Breaking News

Yuva Bharatha

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ಸಾವಳಗಿ, ನಂದಗಾವ, ಮುತ್ನಾಳ ಮತ್ತು ಖಾನಾಪುರ ಗ್ರಾಮಗಳಲ್ಲಿ 1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಜೆಜೆಎಮ್ ಯೋಜನೆಯಡಿ 80ಲಕ್ಷ ರೂ ವೆಚ್ಚದ ಕುಡಿಯುವ ನೀರು ಸರಬರಾಜು ಕಾಮಗಾರಿ, ಖಾನಾಪೂರ ಗ್ರಾಮದ ಶ್ರೀ ಲಕ್ಷಿö್ಮÃದೇವಿ ಸಮುದಾಯ ಭವನ ನಿರ್ಮಾಣಕ್ಕೆ …

Read More »

ವಿವೇಕಾನಂದ ಜನ್ಮದಿನ : ವಿವೇಕಾನಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಯಶವಂತರಾಯಗೌಡ

ವಿವೇಕಾನಂದ ಜನ್ಮದಿನ : ವಿವೇಕಾನಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಯಶವಂತರಾಯಗೌಡ ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಮಿನಿ ವಿಧಾನಸೌಧ ಬಳಿ ಇರುವ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಮೂರ್ತಿ ಪ್ರತಿಷ್ಠಾಪನೆಗೆ ೭ ಲಕ್ಷ ರೂ.ಗಳನ್ನು ವಯಕ್ತಿಕವಾಗಿ ನೀಡಲಾಗುವುದು.ಬರುವ ಫೆ.೧೨ ರಂದು ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಅವರು ಗುರುವಾರ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ನಿಮಿತ್ಯ …

Read More »

ಮಿರಗಿ ಶ್ರೀ ಸಂಗಮೇಶ್ವರ ದೇವರ ಜಾತ್ರೆ ರವಿವಾರ

ಮಿರಗಿ ಶ್ರೀ ಸಂಗಮೇಶ್ವರ ದೇವರ ಜಾತ್ರೆ ರವಿವಾರ ಯುವ ಭಾರತ ‌ಸುದ್ದಿ ಇಂಡಿ : ಮಿರಗಿ ಗ್ರಾಮದ ಭೀಮಾನದಿ ದಂಡೆಯ ಮೇಲಿರುವ ಶ್ರೀ ಸಂಗಮೇಶ್ವರ ದೇವರ ಜಾತ್ರಾ ಮಹೋತ್ಸವ ಜ.15 ಮಕರ ಸಂಕ್ರಮಣದಂದು ಜರುಗಲಿದೆ ಎಂದು ದೇವಸ್ಥಾನದ ಅರ್ಚಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ,ಸಹಸ್ರ ಬಿಲ್ವಾರ್ಚನೆ,ನಂತ ಮಧ್ಯಾಹ್ನ ೩ ಗಂಟೆಗೆ ನಾದ ಬಿಕೆ ಲಕ್ಷ್ಮೀ ದೇವಿ, ನಾದ ಕೆಡಿ ಗ್ರಾಮದ ಕನ್ನಲಿಂಗೇಶ್ವರ,ಬಸವೇಶ್ವರ ದೇವರು ಹಾಗೂ ಹಟ್ಟಿ,ಹರ‍್ಯಾಳ,ಭೋಸಗಾ ಗ್ರಾಮಗಳ …

Read More »

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ ಯುವ ಭಾರತ ಸುದ್ದಿ ಇಂಡಿ : ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಂಡಿ ಹಾಗೂ ಬಳ್ಳೊಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಇಂಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ನಿರ್ಮಲಾ ತಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯುವ ಪದಗ್ರಹಣ …

Read More »

ಉದಾತ್ತ ದೃಷ್ಟಿಕೋನ ಹೊಂದಿದ್ದ ವಿವೇಕಾನಂದರು

ಉದಾತ್ತ ದೃಷ್ಟಿಕೋನ ಹೊಂದಿದ್ದ ವಿವೇಕಾನಂದರು ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಸ್ವಾಮಿ ವಿವೇಕಾನಂದರು ಕೇವಲ ಹಿಂದೂ ಧರ್ಮದ ಪ್ರತಿಪಾದಕರಷ್ಟೇ ಆಗಿರಲಿಲ್ಲ ಸಮಸ್ತ ಭಾರತವನ್ನು ಎಲ್ಲ ಧರ್ಮದ ಸಮನ್ವಯನದಡಿಯಲ್ಲಿ ಬೆಳಗಿಸಬೇಕೆಂಬ ಉದಾತ್ತ ದೃಷ್ಟಿಕೋನವನ್ನು ಸ್ವಾಮಿ ವಿವೇಕಾನಂದರು ಹೊಂದಿದ್ದರು ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ್ ಹೇಳಿದರು. ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ …

Read More »

ಬೆಳಗಾವಿ ಆರ್ ಎಲ್ ಎಸ್ 50 ವರ್ಷ ಹಿಂದಿನ ಹಳೆಯ ವಿದ್ಯಾರ್ಥಿಗಳ ಸಮಾಗಮ !

ಬೆಳಗಾವಿ ಆರ್ ಎಲ್ ಎಸ್ 50 ವರ್ಷ ಹಿಂದಿನ ಹಳೆಯ ವಿದ್ಯಾರ್ಥಿಗಳ ಸಮಾಗಮ ! ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಬುಧವಾರ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. 1973 ರಲ್ಲಿ ಮಹಾವಿದ್ಯಾಲಯದಲ್ಲಿ ಅಧ್ಯಯನ ಮಾಡಿದ ಹಳೆಯ ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿ ಮಹಾವಿದ್ಯಾಲಯದ ಜೊತೆಗಿನ ತಮ್ಮ ಬಾಂಧವ್ಯ ಮತ್ತು ವಿದ್ಯೆ ಕಲಿಸಿದ …

Read More »

ಗೋಕಾಕ ಬಿಜೆಪಿ ಕಚೇರಿಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ : ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ ; ಭೀಮಶಿ ಭರಮಣ್ಣವರ

ಗೋಕಾಕ ಬಿಜೆಪಿ ಕಚೇರಿಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ : ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ ; ಭೀಮಶಿ ಭರಮಣ್ಣವರ ಯುವ ಭಾರತ ಸುದ್ದಿ ಗೋಕಾಕ : ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ. ಅವರ ವಿಚಾರಧಾರೆಗಳು ಮನುಕುಲಕ್ಕೆ ಸದಾ ಮಾರ್ಗದರ್ಶಕವಾಗಿವೆ ಎಂದು ಗೋಕಾಕ ನಗರ ಬಿಜೆಪಿ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು. ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ಸ್ವಾಮಿ …

Read More »

ಬೆಳಗಾವಿಯ ಆಶಾಕಿರಣ : ಜನ ನಾಯಕ ಕಿರಣ ಜಾಧವ

ಬೆಳಗಾವಿಯ ಆಶಾಕಿರಣ : ಜನ ನಾಯಕ ಕಿರಣ ಜಾಧವ ಬೆಳಗಾವಿಯ ಯುವ ನಾಯಕ ಕಿರಣ ಜಾಧವ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಸಾರ್ವಜನಿಕ ಜೀವನಕ್ಕೆ ಧುಮುಕಿದ ಕಿರಣ ಜಾಧವ ಅವರು ಈ ಹಿಂದೆ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದು ತುಸು ಅಂತರದಿಂದ ಸೋಲು ಅನುಭವಿಸಿದ್ದರು. ಬಿಜೆಪಿಯಲ್ಲಿ ಅತ್ಯಂತ ಸಕ್ರಿಯರಾಗಿ ಸಂಘಟನೆಯನ್ನು ಕಟ್ಟಿ ಬೆಳೆಸುತ್ತಿರುವ, ಜನ ನಾಯಕರಾಗಿ ಗುರುತಿಸಿಕೊಂಡಿರುವ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ …

Read More »

ನಿಷೇಧಿತ ಪದಾರ್ಥ ಬಳಸುವ ಹೊಟೇಲ್, ಅಂಗಡಿ ಸೀಲ್ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ನಿಷೇಧಿತ ಪದಾರ್ಥ ಬಳಸುವ ಹೊಟೇಲ್, ಅಂಗಡಿ ಸೀಲ್ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಪ್ರಮುಖ ಹೋಟೆಲ್ ಹಾಗೂ ಬೀದಿಬದಿ ಆಹಾರ ಮಾರಾಟ ಅಂಗಡಿಗಳನ್ನು ನಿರಂತರ ಪರಿಶೀಲನೆ ನಡೆಸಬೇಕು ಗುಣಮಟ್ಟ ಹಾಗೂ ಸ್ವಚ್ಛತೆ ಕೊರತೆ ಕಂಡು ಬಂದಲ್ಲಿ, ದಂಡ ವಿಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ …

Read More »

2023 ಸಾಲಿಗೆ ಇಗ್ನೋ ಪ್ರವೇಶ ಪ್ರಾರಂಭ

2023 ಸಾಲಿಗೆ ಇಗ್ನೋ ಪ್ರವೇಶ ಪ್ರಾರಂಭ ಯುವ ಭಾರತ ಸುದ್ದಿ ಬೆಳಗಾವಿ : ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯದ ( ಇಗ್ನೋ ) ದೂರ ಶಿಕ್ಷಣದ ವಿವಿಧ ಕೋರ್ಸ್ ಗಳಿಗೆ 2023 ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಇಗ್ನೋ ಇದು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಒಂದು ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಇತ್ತೀಚಿಗೆ ಬೆಂಗಳೂರಿನ ನ್ಯಾಕ್ ಸಂಸ್ಥೆಯಿಂದ A ++ ಮಾನಂಕನವನ್ನು ಪಡೆದಿದೆ. ಆಸಕ್ತಿಯುಳ್ಳವರು ಬೆಳಗಾವಿಯ ಆರ್.ಪಿ.ಡಿ. ಮಹಾವಿದ್ಯಾಲಯಲ್ಲಿ ಸ್ಥಿತ …

Read More »