ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ತಾಲೂಕಿನ ಹುಲಿಕಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಮಠದ ೨೧ ನೇ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಜರುಗಿದ ಮಹಿಳಾ ಕಬಡ್ಡಿ ಪಂದ್ಯಾವಳಿಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಅಶೋಕ ಗೋಣಿ, ಶಂಕರ ಒಣಕಿ, ಕಿರಣ ಗೋಣಿ, ರಾಮಸಿದ್ಧ ನಾಗನೂರ …
Read More »ಶಬರಿಮಲೆಯಲ್ಲಿ ಮಕರ ಜ್ಯೋತಿಗೆ ಕ್ಷಣಗಣನೆ
ಶಬರಿಮಲೆಯಲ್ಲಿ ಮಕರ ಜ್ಯೋತಿಗೆ ಕ್ಷಣಗಣನೆ ಯುವ ಭಾರತ ಸುದ್ದಿ ಶಬರಿಮಲೆ : ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ. ಶಬರಿಮಲೆಯಲ್ಲಿ ಇಂದು ಸಂಜೆ ನಡೆಯುವ ಐತಿಹ್ಯವಾದ ಮಕರ ಜ್ಯೋತಿ ದರ್ಶನಕ್ಕೆ ಗಂಟೆ ಬಾಕಿಯಿದ್ದು , ಅಯ್ಯಪ್ಪ ಸನ್ನಿಧಾನಂ ಹಾಗೂ ಸುತ್ತಮುತ್ತ ಭಕ್ತ ಸಾಗರ ತುಂಬಿ ತುಳುಕುತ್ತಿದೆ. ಸಂಜೆ 6 ಗಂಟೆಗೆ ತಿರುವಾಭರಣದೊಂದಿಗೆ ದೀಪಾರಾಧನೆಯ ನಂತರ ಮಕರ ವಿಳಕ್ ( ಜ್ಯೋತಿ ) ಬೆಳಗಲಾಗುತ್ತದೆ. ಈ ಮಕರ ಜ್ಯೋತಿಯನ್ನು ಭಕ್ತರು 10 …
Read More »ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್!
ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್! ಯುವ ಭಾರತ ಸುದ್ದಿ ಗೋಕಾಕ: ಪಾಲಕರು ಮಕ್ಕಳಿಗೆ ಆಸ್ತಿ ಮಾಡದೆ ಅವರಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡುವಂತೆ ಬೆಳಗಾವಿಯ ಮಹೇಶ ಫೌಂಡೇಶನ್ ನ ಮುಖ್ಯಸ್ಥ ಮಹೇಶ ಜಾಧವ್ ಹೇಳಿದರು. ಗೋಕಾಕ ನಗರದ ಮಯೂರ ಸ್ಕೂಲ್ ನ ಸ್ನೇಹ ಸಮ್ಮೇಳನದಲ್ಲಿ ವಿಧಾನ ಪರಿಷತ ಸದಸ್ಯ …
Read More »ಚಿಕ್ಕಬಳ್ಳಾಪುರ ಬಳಿ ಆದಿ ಯೋಗಿ ಪ್ರತಿಮೆ
ಚಿಕ್ಕಬಳ್ಳಾಪುರ ಬಳಿ ಆದಿ ಯೋಗಿ ಪ್ರತಿಮೆ ಯುವ ಭಾರತ ಸುದ್ದಿ ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮ ಮತ್ತು ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಈಶ ಯೋಗ ಕೇಂದ್ರ ಜನವರಿ 15 ರಂದು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣಗೊಳಿಸಲು ಮುಂದಾಗಿದೆ. ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ, ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಆಗಮಿಸುವ ಸಾಧ್ಯತೆ …
Read More »ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಅನಿವಾರ್ಯ
ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಅನಿವಾರ್ಯ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಹಿರಿಯ ನಾಯಕರಾದ ಕೆ. ಎಸ್.ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಕುರಿತು ಕೆಲ ದಿನಗಳಿಂದ ಚರ್ಚೆ ನಡೆದಿದೆ. ಇದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆ ಗೋಚರಿಸಿದೆ. ಮಕರ ಸಂಕ್ರಾಂತಿ ಹಬ್ಬದ ತಕ್ಷಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತ ಗೊಂದಲಕ್ಕೆ ಕೊನೆಗೂ ತೆರೆ ಎಳೆಯುವ ಸಾಧ್ಯತೆ ಇದೆ. …
Read More »ಹುಬ್ಬಳ್ಳಿ-ಧಾರವಾಡದಲ್ಲಿ ದಕ್ಷಿಣ ಭಾರತದ ಮೊದಲ ವಿಧಿ ವಿಜ್ಞಾನ ವಿವಿ
ಹುಬ್ಬಳ್ಳಿ-ಧಾರವಾಡದಲ್ಲಿ ದಕ್ಷಿಣ ಭಾರತದ ಮೊದಲ ವಿಧಿ ವಿಜ್ಞಾನ ವಿವಿ ಯುವ ಭಾರತ ಸುದ್ದಿ ಹುಬ್ಬಳ್ಳಿ : ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇದರಿಂದ ದಕ್ಷಿಣ ಭಾರತದ ಪ್ರಥಮ ವಿಧಿವಿಜ್ಞಾನ ವಿಶ್ವವಿದ್ಯಾಲಯ ಈ ಭಾಗದಲ್ಲಿ ಸ್ಥಾಪಿತವಾಗುವುದು ಖಚಿತವಾದಂತಾಗಿದೆ. ಈ ಬಗ್ಗೆ ಎರಡು ಮೂರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ …
Read More »ಫೆಬ್ರವರಿ 4, 5 ರಂದು ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ
ಫೆಬ್ರವರಿ 4, 5 ರಂದು ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ ಯುವ ಭಾರತ ಸುದ್ದಿ ಬೆಂಗಳೂರು : ಈ ಹಿಂದೆ ಮುಂದೂಡಿಕೆಯಾಗಿದ್ದ ರಾಜ್ಯಮಟ್ಟದ 37ನೇ ಪತ್ರಕರ್ತರ ಸಮ್ಮೇಳನವನ್ನು ಫೆಬ್ರವರಿ 4 ಮತ್ತು 5 ರಂದು ವಿಜಯಪುರದಲ್ಲಿ ನಗರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಜನವರಿ 9,10 ರಂದು ನಿಗದಿಯಾಗಿದ್ದ ಸಮ್ಮೇಳನ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಒಪ್ಪಿಗೆ ಕಾಯುತ್ತಿರುವುದಾಗಿ ಪತ್ರಕರ್ತರ ಸಂಘ ಮುಖ್ಯಮಂತ್ರಿಗೆ ತಿಳಿಸಿದೆ. ಇದಕ್ಕೆ ಸಂಬಂಧಿಸಿ …
Read More »ಮಕರ ಸಂಕ್ರಾಂತಿ ವಿಶೇಷತೆ
ಮಕರ ಸಂಕ್ರಾಂತಿ ವಿಶೇಷತೆ ಉತ್ತರಾಯಣ ಪುಣ್ಯಕಾಲವೆಂದೇ ಪ್ರಸಿದ್ಧಿ. ಸ್ವರ್ಗದ ಬಾಗಿಲು ತೆರೆಯಲ್ಪಡುವುದು ಉತ್ತರಾಯಣದಲ್ಲಿ. ಉತ್ತರಾಯಣದಲ್ಲಿ ತೀರಿಕೊಂಡರೆ ಮೋಕ್ಷ ಪ್ರಾಪ್ತಿ, ಸ್ವರ್ಗ ಪ್ರಾಪ್ತಿ ಎನ್ನುತ್ತಾರೆ. ಕುರುಕ್ಷೇತ್ರದ ರಣಾಂಗಣದಲ್ಲಿ ಶರಶಯೆಯಲ್ಲಿ ಮಲಗಿದ್ದ ಭೀಷ್ಮನು ಉತ್ತರಾಯಣ ವನ್ನು ಕಾಯುತ್ತಿದ್ದು ಇಚ್ಛಾಮರಣಿಯಾದ ಅವನು ಉತ್ತರಾಯಣದಲ್ಲಿ ಪ್ರಾಣ ತ್ಯಾಗ ಮಾಡಿದ. ಉತ್ತರಾಯಣದಲ್ಲಿ ದೇವತೆಗಳಿಗೆ ಹಗಲು, ರಾಕ್ಷಸರಿಗೆ ಕತ್ತಲೆ ಎಂಬುದು ಪುರಾಣದಲ್ಲಿದೆ. ಪ್ರತಿ ವರ್ಷ ಮಕರ ಸಂಕ್ರಾಂತಿಯನ್ನು ಜನವರಿ 14 ರಂದು ಆಚರಿಸಲಾಗುತ್ತದೆ, ಆದರೆ ಈ ಬಾರಿ ಈ …
Read More »ಮೋದಿ ರೋಡ್ ಶೋ ವೇಳೆ ಹಾರ ಹಾಕಲು ಹೋದ ಬಾಲಕನ ಪ್ರತಿಕ್ರಿಯೆ ಏನು ?
ಮೋದಿ ರೋಡ್ ಶೋ ವೇಳೆ ಹಾರ ಹಾಕಲು ಹೋದ ಬಾಲಕನ ಪ್ರತಿಕ್ರಿಯೆ ಏನು ? ಯುವ ಭಾರತ ಸುದ್ದಿ ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಬಾಲಕ ಮೋದಿಯವರಿಗೆ ಹೂವಿನ ಹಾರ ಹಾಕಲು ಭದ್ರತೆ ಭೇದಿಸಿ ಹೋಗಿದ್ದ. ಈ ಬಗ್ಗೆ ಆತ ಇಂದು ಪ್ರತಿಕ್ರಿಯೆ ನೀಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಎಂದರೆ ನನಗೆ ಬಹಳ ಇಷ್ಟ. ಆ ಕಾರಣದಿಂದ ಅವರಿಗೆ ಹಾರ …
Read More »ಮಕರ ಸಂಕ್ರಾಂತಿ ಪ್ರಯುಕ್ತ ಎಮ್ಮೆ ಓಡಿಸುವ ಸ್ಪರ್ಧೆ ಯಶಸ್ವಿ !
ಮಕರ ಸಂಕ್ರಾಂತಿ ಪ್ರಯುಕ್ತ ಎಮ್ಮೆ ಓಡಿಸುವ ಸ್ಪರ್ಧೆ ಯಶಸ್ವಿ ! ರೈತರ ಖುಷಿಯೇ ದೇಶದ ಜನರ ಖುಷಿ. ರೈತರು ಖುಷಿಯಿಂದ ಇದ್ದರೆ ದೇಶ ಸುಭಿಕ್ಷವಾಗಿರಲು ಸಾಧ್ಯ. ರೈತರಿಗೆ ಬೆಳೆ ಹಾಗೂ ಅವರು ಸಾಕುವ ಜಾನುವಾರುಗಳು ಉತ್ತಮವಾಗಿದ್ದರೆ ಅವರ ಸಂತೋಷಕ್ಕೆ ಪಾರವೇ ಇರದು. ಈ ನಿಟ್ಟಿನಲ್ಲಿ ಅವರಿಗೆ ಸದಾ ಪ್ರೋತ್ಸಾಹ ನೀಡುವೆ : ಮುರಗೇಂದ್ರ ಗೌಡ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕುಲಕರ್ಣಿಗಲ್ಲಿಯ ಮಹಾವೀರ ಚೌಕದಲ್ಲಿ ಸಿರಿಗನ್ನಡ …
Read More »