ಪ್ರತಿಯೊಂದು ಭಾಷೆಗೂ ತನ್ನದೇ ಆದ ಇತಿಹಾಸ ಇರುತ್ತದೆ : ಡಾ.ಪ್ರವೀಣ್ ಪದ್ಯಾಣ ಮಂಗಳೂರು : ನಮ್ಮ ಆಯ್ಕೆ ವಿಷಯ ಉದ್ಯೋಗಕ್ಕೆ ಕಾರಣವಲ್ಲ. ನಮ್ಮ ತಜ್ಞತೆ, ಕೌಶಲಗಳು ಉದ್ಯೋಗಕ್ಕೆ ಪೂರಕ. ಸಾಮರ್ಥ್ಯವಿದ್ದರೆ ಮಾತ್ರ ಅವಕಾಶಗಳು ಬಾಗಿಲು ತೆರೆಯುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಅಭಿಪ್ರಾಯ ಪಟ್ಟರು. ವಿಶ್ವವಿದ್ಯಾಲಯ ಕಾಲೇಜು ರವೀಂದ್ರ ಕಲಾ ಭವನದಲ್ಲಿ ಗುರುವಾರ ಐಕ್ಯೂಎಸಿ, ಕನ್ನಡ ಸಂಘ ಮತ್ತು ಕನ್ನಡ …
Read More »ಕೊನೆಗೂ ಬಯಲಾಯ್ತು : ಜೈನ ಮುನಿ ಕೊಲೆ ರಹಸ್ಯ
ಕೊನೆಗೂ ಬಯಲಾಯ್ತು : ಜೈನ ಮುನಿ ಕೊಲೆ ರಹಸ್ಯ ಬೆಳಗಾವಿ : ಚಿಕ್ಕೋಡಿ ತಾಲೂಕು ಹಿರೇಕೋಡಿ ಕಾಮ ಕುಮಾರ ನಂದಿ ಮಹಾರಾಜರು ಕೊಲೆಯಾಗಿರುವುದು ಕೊನೆಗೂ ಬಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಜೈನಮುನಿ ಕಾಮ ಕುಮಾರ ನಂದಿ ಮಹಾರಾಜರ ಶವ ಹುಡುಕಾಟಕ್ಕೆ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಹತ್ಯೆ ಮಾಡಿ ಶವ ಎಲ್ಲಿ ಹಾಕಿದ್ದೇವೆ ಸ್ಪಷ್ಟವಾಗಿ ತಿಳಿಸದೆ ಪೊಲೀಸರನ್ನು …
Read More »ವರ್ಷಾಂತ್ಯಕ್ಕೆ ವಿಧಾನಸಭೆ ಚುನಾಚಣೆ ನಡೆಯುವ 4 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ವರ್ಷಾಂತ್ಯಕ್ಕೆ ವಿಧಾನಸಭೆ ಚುನಾಚಣೆ ನಡೆಯುವ 4 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ ನವದೆಹಲಿ: ಶುಕ್ರವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ವರ್ಷಾಂತ್ಯದೊಳಗೆ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಧ್ಯಪ್ರದೇಶ ಈ ನಾಲ್ಕು ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಂಜಾಬ್, ತೆಲಂಗಾಣ, ಜಾರ್ಖಂಡ್ ಮತ್ತು ಆಂಧ್ರಪ್ರದೇಶಕ್ಕೆ ಬಿಜೆಪಿ ರಾಜ್ಯ ಮುಖ್ಯಸ್ಥರನ್ನು ನೇಮಕ ಮಾಡಿದ ಕೆಲವು ದಿನಗಳ ನಂತರ ಈ …
Read More »ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವಿ ಕೋಟಾರಗಸ್ತಿಯವರಿಗೆ ಆತ್ಮೀಯ ಸನ್ಮಾನ, ಗೌರವಾರ್ಪಣೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವಿ ಕೋಟಾರಗಸ್ತಿಯವರಿಗೆ ಆತ್ಮೀಯ ಸನ್ಮಾನ, ಗೌರವಾರ್ಪಣೆ ಕುಂದಾಪುರ : ಧಾರ್ಮಿಕ ದತ್ತಿ ಇಲಾಖೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಉಡುಪಿ ಜಿಲ್ಲೆಯ ಸುಪ್ರಸಿದ್ಧ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಹೆಚ್ಚುವರಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತರಾದ ಎಸ್.ಸಿ. (ರವಿ)ಕೋಟಾರಗಸ್ತಿ ಅವರನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸನ್ಮಾನಿಸಿ ಬಿಳ್ಕೊಡಲಾಯಿತು. ಮೂಲತಃ ವಿಜಯಪುರದವರಾದ ರವಿ ಕೋಟಾರಗಸ್ತಿ ಅವರು ಸವದತ್ತಿಯ ಯಲ್ಲಮ್ಮ ದೇವಸ್ಥಾನ …
Read More »ದೇಷದ ಬಜೆಟ್ : ಸಂಜಯ ಪಾಟೀಲ
ದೇಷದ ಬಜೆಟ್ : ಸಂಜಯ ಪಾಟೀಲ ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನ್ನು ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಟೀಕಿಸಿದ್ದಾರೆ. ಇದೊಂದು ಬಜೆಟ್ ಭಾಷಣದ ಬದಲಾಗಿ ರಾಜಕೀಯ ದ್ವೇಷದ ಪ್ರಚಾರ ಭಾಷಣವಾಗಿದ್ದು ಹೆಚ್ಚಿನ ಸಮಯ ಬಿಜೆಪಿಯನ್ನು ದ್ವೇಷಿಸುವಲ್ಲೆ ಕಾಲ ಕಳೆದ ಮುಖ್ಯಮಂತ್ರಿಗಳು ತಮ್ಮ ಹಳೆಯ ಚಾಳಿ ಹಿಂದೂ ವಿರೊಧಿ ನೀತಿಯನ್ನೆ ಮುಂದುವರಿಸಿದ್ದಾರೆ. ಗೋ ಶಾಲೆ ರದ್ದತಿ, ಅಲ್ಪ ಸಂಖ್ಯಾತರ ತುಷ್ಟಿಕರಣ ಎದ್ದು ಕಾಣುತ್ರಿದೆ. ಅಭಿವೃದ್ಧಿಪರ …
Read More »ಕೈ ಬಜೆಟ್ : ಝಿರಲಿ ಕಟು ಟೀಕೆ
ಕೈ ಬಜೆಟ್ : ಝಿರಲಿ ಕಟು ಟೀಕೆ ಬೆಳಗಾವಿ : ಜನಸಾಮಾನ್ಯರ ತೆರಿಗೆ ಹಣವನ್ನು ಕಾಂಗ್ರೆಸ್ ನಾಯಕರು ತಮ್ಮ ಅಧಿಕಾರದ ಆಸೆಗಾಗಿ ನೀಡಿರುವ ಬಿಟ್ಟಿ ಭಾಗ್ಯಗಳಿಗೆ ಬಜೆಟ್ ಮೂಲಕ ಹಣ ಹಂಚಿಕೆ ಮಾಡಿರುವುದು ರಾಜ್ಯದ ಆರ್ಥಿಕ ದಿವಾಳಿತನ ಎಂದು ರಾಜ್ಯ ಬಿಜೆಪಿ ವಕ್ತಾರ ಎಮ್.ಬಿ.ಝೀರಲಿ ರಾಜ್ಯ ಬಜೆಟ್ ಬಗ್ಗೆ ತಿವ್ರ ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್ ಬಗ್ಗೆ ಪ್ರಕಟಣೆ ಮೂಲಕ …
Read More »ಲೋಕಸಭಾ ಚುನಾವಣೆ ಬಜೆಟ್ ; ಡಾ. ಸೋನಾಲಿ ಟೀಕೆ
ಲೋಕಸಭಾ ಚುನಾವಣೆ ಬಜೆಟ್ ; ಡಾ. ಸೋನಾಲಿ ಟೀಕೆ ಬೆಳಗಾವಿ : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಬಜೆಟ್ ಮಂಡಿಸಿದೆ. ಸಿದ್ದರಾಮಯ್ಯನವರು ನಮ್ಮದು “ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಎಂಬ ಮೂಲ ತಂತ್ರ ವೆಂದು ಅಭಿವೃದ್ಧಿ, ಸಾಮಾಜಿಕ ನ್ಯಾಯದ ಪರ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿರುವುದು ಅತ್ಯಂತ ಹಾಸ್ಯಾಸ್ಪದ ಎಂದು ಬಿಜೆಪಿ ನಾಯಕಿ ಡಾ. ಸೋನಾಲಿ ಸರನೋಬತ್ ಟೀಕಿಸಿದ್ದಾರೆ. ಈ ಬಜೆಟ್ ನೋಡಿದರೆ ಎಲ್ಲದೇ ಸರ್ವರಿಗೂ ಸಮಪಾಲು, …
Read More »ಮೂರು ಕೃತಿಗಳ ಲೋಕಾರ್ಪಣೆ – ಗೌರವ ಸನ್ಮಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
ಮೂರು ಕೃತಿಗಳ ಲೋಕಾರ್ಪಣೆ – ಗೌರವ ಸನ್ಮಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಬೆಳಗಾವಿ : ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ (ಜು.8 ) ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಕೇಂದ್ರ ಸಭಾಭವನದಲ್ಲಿ ಮೂರು ಕೃತಿಗಳ ಲೋಕಾರ್ಪಣೆ – ಗೌರವ ಸನ್ಮಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಉದ್ಘಾಟಸಲಿದ್ದಾರೆ. ಧಾರವಾಡದ ಹಿರಿಯ ಸಾಹಿತಿ ಡಾ. …
Read More »7 ರಂದು ಮಂಗಲ ಕಳಶ ಸ್ಥಾಪನೆ
7 ರಂದು ಮಂಗಲ ಕಳಶ ಸ್ಥಾಪನೆ ಬೆಳಗಾವಿ : ಪ್ರಸಕ್ತ ಸಾಲಿನ ಚಾರ್ತುಮಾಸ್ಯವನ್ನು ಬೆಳಗಾವಿಯಲ್ಲಿ ಆಚರಿಸಿಕೊಳ್ಳುತ್ತಿರುವ ಶ್ರೀ 108 ಪ್ರಸಂಗ ಸಾಗರಜಿ ಮುನಿಮಹಾರಾಜರ ವರ್ಷಾಯೋಗ ಮಂಗಲ ಕಳಶ ಸ್ಥಾಪನೆ ಕಾರ್ಯಕ್ರಮ ಜುಲೈ 7 ರಂದು ಬೆಳಗಾವಿ ಹಿಂದವಾಡಿಯ ಮಹಾವೀರ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಉದ್ಯಮಿ ಗೋಪಾಲ ಜಿನಗೌಡ, ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಢಣ್ಣವರ ಉದ್ಯಮಿ …
Read More »ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ
ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ ಬೆಂಗಳೂರು : ವಿಧಾನಸಭೆ ಉಪಾಧ್ಯಕ್ಷರಾಗಿ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿತ್ತು ನಿನ್ನೆ ಬುಧವಾರ ಶಾಸಕ ರುದ್ರಪ್ಪ ಲಮಾಣಿ ಉಮೇದುವಾರಿಕೆ ಸಲ್ಲಿಸಿದ್ದರು. ಇಂದು ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ರುದ್ರಪ್ಪ …
Read More »