Breaking News

Yuva Bharatha

ಗೌರವಧನ ಹೆಚ್ಚಳ ಮಾಡಿ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ !

ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ಮಾಡಿ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ ! ಬೆಂಗಳೂರು : ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಗೌರವಧನ 3000 ದಿಂದ 6000 ಕ್ಕೆ, ಉಪಾಧ್ಯಕ್ಷರ ಗೌರವಧನ 2000ದಿಂದ 4000, ಸದಸ್ಯರ ಗೌರವಧನ 1000 ದಿಂದ 2000 ಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು …

Read More »

ಸಂಸತ್ತಿನಲ್ಲೇ ಬೆಳಗಾವಿ ವಿವಾದ ಪರಿಹಾರಕ್ಕೆ ಸಲಹೆ ನೀಡಿದ ಮಹಾರಾಷ್ಟ್ರ ಸಂಸದ!

ಸಂಸತ್ತಿನಲ್ಲೇ ಬೆಳಗಾವಿ ವಿವಾದ ಪರಿಹಾರಕ್ಕೆ ಸಲಹೆ ನೀಡಿದ ಮಹಾರಾಷ್ಟ್ರ ಸಂಸದ! ಯುವ ಭಾರತ ಸುದ್ದಿ ಮುಂಬೈ : ಗಡಿ ವಿವಾದ ಪರಿಹಾರ ನಿರ್ಣಯ ಸಂಸತ್ತೇ ಮಾಡುತ್ತದೆ ಹೊರತು ಸುಪ್ರೀಂ ಕೋರ್ಟಿ ಗೆ ಅದನ್ನು ನಿರ್ಣಯಿಸುವಲ್ಲಿ ಯಾವುದೇ ಅಧಿಕಾರ ಇಲ್ಲ ಎನ್ನುವುದು ಕರ್ನಾಟಕ ಬಹು ಹಿಂದಿನಿಂದ ಪ್ರತಿಪಾದಿಸುತ್ತಾ ಬಂದ ನಿಲುವಾಗಿದೆ. ಇದೀಗ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ನೀಡಿರುವ ಸಲಹೆ ಚರ್ಚೆಗೆ ಗ್ರಾಸವಾಗಿದೆ. ಸಾಮ್ನಾದಲ್ಲಿ ಲೇಖನ …

Read More »

ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ!

ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ! ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಕೃಪಾಪೋಷಿತ ಮಹಾಮೇಳಾವಕ್ಕೆ ಮಹಾರಾಷ್ಟ್ರ ರಾಜಕಾರಣಿಗಳು ಆಗಮಿಸುವುದಕ್ಕೆ ಬೆಳಗಾವಿ ಜಿಲ್ಲಾಡಳಿತ ಇದೀಗ ನಿರ್ಬಂಧ ಹೇರಿದೆ. ಇದರಿಂದಾಗಿ ಮಹಾರಾಷ್ಟ್ರದ ನಾಯಕರು ಆಗಮಿಸುವುದು ಬಹುತೇಕ ಕಷ್ಟ ಸಾಧ್ಯವಾಗಿದೆ. ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಿಆರ್ ಪಿಸಿ ಕಲಂ …

Read More »

ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ- ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ!

ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ- ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ!   ಯುವ ಭಾರತ ಸುದ್ದಿ ಇಂಡಿ: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು. ಅವರು ಗುರುವಾರ ತಾಲೂಕಿನ ತಡವಲಗಾ ಗ್ರಾಮದಲ್ಲಿ ಶ್ರೀಗುರು ರಾಚೋಟೇಶ್ವರ ಶಿವಾಚಾರ್ಯರ …

Read More »

ಡಾ|| ಕುಲಕರ್ಣಿ ದಂಪತಿಗಳಗೆ “ರಾಚೋಟೇಶ್ವರ ಸಿರಿ” ಪ್ರಶಸ್ತಿ ಪ್ರಧಾನ!

ಡಾ|| ಕುಲಕರ್ಣಿ ದಂಪತಿಗಳಗೆ “ರಾಚೋಟೇಶ್ವರ ಸಿರಿ” ಪ್ರಶಸ್ತಿ ಪ್ರಧಾನ! ಯುವ ಭಾರತ ಸುದ್ದಿ ಇಂಡಿ: 5೦ ವರ್ಷಗಳಿಂದ ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವ ನನ್ನ ವೈದ್ಯ ವೃತ್ತಿಯನ್ನು ಗೌರವಿಸಿ ನನ್ನ ಸ್ವ ಗ್ರಾಮದ ಶ್ರೀ ರಾಚೋಟೇಶ್ವರ ಶ್ರೀಗಳು ದಂಪತಿಗಳೀರ್ವರಿಗೂ “ಶ್ರೀ ರಾಚೋಟೇಶ್ವರ ಸಿರಿ” ಪ್ರಶಸ್ತಿ ನೀಡಿದ್ದು ಎಲ್ಲಿಲ್ಲದ ಆನಂದ ತಂದಿದೆ ಎಂದು ವಿಜಯಪುರದ ಖ್ಯಾತ ವೈದ್ಯ ಡಾ|| ವಿಲಾಸ ಕುಲಕರ್ಣಿ ಹೇಳಿದರು. ಅವರು ಗುರುವಾರ ತಾಲೂಕಿನ ತಡವಲಗಾ ಗ್ರಾಮದಲ್ಲಿ ಶ್ರೀಗುರು ರಾಚೋಟೇಶ್ವರ …

Read More »

ಅಧಿವೇಶನ ಸಿದ್ದತೆ ವೀಕ್ಷಿಸಿದ ಸಭಾಪತಿ

ಅಧಿವೇಶನ ಸಿದ್ದತೆ ವೀಕ್ಷಿಸಿದ ಸಭಾಪತಿ ಯುವ ಭಾರತ ‌ಸುದ್ದಿ ಬೆಳಗಾವಿ : ಇಂದು ಬೆಳಿಗ್ಗೆ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲಕಾಪುರೆ ಅವರು ಪರಿಷತ್ ಸಭಾಂಗಣದಲ್ಲಿ ಮಾಡಿರುವ ವ್ಯವಸ್ಥೆಗಳನ್ನು ವೀಕ್ಷಿಸಿದರು. ಅವರೊಂದಿಗೆ ಕಾರ್ಯದರ್ಶಿ ಕೆ .ಆರ್ .ಮಹಾಲಕ್ಷ್ಮೀ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More »

ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಲು ರಮೇಶ ಜಾರಕಿಹೊಳಿ ಕರೆ!

ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಲು ರಮೇಶ ಜಾರಕಿಹೊಳಿ ಕರೆ! ಯುವ ಭಾರತ ಸುದ್ದಿ ಗೋಕಾಕ : ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್‌’ ನೆರವಾಗಲಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸತೀಶ ನಗರದಲ್ಲಿ ನಮ್ಮ ಕ್ಲಿನಿಕ್ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ ಒಂದು ಕಡೆ ನಮ್ಮ ಕ್ಲಿನಿಕ್‌ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮೂರು ಕ್ಲೀನಿಕ್ ಆರಂಭಿಸಲಾಗುವುದು ಎಂದು ತಿಳಿಸಿದರು. …

Read More »

ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.!

ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.! ಯುವ ಭಾರತ ಸುದ್ದಿ  ಗೋಕಾಕ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಹಿನ್ನಲೆ ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ರವಿವಾರದಂದು ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ತಾಲೂಕ ಉಪ್ಪಾರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಉಪ್ಪಾರ ಸಮಾಜದ ಜೊತೆಗೆ ಇನ್ನು …

Read More »

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.!

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ರಾಜ್ಯ ಸರಕಾರ ನಿಮ್ಮ ಆರೋಗ್ಯ ನಮ್ಮ ಬದ್ಧತೆ ಎಂಬ ಧ್ಯೇಯವಾಕ್ಯದೊಂದಿಗೆ ಬಡವರ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಸತೀಶ ನಗರದಲ್ಲಿ ನಮ್ಮ ಕ್ಲೀನಿಕ್ ಆಸ್ಪತ್ರೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ …

Read More »

ಕಳೆಗಟ್ಟಿದ ಸುವರ್ಣಸೌಧ !

ಕಳೆಗಟ್ಟಿದ ಸುವರ್ಣಸೌಧ ! ಯುವ ಭಾರತ ಸುದ್ದಿ ಬೆಳಗಾವಿ : ಮತ್ತೊಂದು ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗುತ್ತಿದೆ. ಉತ್ತರ ಕರ್ನಾಟಕದ ಶಕ್ತಿಸೌಧ ಎಂದೇ ಗುರುತಿಸಲ್ಪಟ್ಟಿರುವ ಸುವರ್ಣ ಸೌಧದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಚಳಿಗಾಲದ ಅಧಿವೇಶನ ನಡೆಸುವ ಮೂಲಕ ಉತ್ತರ ಕರ್ನಾಟಕ ಜನತೆಯ ಸಮಸ್ಯೆಗೆ ಸ್ಪಂದಿಸಲಿದೆಯಱ ಎನ್ನುವುದು ಕಾದು ನೋಡಬೇಕಿದೆ. ಸೋಮವಾರದಿಂದ ಉಭಯ ತರನಗಳ ವಿಶೇಷ ಅಧಿವೇಶನ 15 ದಿನಗಳ ಕಾಲ ನಡೆಯಲಿದೆ. ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನಕ್ಕೆ ಇಲ್ಲಿಯ …

Read More »