ಯುವ ಸಮುದಾಯ ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು- ಸರ್ವೋತ್ತಮ ಜಾರಕಿಹೊಳಿ ಗೋಕಾಕ: ಯುವ ಸಮುದಾಯ ಅಧ್ಯಾತ್ಮೀಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ ೨೭ನೇ ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತುಲಾಭಾರ ಸೇವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀಮಠದ ನಿಜಗುಣ ದೇವ ಮಹಾಸ್ವಾಮಿಜಿರಲ್ಲಿ ಸಹೋದರತ್ವ ಭಾವನೆವಿದೆ. ಅವರ ಜ್ಞಾನದ ಆಶೀರ್ವಾದ ನಾವೆಲ್ಲರೂ ಪಡೆದುಕೊಂಡು ಪುಣ್ಯವಂತರಾಗಬೇಕು. ಪ್ರೀತಿ …
Read More »ಸವದಿ ಕುಟುಂಬದಿoದ ಹಲ್ಲೆ ಕುರುಬರ ಸಂಘದ ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಖಂಡನೆ.
ಸವದಿ ಕುಟುಂಬದಿoದ ಹಲ್ಲೆ ಕುರುಬರ ಸಂಘದ ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಖಂಡನೆ. ಗೋಕಾಕ: ಬೆಳಗಾವಿ ಡಿಸಿಸಿ ಬ್ಯಾಂಕ ನೌಕರರ ಯೂನಿಯನ್ ಅಧ್ಯಕ್ಷ ನಿಂಗರಾಜ(ನಿ0ಗಪ್ಪ) ಕರೆಣ್ಣನವರ ಮೇಲೆ ಮಾಜಿ ಉಪಮುಖ್ಯಮಂತ್ರಿ, ಡಿಸಿಸಿ ಬ್ಯಾಂಕನ ಹಿರಿಯ ನಿರ್ದೇಶಕ ಹಾಗೂ ಅಥಣಿ ಶಾಸಕರಾದ ಲಕ್ಷö್ಮಣ ಸವದಿ ಮತ್ತು ಬೆಂಬಲಿಗರು ನಡೆಸಿದ ಹಲ್ಲೆಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ತೀವೃವಾಗಿ ಖಂಡಿಸಿದರು. ಅವರು, ರವಿವಾರದಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಡಿಸಿಸಿ …
Read More »ಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು!
ಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು! ಗೋಕಾಕ: ಬ್ಯಾನರ್‌ಗಳ ಭರಾಟೆಯಿಂದ ಚಿತ್ರಕಲೆ ನಶಿಷಿಸುತ್ತಿದೆ. ಚಿತ್ರಕಲೆಯೊಂದಿಗೆ ಚಿತ್ರಕಲಾವಿದರು ಉಳಿಯವಂತಾಗಬೇಕು. ಆ ನಿಟ್ಟಿನಲ್ಲಿ ಸರಕಾರ ಚಿತ್ರಕಲಾ ಶಿಕ್ಷಕರನ್ನು ನೇಮಕಮಾಡಿಕೊಂಡು ಚಿತ್ರಕಲೆಯನ್ನು ಉಳಸಿ ಬೆಳೆಸುವಂತೆ ಅಂಕಲಗಿ-ಕುAದರಗಿ ಶ್ರೀ ಅಡವಿಸಿದ್ಧೇಶ್ವರ ಮಠದ ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ಗೋಕಾಕ: ಕಾರ್ಯಕ್ರಮ ಉದ್ದೇಶಿಸಿ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ಮಾತನಾಡುತ್ತಿರುವದು. ಅವರು, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವಾಹಿನಿಯಿಂದ ಹಮ್ಮಿಕೊಂಡ ವನ್ಯಜೀವಿ …
Read More »ನಿಜಗುಣದೇವ ಮಹಾಸ್ವಾಮಿಗಳಿಗೆ ‘ಸಾಹಿತ್ಯಸಿರಿ’ ಪ್ರಶಸ್ತಿ ಶ್ರೀ ರಂಭಾಪುರಿ ಜಗದ್ಗುರುಗಳಿಂದ ಘೋಷಣೆ!
ನಿಜಗುಣದೇವ ಮಹಾಸ್ವಾಮಿಗಳಿಗೆ ‘ಸಾಹಿತ್ಯಸಿರಿ’ ಪ್ರಶಸ್ತಿ ಶ್ರೀ ರಂಭಾಪುರಿ ಜಗದ್ಗುರುಗಳಿಂದ ಘೋಷಣೆ! ಗೋಕಾಕ: ಸಮನ್ವಯದ ಕೊಂಡೆಯಾದ ಹುಣಶ್ಯಾಳ ಪಿಜಿಯ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ನಿಜಗುಣ ದೇವ ಮಹಾಸ್ವಾಮಿಜಿಯವರಿಗೆ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಜಮಖಂಡಿಯಲ್ಲಿ ಜರಗುವ 2026ರ ರಂಭಾಪುರಿ ಪೀಠದ ದಸರಾ ದರ್ಬಾರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಶ್ರೀ ರಂಭಾಪುರಿ ಡಾ: ವೀರಸೋಮೇಶ್ವರ ಜಗದ್ಗುರುಗಳು ಘೋಷಣೆ ಮಾಡಿದರು. ಹುಣಶ್ಯಾಳ ಪಿಜಿಯಲ್ಲಿ ಜರುಗುತ್ತಿರುವ ೨೭ನೇ ಸತ್ಸಂಗ ಸಮ್ಮೇಳನದ ಸಾನಿಧ್ಯ ವಹಿಸಿ ಶ್ರೀ …
Read More »ಕ್ರೀಡೆಗಳಿಗು ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯದಿಂದ ನೆಮ್ಮದಿಯ ಜೀವನ ಸಾಧ್ಯ- ದೈಹಿಕ ಶಿಕ್ಷಣಾಧಿಕಾರಿ ಶ್ರೀಶೈಲ ಕುರಣಿ!
ಕ್ರೀಡೆಗಳಿಗು ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯದಿಂದ ನೆಮ್ಮದಿಯ ಜೀವನ ಸಾಧ್ಯ- ದೈಹಿಕ ಶಿಕ್ಷಣಾಧಿಕಾರಿ ಶ್ರೀಶೈಲ ಕುರಣಿ! ಗೋಕಾಕ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಹಕಾರಿಯಾಗುತ್ತದೆ ಎಂದು ಮುಧೋಳದ ದೈಹಿಕ ಶಿಕ್ಷಣಾಧಿಕಾರಿ ಶ್ರೀಶೈಲ ಕುರಣಿ ಹೇಳಿದರು. ಗೋಕಾಕ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಸುವರ್ಣ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಕ್ರೀಡಾಕೂಟವನ್ನು ಉದ್ಘಾಟಿಸುತ್ತಿರುವದು. ಅವರು, ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಸುವರ್ಣ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಕ್ರೀಡಾಕೂಟವನ್ನು …
Read More »ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಮಹತ್ತರ ಪಾತ್ರ ವಹಿಸುತ್ತಿದೆ-ಶ್ರೀಮತಿ ಸುವರ್ಣಾ ಜಾರಕಿಹೊಳಿ
ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಮಹತ್ತರ ಪಾತ್ರ ವಹಿಸುತ್ತಿದೆ-ಶ್ರೀಮತಿ ಸುವರ್ಣಾ ಜಾರಕಿಹೊಳಿ ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ವಿಜ್ಞಾನಿಗಳಾಗುವಂತೆ ಲಕ್ಷಿö್ಮÃ ಏಜ್ಯಕೇಷನ ಟ್ರಸ್ಟನ ವೈಸ್ ಚೇರಮನ ಶ್ರೀಮತಿ ಸುವರ್ಣಾ ಭೀಮಶಿ ಜಾರಕಿಹೊಳಿ ಹೇಳಿದರು. ಅವರು, ಮಂಗಳವಾರದAದು ನಗರದ ಶ್ರೀ ಲಕ್ಷö್ಮಣರಾವ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದ ನಿಮಿತ್ಯ ಹಮ್ಮಿಕೊಂಡ ವಿವಿಧ ವಸ್ತು ಪ್ರದರ್ಶನಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಗೋಕಾಕ: ನಗರದ ಶ್ರೀ ಲಕ್ಷö್ಮಣರಾವ ಜಾರಕಿಹೊಳಿ ಸಮೂಹ ಶಿಕ್ಷಣ …
Read More »ಜಾತಿ ಮತ ಪಂಥವನ್ನು ಮೀರಿ ಭಾವೈಕ್ಯತೆಯೊಂದಿಗೆ ದೇಶವನ್ನು ಕಟ್ಟಬೇಕೆಂದು- ಯುವ ಕವಿ ಪ್ರೊ. ಮೆಹಬೂಬಸಾಹೇಬ!
ಜಾತಿ ಮತ ಪಂಥವನ್ನು ಮೀರಿ ಭಾವೈಕ್ಯತೆಯೊಂದಿಗೆ ದೇಶವನ್ನು ಕಟ್ಟಬೇಕೆಂದು- ಯುವ ಕವಿ ಪ್ರೊ. ಮೆಹಬೂಬಸಾಹೇಬ! ಗೋಕಾಕ: ಯುವಕರು ಜಡತೆಯನ್ನು ತೊಡೆದು ಅನಿಕೇತನವಾಗಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಜಾತಿ ಮತ ಪಂಥವನ್ನು ಮೀರಿ ಭಾವೈಕ್ಯತೆಯೊಂದಿಗೆ ದೇಶವನ್ನು ಕಟ್ಟಬೇಕೆಂದು ಕವಿ ಕುವೆಂಪು ತಿಳಿಸಿದ್ದಾರೆ ಎಂದು ಯುವ ಕವಿ ಪ್ರೊ. ಮೆಹಬೂಬಸಾಹೇಬ ಹೇಳಿದರು. ಗೋಕಾಕ: ಕಾರ್ಯಕ್ರಮ ಉದ್ಘಾಟಿಸುತ್ತಿರುವ ಗಣ್ಯರು. ಅವರು, ಸ್ಥಳೀಯ ಗೋಕಾಕ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕುವೆಂಪು ದಿನಾಚರಣೆ ಹಾಗೂ ಪ್ರಶಿಕ್ಷಣಾರ್ಥಿಗಳಿಗೆ ಏರ್ಪಡಿಸಿದ್ದ …
Read More »ಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು!
ಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು! ಗೋಕಾಕ: ಶ್ರೀ ಗುರು ಮಹಾದೇವ ಆಶ್ರಮ ಕಪರಟ್ಟಿ, ಕಳ್ಳಿಗುದ್ದಿ, ಗೋಕಾಕ ಇವರ ಆಶ್ರಯದಲ್ಲಿ ಪವಾಡ ಪುರುಷ ಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು ದಿನಾಂಕ 30 ರಿಂದ ನಗರದ ನಗರದ ತಿಂಗಳಾಪುರ ಬಂಗ್ಲೆಯಲ್ಲಿ ಆರಂಭವಾಗಿದ್ದು ದಿನಾಂಕ ೩೧ರಂದು ಸಾಯಂಕಾಲ ೫ ಗಂಟೆಗೆ ಪ್ರಶಸ್ತಿ ಸಮಾರಂಭ ಜರುಗಲಿದೆ. ಅರಕೇರಿ ಪೂಜ್ಯಶ್ರೀ ಅವಧೂತ ಸಿದ್ಧ ಮಹಾರಾಜರಿಗೆ “ಕಾಯಕಯೋಗಿ’’ ಪ್ರಶಸ್ತಿಯನ್ನು ಹಾಗೂ ಬೆಳಗಾವಿ ಜಿಲ್ಲಾ …
Read More »ವಡೆರಹಟ್ಟಿ ವಿದ್ಯಾರ್ಥಿಗಳಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ವಡೆರಹಟ್ಟಿ ವಿದ್ಯಾರ್ಥಿಗಳಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೋಕಾಕ :ಸಮೀಪದ ವಡೇರಹಟ್ಟಿ ಗ್ರಾಮದ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೂಡಲಗಿಯ ಎಸ್ ಎಸ್ ಆರ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕ ಮಟ್ಟದ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಚಕ್ರ ಎಸೆತ ಜಯಶ್ರೀ ಮಂಗಿ ಪ್ರಥಮ, ಹ್ಯಾಮರ್ ಥ್ರೋ ದರ್ಶನ್ ಕಡಕೋಳ ಪ್ರಥಮ, ತ್ರಿವಿಧ ಜಿಗಿತ ಕಾವೇರಿ ಬಿ ಪಾಟೀಲ ಪ್ರಥಮ, ಹರ್ಡಲ್ಸ್ …
Read More »ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ಲಖನ ಜಾರಕಿಹೊಳಿ!
ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ಲಖನ ಜಾರಕಿಹೊಳಿ! ಗೋಕಾಕ: ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವರು ಡಾ.ಸರ್ವಪಲ್ಲಿ ರಾಧಾಕೃಷ್ಣನ ರವರ 138ನೇ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ, ನಿವೃತ್ತ ಹಾಗೂ ಉತ್ತಮ ಶಿಕ್ಷಕರನ್ನು ಸತ್ಕರಿಸಿ ಮಾತನಾಡಿದರು. ಶಿಕ್ಷಕರನ್ನು …
Read More »
YuvaBharataha Latest Kannada News