ಬೆಳಗಾವಿ ಕಿರಣ ಜಾಧವ ಸಂಪರ್ಕ ಕಾರ್ಯಾಲಯದಲ್ಲಿ ಜೀಜಾಮಾತಾ, ವಿವೇಕಾನಂದ ಜಯಂತಿ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಜೀಜಾಮಾತಾ ಜಯಂತಿ ಮತ್ತು ಸ್ವಾಮಿ ವಿವೇಕಾನಂದ ಜಯಂತಿಯನ್ನು ಗುರುವಾರ ನಗರದ ಕಿರಣ ಜಾಧವ ಅವರ ಸಂಪರ್ಕ ಕಾರ್ಯಾಲಯದಲ್ಲಿ ಅಚರಿಸಲಾಯಿತು. ಉಭಯ ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಕಿರಣ ಜಾಧವ ಅವರು ಪೂಜೆ ನೆರವೇರಿಸಿ ಮಾತನಾಡಿ, ಜೀಜಾಮಾತಾ ಮತ್ತು ಸ್ವಾಮಿ ವಿವೇಕಾನಂದರು ಸಮಾಜಕ್ಕೆ ನೀಡಿದ ಕೊಡುಗೆ ಅನುಪಮವಾಗಿದೆ ಮತ್ತು ಶಾಶ್ವತವಾಗಿ ಸ್ಮರಣೀಯವಾಗಿದೆ ಎಂದು …
Read More »ಕ್ಯಾಲೆಂಡರ್ ಬಿಡುಗಡೆ
ಕ್ಯಾಲೆಂಡರ್ ಬಿಡುಗಡೆ ಯುವ ಭಾರತ ಸುದ್ದಿ ವಿಜಯಪುರ : ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳು ಕೋವಿಡ್ -19 ನಲ್ಲಿ ಸಲ್ಲಿಸಿದ ಸೇವೆ ಗಣನೀಯ” ಡಿ.ಎಚ್.ಓ. ಡಾ. ಸುರೇಶ ಎಸ್.ಚವ್ಹಾಣ ಹೇಳಿದರು. ಪಟ್ಟಣದಲ್ಲಿ ಗುರುವಾರದಂದು ಡಿ.ಎಚ್.ಓ ಕಛೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಐದನೇ ವರ್ಷದ ೨೦೨೩ ನೇ ಸಾಲಿನ ದಿನ ದರ್ಶಿಕೆ (ಕ್ಯಾಲೆಂಡರ) ಬಿಡುಗಡೆಮಾಡಿ ಮಾತನಾಡಿದ ಡಾ. …
Read More »ಕೊನೆಗೂ ಸ್ಯಾಂಟ್ರೋ ರವಿ ಬಂಧನ !
ಕೊನೆಗೂ ಸ್ಯಾಂಟ್ರೋ ರವಿ ಬಂಧನ ! ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜಕೀಯ ರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಸ್ಯಾಂಟ್ರೋ ರವಿಯನ್ನು ಕೊನೆಗೂ ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಮೈಸೂರು ಪೊಲೀಸರಿಗೆ ಬಂಧಿಸಲು ಸೂಚನೆ ನೀಡಿದ್ದರು. ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು …
Read More »ಕ್ರೀಡೆಯಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ-ಸುರೇಶ್ ಸನದಿ!
ಕ್ರೀಡೆಯಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ-ಸುರೇಶ್ ಸನದಿ! ಯುವ ಭಾರತ ಸುದ್ದಿ ಗೋಕಾಕ: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸುರೇಶ್ ಸನದಿ ಹೇಳಿದರು. ಗೋಕಾಕ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವ ಗಣ್ಯರು ಶುಕ್ರವಾರದಂದು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್ ಹಾಗೂ ಯುವ ರೇಡ್ ಕ್ರಾಸ್, ಐ.ಕ್ಯೂ.ಎ.ಪಿ, ರೋವರ್ಸ್ ಮತ್ತು ರೇಂಜರ್ಸ ಘಟಕಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು …
Read More »ಬೆಳಗಾವಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ ಸಂಪನ್ನ
ಬೆಳಗಾವಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜುಗಳ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಗಾವಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕ ಕೆ.ದ್ವಾರಕನಾಥ್ ಬಾಬು ಮುಖ್ಯ ಅತಿಥಿಯಾಗಿ ಆಗಮಿಸಿ …
Read More »ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ
ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ ಯುವ ಭಾರತ ಸುದ್ದಿ ದೆಹಲಿ : ಕೇಂದ್ರದ ಮಾಜಿ ಸಚಿವ ಹಾಗೂ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಪುತ್ರಿ ಖಚಿತಪಡಿಸಿದ್ದಾರೆ. ಬಿಹಾರದ ರಾಜಕೀಯದಲ್ಲಿ ತಮ್ಮ ವಿಶೇಷ ಪ್ರಭಾವವನ್ನು ಹೊಂದಿದ್ದ ಶರದ್ ಯಾದವ್ ಅವರ ಅಗಲಿಕೆ ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ.ಅವರ ಸಮಾಜವಾದಿ ರಾಜಕೀಯವು ಅವರನ್ನು ಸಾರ್ವಜನಿಕರಲ್ಲಿ ಜನಪ್ರಿಯಗೊಳಿಸಿತು. ಆದರೆ …
Read More »ವಿವೇಕಾನಂದರ ಆದರ್ಶ ಬದುಕು ಮಾದರಿಯಾಗಬೇಕು
ವಿವೇಕಾನಂದರ ಆದರ್ಶ ಬದುಕು ಮಾದರಿಯಾಗಬೇಕು ಯುವ ಭಾರತ ಸುದ್ದಿ ನಿಪ್ಪಾಣಿ : ಕನಸುಗಳು ದೊಡ್ಡದಾಗಿರಲಿ ಅವು ನನಸಾಗಲು ಸಂಯಮವಿರಲಿ. ಪ್ರತಿಭೆಗೆ ದೊರೆಯಬೇಕಾದ ಪುರಸ್ಕಾರಕ್ಕೆ ಕಾಯಬೇಕು. ಕಾರಣ ಇಂದಿನ ಯುವ ಪೀಳಿಗೆಗೆ ಭೋಗದ ಜಗತ್ತಿನಲ್ಲಿ ಯೋಗದ ಬೀಜ ಬಿತ್ತಿ; ತ್ಯಾಗದ ಫಲ ಬೆಳೆದ ವಿವೇಕಾನಂದರ ಆದರ್ಶ ಬದುಕು ಮಾದರಿಯಾಗಬೇಕು. ಎಂದು ವಡೇರಹಟ್ಟಿ(ಗೋಕಾಕ)ಯ ಅಂಬಾದರ್ಶನ ಪೀಠದ ಪೀಠಾಧ್ಯಕ್ಷ ಪೂಜ್ಯ ಶ್ರೀ ನಾರಾಯಣ ಶರಣರು ಅಭಿಪ್ರಾಯ ಪಟ್ಟರು. ಕೆ.ಎಲ್.ಇ ಸಂಸ್ಥೆಯ ಸ್ಥಳೀಯ ಜಿ.ಆಯ್.ಬಾಗೇವಾಡಿ ಮಹಾವಿದ್ಯಾಲಯದಲ್ಲಿ …
Read More »ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ
ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ ಯುವ ಭಾರತ ಸುದ್ದಿ ಬೆಳಗಾವಿ : ಭಾರತದ ಅಂತಃಶಕ್ತಿ, ಅಂತಃಕರಣವನ್ನು ಬಡಿದೆಬ್ಬಿಸಿ, ದೀನ-ದಲಿತರ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸಿದವರು ಸ್ವಾಮಿ ವಿವೇಕಾನಂದರು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯವಹಾರ ನಿರ್ವಹಣಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ. ದೇವರಾಜ ಅಭಿಪ್ರಾಯಪಟ್ಟರು. ನಗರದ ಗುರು ವಿವೇಕಾನಂದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜಯಂತಿಯಲ್ಲಿ ಅವರು ಸ್ವಾಮಿ ವಿವೇಕಾನಂದರ …
Read More »ವಿವೇಕಾನಂದ ಜಯಂತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ
ವಿವೇಕಾನಂದ ಜಯಂತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಯುವ ಭಾರತ ಸುದ್ದಿ ಗೋಕಾಕ : ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದು ಇಲ್ಲಿನ ಶಾರದಾ ಶಕ್ತಿ ಪೀಠದ ಶಿವಮಯಿ ಮತಾಜಿ ಹೇಳಿದರು. ಗುರುವಾರದಂದು ನಗರದ ಜ್ಞಾನ ಮಂದಿರದಲ್ಲಿ ಸಮೃದ್ಧಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜ ಹಾಗೂ ತುಕ್ಕಾರ ಸ್ಕೂಲ್ ಆಫ್ ನರ್ಸಿಂಗ್ ಗೋಕಾಕ ಮತ್ತು ಆರೋಗ್ಯ ನರ್ಸಿಂಗ್ ಮೆಡಿಕಲ್ ಕಾಲೇಜ …
Read More »ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಯುವ ಭಾರತ ಸುದ್ದಿ ಗೋಕಾಕ : ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಚರಣೆಗೆ ತರುವುದರೊಂದಿಗೆ ಶ್ರೇಷ್ಠ ವ್ಯಕ್ತಿಗಳಾಗಿರೆಂದು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಗುರುವಾರದಂದು ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗೋಕಾಕ ಮತ್ತು …
Read More »