ಗೋಕಾಕ : ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಲಕ್ಷ್ಮೀ ಬಡಾವಣೆಯ ವಾರ್ಡ್ ನಂ ೧೭ ರಲ್ಲಿ ಇರುವ ಬಸವ ಸತ್ಸಂಗ ಸಮಿತಿಯ ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಗರದಲ್ಲಿ ನಡೆದ ಸಭೆಯಲ್ಲಿ ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಪರ‍್ವತಿ ಶಿರೋಳ,ಅಧ್ಯಕ್ಷರಾಗಿ ಶಾಂತಾ ಹುರಕಡ್ಲಿ, ಉಪಾಧ್ಯಕ್ಷರಾಗಿ ಉಮಾ ಪರುಶೆಟ್ಟಿ, ಶೃತಿ ಕಂಬಾರ,ರಾಜಶ್ರೀ ಕಲಬರ‍್ಗಿ, ಕರ‍್ಯರ‍್ಶಿಯಾಗಿ ಉಜ್ಜಲಾ ಶಿರಗಾಂವಕರ, …
Read More »ಗೋಕಾಕ : ಕುವೆಂಪು ಜನ್ಮ ದಿನಾಚರಣೆ ನಿಮಿತ್ತ ಗೀತ ಗಾಯನ
ಗೋಕಾಕ : ಕುವೆಂಪು ಜನ್ಮ ದಿನಾಚರಣೆ ನಿಮಿತ್ತ ಗೀತ ಗಾಯನ ಯುವ ಭಾರತ ಸುದ್ದಿ ಗೋಕಾಕ : ಮೂಲತಃ ಆಕಾಶ ಸಂಸ್ಕೃತಿಯ ಕುವೆಂಪು, ನೆಲ ಮೂಲ ಸಂಸ್ಕೃತಿಯನ್ನು ನಂಬಿ ತಮ್ಮ ಕಾವ್ಯ ಕೃತಿಗಳಲ್ಲಿ ಅದನ್ನು ಪಡಿಮೂಡಿಸಿದ ಸಂಕೀರ್ಣ ಕವಿಯೆಂದು ಜಾನಪದ ತಜ್ಞ ಡಾ ಸಿ.ಕೆ ನಾವಲಗಿ ಹೇಳಿದರು. ಗುರುವಾರದಂದು ನಗರದಲ್ಲಿ ಗುಂಪು ಕಲಾವಿದರು ಆಯೋಜಿಸಿದ್ದ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಉಪನ್ಯಾಸ ಮತ್ತು ಗೀತ …
Read More »ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಷಬ್ ಪಂತ್
ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಷಬ್ ಪಂತ್ ಯುವ ಭಾರತ ಸುದ್ದಿ ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಇಂದು ಬೆಳಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ತಲೆ ಮತ್ತು ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ನಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ. ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಅಪಘಾತದ ಬಳಿಕ ತೆಗೆಯಲಾದ ಚಿತ್ರದಲ್ಲಿ ಪಂತ್ ಅವರಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ …
Read More »ತಾಯಿ ಅಂತ್ಯಕ್ರಿಯೆ ಮುಗಿಸಿ ಕರ್ತವ್ಯಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ
ತಾಯಿ ಅಂತ್ಯಕ್ರಿಯೆ ಮುಗಿಸಿ ಕರ್ತವ್ಯಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ ಯುವ ಭಾರತ ಸುದ್ದಿ ಕೋಲ್ಕತ್ತಾ : ಗುಜರಾತ್‌ನ ಗಾಂಧಿನಗರದಲ್ಲಿ ತಾಯಿ ಹೀರಾಬೆನ್ ಅಂತ್ಯಸಂಸ್ಕಾರ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಕರ್ತವ್ಯಕ್ಕೆ ಮರಳಿದ್ದಾರೆ. ಹೌರಾ ಮತ್ತು ನ್ಯೂ ಜಲಪಾಯ್‌ಗುರಿ ನಡುವಿನ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿಗೆ ಚಾಲನೆ ಸೇರಿದಂತೆ ಪಶ್ಚಿಮ ಬಂಗಾಳದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ …
Read More »ನೇಣಿಗೆ ಶರಣಾದ ಅಥಣಿ ಎಎಸ್ ಐ
ನೇಣಿಗೆ ಶರಣಾದ ಅಥಣಿ ಎಎಸ್ ಐ ಯುವ ಭಾರತ ಸುದ್ದಿ ಅಥಣಿ : ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿದ್ದಾರೆ. ರಾಮಲಿಂಗ ನಾಯಕ (49) ನೇಣಿಗೆ ಶರಣಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!
ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬಣಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ತಾಯಿಯವರಾದ ಹೀರಾ ಬೇನ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು. ಶಾಸಕ ರಮೇಶ ಜಾರಕಿಹೊಳಿ ಅವರು ಶ್ರೀಮತಿ ಹೀರಾ ಬೇನ್ ಮೋದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ಗೌರವ ನಮನ ಸಲ್ಲಿಸಿದರು. ಭಾರತಾಂಬೆಯ ಹೆವ್ಮ್ಮೆಯ ಪುತ್ರ ನರೇಂದ್ರ ಮೋದಿಯವರ …
Read More »ಕೌಜಲಗಿ-ಮನ್ನಿಕೇರಿ ರಸ್ತೆ ಕಾಮಗಾರಿ ಗುದ್ದಲಿ ಪೂಜೆ
ಕೌಜಲಗಿ-ಮನ್ನಿಕೇರಿ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಯುವ ಭಾರತ ಸುದ್ದಿ ಗೋಕಾಕ : ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೋಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ …
Read More »ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಯುವ ಭಾರತ ಸುದ್ದಿ ಗೋಕಾಕ : ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ …
Read More »ಫುಟ್ಬಾಲ್ ದಿಗ್ಗಜ ಪೀಲೆ ನಿಧನ
ಫುಟ್ಬಾಲ್ ದಿಗ್ಗಜ ಪೀಲೆ ನಿಧನ ಯುವ ಭಾರತ ಸುದ್ದಿ ರಿಯೊ ಡಿ ಜನೈರೊ, ಬ್ರೆಜಿಲ್: ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೆಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು. ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು ಪೆಲೆ ಅವರ ಆಟವು ಪ್ರಮುಖವಾಗಿತ್ತು. ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು ಗಳಿಸಿದ (77) ಅವರ ದಾಖಲೆಯನ್ನು ಈಚೆಗೆ …
Read More »ಪ್ರಧಾನಿ ಮೋದಿ ತಾಯಿ ನಿಧನ
ಪ್ರಧಾನಿ ಮೋದಿ ತಾಯಿ ನಿಧನ ಯುವ ಭಾರತ ಸುದ್ದಿ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (100) ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್ …
Read More »