ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.! ಗೋಕಾಕ: ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗಯದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ …
Read More »ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ
ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಗೋಕಾಕ : ರೈತನೇ ಈ ಜಗದ ಶ್ರೇಷ್ಠ ಜೀವಿಯಾಗಿದ್ದು, , ಸಕಲರಿಗೂ ಅನ್ನ ನೀಡುವ ಕರ್ಮಯೋಗಿಯಾಗಿದ್ದಾನೆ ಎಂದು ನಂದಿ ಇಂಗಳಗಾಂವಿಯ ಶ್ರೀ ಮ.ನಿ.ಪ್ರ. ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದ ಸಭಾಂಗಣದಲ್ಲಿ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಹಾಗೂ ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಇವುಗಳ …
Read More »ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ
ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ ಯುವ ಭಾರತ ಸುದ್ದಿ, ಗೋಕಾಕ : ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗರದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ ಗೋಕಾಕ …
Read More »ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ
ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ ಯುವ ಭಾರತ ಸುದ್ದಿ ಹಾವೇರಿ : ಬೆಳಗಾವಿಯನ್ನು ಕರ್ನಾಟಕದ ಉಪ ರಾಜಧಾನಿಯಾಗಿ ಮಾಡಬೇಕು ಎಂದು ಸಾಹಿತಿ ಸ.ರಘುನಾಥ ಒತ್ತಾಯಿಸಿದ್ದಾರೆ. ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಗಡಿನಾಡು ಮತ್ತು ಹೊರನಾಡ ಕನ್ನಡಿಗರ ತಳಮಳಗಳು ಗೋಷ್ಠಿಯಲ್ಲಿ ಗಡಿಯಲ್ಲಿ ಭಾಷೆ- ಸೌಹಾರ್ದ ಸಾಧ್ಯತೆಗಳು ವಿಷಯ ಕುರಿತು ಮಾತನಾಡಿದರು. ಭಾಷೆ ಹಾಗೂ ಸಂಸ್ಕೃತಿ ಕುರಿತು ಸರ್ಕಾರ ಕಠಿಣ ನಿಲುವು …
Read More »ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದ ಭಾರತೀಯ ಈಗ ಟೆಕ್ಸಾಸ್ ನಲ್ಲಿ ನ್ಯಾಯಾಧೀಶ !
ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದ ಭಾರತೀಯ ಈಗ ಟೆಕ್ಸಾಸ್ ನಲ್ಲಿ ನ್ಯಾಯಾಧೀಶ ! ಕಾಸರಗೋಡು/ಟೆಕ್ಸಾಸ್: ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದ ಭಾರತೀಯ ಮೂಲದ ವ್ಯಕ್ತಿ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶರಾಗಿದ್ದಾರೆ. ಅಮೆರಿಕದ ಟೆಕ್ಸಾಸ್ ನಲ್ಲಿ ನೆಲೆಸಿರುವ ಭಾರತೀಯ ಮೂಲದ ವಕೀಲ ಸುರೇಂದ್ರನ್ ಪಟ್ಟೆಲ್ ಫೋರ್ಟ್ ಬೆಂಡ್ ಕೌಂಟಿ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮನಸ್ಸಿದ್ದರೆ ಮಾರ್ಗ , ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಒಂದು ಸಮಯದಲ್ಲಿ ಕೇರಳದಲ್ಲಿ ಶಾಲೆಯನ್ನು …
Read More »ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ – ಶಾಸಕ ಬಾಲಚಂದ್ರ ಜಾರಕಿಹೊಳಿ
ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ – ಶಾಸಕ ಬಾಲಚಂದ್ರ ಜಾರಕಿಹೊಳಿ ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ. ಯಾದಾವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ, ಯಾದವಾಡ (ತಾ-ಮೂಡಲಗಿ): ಶಿಥಿಲಗೊಂಡಿದ್ದ ಯಾದವಾಡ ಪ್ರಾಥಮಿಕ …
Read More »ಭೋವಿ ಯುವ ಸಂಘದಿಂದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಭೋವಿ ಯುವ ಸಂಘದಿಂದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಭೋವಿ ಸಮಾಜವು ಕಾಯಕವನ್ನು ನಂಬಿದಂತ ಸಮಾಜ ಈ ಸಮುದಾಯದ ಯುವಕರನ್ನು ಸಂಘಟಿಸಿ ಸದೃಢ ಸಮಾಜ ಮಾಡುವ ಸಂಕಲ್ಪದೊಂದಿಗೆ ಭೋವಿ ಪ್ರೀಮಿಯರ್ ಕ್ರಿಕೆಟ್ ಟೂರ್ನಾಮೆಂಟವನ್ನು ಭೋವಿ ಜಗದ್ಗುರು ಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆರಂಭಿಸಿದ ಈ ಪಂದ್ಯಾವಳಿ ಯಶಸ್ವಿಯಾಗಿ 5ನೇ ಆವೃತ್ತಿ ಆರಂಭಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ರಾಷ್ಟ್ರೀಯ ಬಸವ ಸೈನ್ಯದ …
Read More »ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ : ಮೂವರ ಬಂಧನ
ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ : ಮೂವರ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಪಾಟೀಲ ಮಾಳದ ಅಭಿಜಿತ್ ಸೋಮನಾಥ ಬಾತಕಾಂಡೆ (41),ಬಸ್ತವಾಡ ಸಂಭಾಜಿಗಲ್ಲಿಯ ರಾಹುಲ್ ನಿಂಗಾಣಿ ಕೊಡಚವಾಡ(32), ಬಸ್ತವಾಡ …
Read More »ಮಂಡ್ಯದಲ್ಲಿ ಮುಂದಿನ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಮಂಡ್ಯದಲ್ಲಿ ಮುಂದಿನ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯುವ ಭಾರತ ಸುದ್ದಿ ಹಾವೇರಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಆತಿಥ್ಯ ಒದಗಿಸಲಿದೆ. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಅಧ್ಯಕ್ಷರು ಮುಂದಿನ ಸಾಹಿತ್ಯ ಸಮ್ಮೇಳನಕ್ಕೆ ಆತಿಥ್ಯ …
Read More »ಕನ್ನಡಪ್ರಭ ಸತ್ಯ ಎಂದೇ ಖ್ಯಾತರಾಗಿದ್ದ ಮಾಜಿ ಸಂಪಾದಕ ಕೆ.ಸತ್ಯನಾರಾಯಣ ವಿಧಿವಶ
ಕನ್ನಡಪ್ರಭ ಸತ್ಯ ಎಂದೇ ಖ್ಯಾತರಾಗಿದ್ದ ಮಾಜಿ ಸಂಪಾದಕ ಕೆ.ಸತ್ಯನಾರಾಯಣ ವಿಧಿವಶ ಯುವ ಭಾರತ ಸುದ್ದಿ ಬೆಂಗಳೂರು : ಹಿರಿಯ ಪತ್ರಕರ್ತ, ಕನ್ನಡ ಪ್ರಭ ಮಾಜಿ ಸಂಪಾದಕ ಕೆ. ಸತ್ಯನಾರಾಯಣ(87) ಭಾನುವಾರ ಬೆಳಗ್ಗೆ ನಿಧನರಾದರು. ಬೆಂಗಳೂರಿನ ಜಯನಗರದ ಎಲ್ಐಸಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ತಾಯ್ನಾಡು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟಿದ್ದ ಅವರು ಕನ್ನಡಪ್ರಭದಲ್ಲಿ ಮೂರು ದಶಕಗಳಿಗೂ ಹೆಚ್ಚು …
Read More »