಟಪ್ಪ ಅವರಿಗೆ …

Read More »

ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.!

ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ದಾಖಲೆಯ ಗೆಲುವಿನ ಅಂತರವನ್ನು ಇಡಿ ರಾಜ್ಯವೇ ನೋಡಲು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟನೆ ಮಾಡಿ ಅವರು ಮಾಡಿರುವ ಪ್ರಗತಿಪರ ಕಾರ್ಯಗಳ ಜನರ ಮನೆ ಮನಗಳಿಗೆ ತಲುಪಿಸುವ ಕಾರ್ಯಮಾಡಬೇಕು ಎಂದು ಕುಡಚಿ ಮತಕ್ಷೇತ್ರದ ಶಾಸಕ ಪಿ ರಾಜೀವ ಹೇಳಿದರು. ಅವರು, ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ …

Read More »

ಬೃಹತ್ ಜನಜಾಗೃತಿ ಸಮಾವೇಶ

ಬೃಹತ್ ಜನಜಾಗೃತಿ ಸಮಾವೇಶ   ಯುವ ಭಾರತ ಸುದ್ದಿ ಬೆಳಗಾವಿ :  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಕ್ಷೇತ್ರ ತಂಗಡಗಿಯ ಶ್ರೀ ಹಡಪದ ಅಪ್ಪಣ್ಣ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಫೆ. 1ರಂದು ಸಮುದಾಯ ಭವನ ಉದ್ಘಾಟನೆ, ನೂತನ ಕಟ್ಟಡದ ಅಡಿಗಲ್ಲು ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಸಂತೋಷ ಹಡಪದ ತಿಳಿಸಿದರು. ಬುಧವಾರ ಬೆಳಗಾವಿಯ …

Read More »

ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ

ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿಯ ನಿವೃತ್ತ ಪ್ರೊ. ಡಾ. ಎ.ವೈ.ಪಂಗಣ್ಣವರ ಅವರನ್ನು ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದಿಂದ ಆಮಂತ್ರಿಸಲಾಗಿದೆ. ಬುಡಕಟ್ಟು ಜನಾಂಗದ ಸಂಶೋದನಾ ಸಂಸ್ಥೆ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದ್ದು, ಬುಡಕಟ್ಟು ಜನಾಂಗದ ಸಂಶೋದನೆಯಲ್ಲಿ ಡಾ.ಪಂಗಣ್ಣವರ ಅವರು ಸಲ್ಲಿಸಿದ ಸೇವೆ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸಾಧನೆಯನ್ನು ಪರಿಗಣಿಸಿ ಆಯ್ಕೆಯನ್ನು ಮಾಡಲಾಗಿದೆ. ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ …

Read More »

ಗೋಕಾಕ : ರಾಷ್ಟ್ರೀಯ ಮತದಾರರ ದಿನ ಉದ್ಘಾಟನೆ

ಗೋಕಾಕ : ರಾಷ್ಟ್ರೀಯ ಮತದಾರರ ದಿನ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ನಮ್ಮ ದೇಶದ ಮತದರರನ್ನು ಸಬಲೀಕರಣ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುತ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ತಾಲೂಕಾಡಳಿತ,ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು …

Read More »

ಬೆಳಗಾವಿಯಲ್ಲಿ ಜ. 28, 29 ರಂದು ಅಖಿಲ ಕರ್ನಾಟಕ ಜೈನ ಸಾಹಿತ್ಯ ಸಮ್ಮೇಳನ

ಬೆಳಗಾವಿಯಲ್ಲಿ ಜ. 28, 29 ರಂದು ಅಖಿಲ ಕರ್ನಾಟಕ ಜೈನ ಸಾಹಿತ್ಯ ಸಮ್ಮೇಳನ ಯುವ ಭಾರತ ಸುದ್ದಿ ಬೆಳಗಾವಿ : ಭರತೇಶ ಶಿಕ್ಷಣ ಸಂಸ್ಥೆ ಕನ್ನಡ ನಾಡು, ನುಡಿ, ಏಳ್ಗಗೆಗಾಗಿ ಹತ್ತಾರು ಕಾರ್ಯಕ್ರಮಗಳನ್ನೂ ಕಳೆದ 50 ವರ್ಷದುದ್ದಕ್ಕೂ ಆಯೋಜಿಸುತ್ತ ಬಂದಿದೆ. ಜೈನಧರ್ಮದ ಪ್ರಸಾರ, ಪ್ರಚಾರಕ್ಕಾಗಿ ಮೂಂಚೂಣಿಯಲ್ಲಿದೆ. ಭಟ್ಟಾರಕ ಪರಂಪರೆಯನ್ನು ಮುಂದುವರೆಸಲು ಸಾಕಷ್ಟು ಪ್ರಯತ್ನಪಟ್ಟಿದೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯ ಹಿರಿತನದಲ್ಲಿ ಯಕ್ಷ-ಯಕ್ಷಣಿಯರ ಪರಿಕಲ್ಪನೆ, ಜೈನ ಶಾಸನಗಳು, ಚಂಪು ಕಾವ್ಯ ಕುರಿತು ಹಾಗೂ …

Read More »