Breaking News

Yuva Bharatha

ಬೆಳಗಾವಿ ಗ್ರಾಮೀಣದಲ್ಲಿ ಸಂಚಲನ ಮೂಡಿಸಿದ ರಮೇಶ ಜಾರಕಿಹೊಳಿ !

ಬೆಳಗಾವಿ ಗ್ರಾಮೀಣದಲ್ಲಿ ಸಂಚಲನ ಮೂಡಿಸಿದ ರಮೇಶ ಜಾರಕಿಹೊಳಿ ! ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಬಿಜೆಪಿ ಶಾಸಕ,  ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದಾರೆ. ಶನಿವಾರ ಅವರು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಚುನಾವಣಾ ರಣತಂತ್ರ ಹೆಣೆದಿದ್ದಾರೆ. ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವರು ಇದೀಗ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಮುಂದಿನ ಯೋಜನೆಗೆ ಸಜ್ಜಾಗಿದ್ದಾರೆ. ಅವರು ಹೇಳಿದ್ದೇನು ? …

Read More »

ಕನ್ನಡ ಸಾಹಿತ್ಯ ಸಮ್ಮೇಳನ : ಮಧುವಣಗಿತ್ತಿಯಂತೆ ಸಿಂಗಾರಗೊಂಡ ಮನಗೂಳಿ

ಕನ್ನಡ ಸಾಹಿತ್ಯ ಸಮ್ಮೇಳನ : ಮಧುವಣಗಿತ್ತಿಯಂತೆ ಸಿಂಗಾರಗೊಂಡ ಮನಗೂಳಿ ಬಸವನಬಾಗೇವಾಡಿ: ತಾಲ್ಲೂಕಿನ ಮನಗೂಳಿ ಪಟ್ಡಣದಲ್ಲಿ ಡಿ. 25 ರಂದು ನಡೆಯಲಿರುವ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಹೆಣ್ಣು ಮಕ್ಕಳ ಶಾಲೆ ಆವರಣದಲ್ಲಿ ವಿಶಾಲ ವೇದಿಕೆ ಸಿದ್ದಗೊಂಡಿದೆ. ಸಮ್ಮೇಳನದ ಯಶಸ್ವಿಗಾಗಿ ಕಸಾಪ ಪದಾಧಿಕಾರಿಗಳು, ಅಭಿನವ ಸಂಗನಬಸವ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಣದ ಹಿರಿಯರು ವಿವಿಧ ಇಲಾಖೆ ಅಧಿಕರಿಗಳು, ಸಂಘ …

Read More »

ಮನ ಸೆಳೆದ ಸಾಹಿತ್ಯ ಸಮ್ಮೇಳನ ನುಡಿ ಜಾಥಾ

ಮನ ಸೆಳೆದ ಸಾಹಿತ್ಯ ಸಮ್ಮೇಳನ ನುಡಿ ಜಾಥಾ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ನಡೆಯಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಂಗವಾಗಿ ಜಾಗೃತಿ ಮೂಡಿಸಲು ಶನಿವಾರ ವಿದ್ಯಾರ್ಥಿಗಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನುಡಿ ಜಾಥಾ ಜರುಗಿತು. ನುಡಿ ಜಾಥಾಕ್ಕೆ ಮನಗೂಳಿ ಹಿರೇಮಠದ ಅಭಿನ ಸಂಗನಬಸವ ಶಿವಾಚಾರ್ಯರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ …

Read More »

27 ರಂದು ಕನ್ನಡ ಭವನ ರಂಗ ಮಂದಿರದ ಉದ್ಘಾಟನೆ

27 ರಂದು ಕನ್ನಡ ಭವನ ರಂಗ ಮಂದಿರದ ಉದ್ಘಾಟನೆ ಬೆಳಗಾವಿ ಕನ್ನಡಿಗರ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೂರಕವಾಗಿ ಬಹುದಿನಗಳ ಕನಸಾದ ಕನ್ನಡ ಭವನ ರಂಗ ಮಂದಿರ ಇದೀಗ ಉದ್ಘಾಟನೆ ಸಜ್ಜಾಗಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಒಂದು ದಶಕದ ನಂತರ ರೂಪುಗೊಂಡಿರುವ ಕನ್ನಡ ಭವನದ ರಂಗಮಂದಿರದ ಉದ್ಘಾಟನೆ ಇದೇ 27 ಡಿಸೆಂಬರ್ 2022 ರಂದು ಜರುಗುತ್ತಿರುವುದು ಬೆಳಗಾವಿ ಕನ್ನಡಿಗರಿಗೆ ಹೆಮ್ಮೆಯ ಸಂಗತಿ. …

Read More »

ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಈರಣ್ಣ ಬೆಕಿನಾಳ ಆಯ್ಕೆ

ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಈರಣ್ಣ ಬೆಕಿನಾಳ ಆಯ್ಕೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಐತಿಹಾಸಿಕ ಅಗ್ರಹಾರವಾಗಿದ್ದ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ನಡೆಯಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಐತಿಹಾಸಿಕ ಅಗ್ರಹಾರವಾಗಿದ್ದ ಇಂಗಳೇಶ್ವರ ಗ್ರಾಮದ ಹಿರಿಯ ಸಾಹಿತಿ ಈರಣ್ಣ ಬೆಕಿನಾಳ ಅವರು ಆಯ್ಕೆಯಾಗಿದ್ದಾರೆ. ಇವರು ೩೪ ವರ್ಷ ಕಾಲ ಅಂಚೆ ಇಲಾಖೆಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಇವರು ತಮ್ಮ ಅಂಚೆ …

Read More »

ಕೃಷಿಕರ ಬದುಕಿಗೆ ಮನರೇಗಾ ವರದಾನ

ಕೃಷಿಕರ ಬದುಕಿಗೆ ಮನರೇಗಾ ವರದಾನ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಕೃಷಿ ಹೊಂಡ, ತೆರೆದ ಬಾವಿ ಹಾಗೂ ಬದು ನಿರ್ಮಾಣ ಸೇರಿದಂತೆ ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೃಷಿ ಚಟುವಟಿಕೆ ಹಾಗೂ ಪಶುಸಂಗೋಪನೆಗೆ ಪೂರಕವಾಗಿ ಹಲವು ಕಾಮಗಾರಿಗಳ ಪ್ರಯೋಜನ ಪಡೆದುಕೊಳ್ಳುವ ಮೂಲಕ ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಐಇಸಿ ಸಂಯೋಜಕಿ ಎಸ್.ಬಿ.ಜವಳಿ ಹೇಳಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಹಾಗೂ ಕಿತ್ತೂರು ತಾಲೂಕು ಪಂಚಾಯಿತಿ ವತಿಯಿಂದ ಐಇಸಿ ಚಟುವಟಿಕೆಯಡಿ …

Read More »

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ!

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ! ಯುವ ಭಾರತ ಸುದ್ದಿ ಇಂಡಿ: ಆಲಮಟ್ಟಿಯಲ್ಲಿ 25 ಎಕರೆ ಪ್ರದೇಶದಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು,ರಾಜ್ಯದಲ್ಲಿ 60 ಕೋಟಿ ಮೀನುಮರಿ ಬೇಡಿಕೆ ಇದೆ.ಈಗಾಗಲೆ 40ಕೋಟಿ ನಮ್ಮಲ್ಲಿ ಉತ್ಪಾದನೆ ಮಾಡುತ್ತೇವೆ.ಇನ್ನೂಳಿದ 20 ಕೋಟಿ ಹೊರಗಿನಿಂದ ತರಬೇಕಾಗುತ್ತದೆ.ಮುಂಬರುವ ದಿನದಲ್ಲಿ ಹೊರಗಿನಿಂದ ಮೀನುಮರಿ ತರುವುದಕ್ಕಿಂತ ನಮ್ಮಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ಕೆ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಮೀನುಗಾರಿಕೆ,ಬಂದರು,ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.ಅವರು ಶುಕ್ರವಾರ ಸಂಜೆ …

Read More »

ಅಯ್ಯಪ್ಪಸ್ವಾಮಿಗಳ ವ್ರತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಯ್ಯಪ್ಪಸ್ವಾಮಿಗಳ ವ್ರತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ   ಯುವ ಭಾರತ ಸುದ್ದಿ ಮೂಡಲಗಿ : ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ …

Read More »

ಕೊರೊನಾಗೆ ಬಲಿಯಾಗುವುದು ಬೇಡ ; 3 ನೇ ಡೋಸ್ ಲಸಿಕೆಗೆ ಮನವಿ

ಕೊರೊನಾಗೆ ಬಲಿಯಾಗುವುದು ಬೇಡ ; 3 ನೇ ಡೋಸ್ ಲಸಿಕೆಗೆ ಮನವಿ ಯುವ ಭಾರತ ಸುದ್ದಿ ಇಂಡಿ :  ನಗರ ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಆವರಣದಲ್ಲಿ ಕೊವಿಡ್ ಲಸಿಕಾ ಮೇಳ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ ಎಂ ಪೂಜಾರ ಚಾಲನೆ ನೀಡಿ. ಚೀನಾ ದೇಶ ಮತ್ತು ಇತರೆ ರಾಷ್ಟ್ರಗಳಲ್ಲಿ ಹಾಗೂ ಭಾರತದಲ್ಲಿಯೂ ಕೂಡ ರೂಪಾಂತರ ತಳಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆ ಕಳೆದ ಬಾರಿ ಇಡೀ ಪ್ರಪಂಚ ದೇಶ …

Read More »

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!   ಯುವ ಭಾರತ ಸುದ್ದಿ ಗೋಕಾಕ: ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ನಾನಾ ಸೌಲಭ್ಯ ಜಾರಿಗೊಳಿಸಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಮ್ಮ ಗೃಹ ಕಚೇರಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡಲಾದ ೫ನೇ …

Read More »