ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಾಧ್ಯ ಎಂದು ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ ತೊರಣಗಟ್ಟಿ ಹೇಳಿದರು. ಸೋಮವಾರದಂದು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವಾಂಗೀಣಯ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖಪಾತ್ರ ವಹಿಸುತ್ತವೆ. …
Read More »ರಹಮಾನ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ರಹಮಾನ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯುವ ಭಾರತ ಸುದ್ದಿ ಗೋಕಾಕ : ಸಮಾಜಸೇವೆಯಲ್ಲಿ ತೊಡಗುವವರು ಪರಸ್ಪರ ಸಹೋದರತ್ವದ ಭಾವನೆಗಳನ್ನು ಹೊಂದಿ ಸಮಾಜ ಸೇವೆ ಮಾಡಿದರೆ ಒಳ್ಳೆಯ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೈದರಾಬಾದನ ಸಫಾ ಬೈತುಲ ಮಾಲ ಸಾಮಾಜಿಕ ಸಂಘಟನೆಯ ಅಧ್ಯಕ್ಷ ಹಜರತ ಮೌಲಾನಾ ಗಯಾಸ ಅಹ್ಮದ್ ರಶಿದಿ ಹೇಳಿದರು. ರವಿವಾರದಂದು ನಗರದ ಲಕ್ಕಡಗಲ್ಲಿಯ ಅಹ್ಮದ್ ಶಾ ಶಾದಿ ಮಹಲನಲ್ಲಿ ಇಲ್ಲಿನ ರಹಮಾನ ಫೌಂಡೇಷನ್ …
Read More »ಲಂಕೆಗೆ ದಾಖಲೆ ಅಂತರದ ಸೋಲು
ಲಂಕೆಗೆ ದಾಖಲೆ ಅಂತರದ ಸೋಲು ಯುವ ಭಾರತ ಸುದ್ದಿ ತಿರುವನಂತಪುರ : ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಶ್ರೀಲಂಕಾ ವಿರುದ್ಧದ 3 ನೇ ಏಕದಿನ ಪಂದ್ಯವನ್ನು 317 ರನ್‌ಗಳ ಅಂತರದಿಂದ ಗೆದ್ದುಕೊಂಡಿದೆ. 391 ರನ್‌ಗಳೊಂದಿಗೆ ಕಣಕ್ಕೆ ಇಳಿದ ಶ್ರೀಲಂಕಾ , 73 ರನ್‌ಗಳಿಗೆ ಆಲೌಟ್ ಆಯಿತು . ಇದಕ್ಕೂ ಮುನ್ನ ನ್ಯೂಜಿಲೆಂಡ್ ತಂಡವು ಐರ್ಲೆಂಡ್ ವಿರುದ್ಧ 290 ರನ್ ಗಳ ಜಯ ಸಾಧಿಸಿತ್ತು . ಈಗ …
Read More »ಕೌಶಲ್ಯದ ಮೊದಲ ಮೆಟ್ಟಿಲು ಸ್ವಯಂ ಅರಿವು- ಶಿಕ್ಷಕ ಬಿಲ್
ಕೌಶಲ್ಯದ ಮೊದಲ ಮೆಟ್ಟಿಲು ಸ್ವಯಂ ಅರಿವು- ಶಿಕ್ಷಕ ಬಿಲ್ ಯುವ ಭಾರತ ಸುದ್ದಿ ಗೋಕಾಕ : ತಾಲೂಕಿನ ಮಮದಾಪೂರದ ಬಲಭೀಮ (ಹೊರಗಿನ ಹಣಮಂತ ದೇವರ) ದೇವಸ್ಥಾನದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 23ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗೋಕಾಕದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ (ಪ್ರೌಢ ವಿಭಾಗದ)ದ ಕನ್ನಡ ವಿಷಯ ಬೋಧಕರಾದ ಶ್ರೀ ಟಿ. …
Read More »ದಾಖಲೆಯತ್ತ ಕೊಹ್ಲಿ ಚಿತ್ತ
ದಾಖಲೆಯತ್ತ ಕೊಹ್ಲಿ ಚಿತ್ತ ಯುವ ಭಾರತ ಸುದ್ದಿ ತಿರುವನಂತಪುರಂ : ವಿರಾಟ ಕೊಹ್ಲಿ ಮತ್ತೊಂದು ದೊಡ್ಡ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದ ಕೊಹ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೊಹ್ಲಿ , ಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಿಡಿದೆದ್ದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದು , ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ( 12,651 …
Read More »ಕೊಹ್ಲಿ ಅಜೇಯ 166, ಭಾರತ 390
ಕೊಹ್ಲಿ ಅಜೇಯ 166, ಭಾರತ 390 ಯುವ ಭಾರತ ಸುದ್ದಿ ತಿರುವನಂತಪುರ : ಭಾರತ ಕ್ರಿಕೆಟ್ ತಂಡ ಇಂದು ಪ್ರವಾಸಿ ಶ್ರೀಲಂಕಾ ಎದುರು ಬೃಹತ್ ರನ್ ಗಳಿಸಿದೆ. ಈ ಮೂಲಕ ಶ್ರೀಲಂಕಾಕ್ಕೆ ಕೊನೆಯ ಏಕದಿನದಲ್ಲಿ ದೊಡ್ಡ ಸವಾಲು ಒಡ್ಡಿದೆ. ಭಾರತೀಯ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಇಂದು ಮತ್ತೆ ಆಕರ್ಷಕ ಬ್ಯಾಟಿಂಗ್ ನಡೆಸಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಅವರು ಶತಕ ಬಾರಿಸಿದ್ದಾರೆ. ಶುಭಮನ್ ಗಿಲ್ ಅವರು ಸಹ …
Read More »ಬದುಕಿನಲ್ಲಿ ಮಹಾನ್ ಪುರುಷರ ಜೀವನ ಆದರ್ಶ ಅಳವಡಿಸಿಕೊಳ್ಳಿ
ಬದುಕಿನಲ್ಲಿ ಮಹಾನ್ ಪುರುಷರ ಜೀವನ ಆದರ್ಶ ಅಳವಡಿಸಿಕೊಳ್ಳಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಶಿವಯೋಗಿ ಸಿದ್ಧರಾಮೇಶ್ವರರು 12ನೇ ಶತಮಾನದಲ್ಲಿ ಜನಪಯೋಗಿ ಕೆರೆ ಕಟ್ಟಿಸುವ ಮೂಲಕ ಕಾಯಕಯೋಗಿಯಾಗಿ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಅವರು ರಚಿಸಿದ ವಚನಗಳು ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪವಾಗಿವೆ ಇಂತಹ ಮಹಾನ್ ಪುರುಷರ ಜೀವನ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ …
Read More »ಮತ್ತೊಂದು ಭರ್ಜರಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ !
ಮತ್ತೊಂದು ಭರ್ಜರಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ! ಯುವ ಭಾರತ ಸುದ್ದಿ ತಿರುವನಂತಪುರ : ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯಾವಳಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಮತ್ತೊಂದು ಶತಕ ಸಿಡಿಸಿದ್ದಾರೆ. 2019 ರಿಂದ ಶತಕಗಳ ಬರ ಎದುರಿಸುತ್ತಿದ್ದ ವಿರಾಟ್ ಕೊಹ್ಲಿ ಇದೀಗ ಭರ್ಜರಿ ಶತಕಗಳ ಮೇಲೆ ಶತಕ ಬಾರಿಸುತ್ತಿದ್ದಾರೆ. ಟೆಸ್ಟ್ ನಲ್ಲಿ 27, ಏಕದಿನದಲ್ಲಿ 46, ಟಿ ಟ್ವೆಂಟಿಯಲ್ಲಿ 1 ಶತಕ ಬಾರಿಸಿದ್ದಾರೆ. ಶುಭ ಮನ್ …
Read More »2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ : ಅಮಿತ್ ಶಾ
2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ : ಅಮಿತ್ ಶಾ ಯುವ ಭಾರತ ಸುದ್ದಿ ಗಾಂಧಿನಗರ : ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶ 2024 ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ …
Read More »ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ
ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ ಯುವ ಭಾರತ ಸುದ್ದಿ ಗೋಕಾಕ : ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ ಎಂದು ರಹೆಮಾನ ಫೌಂಡೇಶನ್ ನ ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲಾಸಾಬ ರಹಮಾನಿ ಕೊಣ್ಣೂರ ಹೇಳಿದರು. ರವಿವಾರದಂದು ನಗರದ ಲಕ್ಕಡಗಲ್ಲಿಯ ಅಹಮದ ಶಾ ಶಾದಿ ಮಹಲ್ ನಲ್ಲಿ ರಹಮಾನ ಫೌಂಡೇಶನ್ ನ …
Read More »